Headlines

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ – Kannada News | Mother Kills Alcoholic Son: Chamundi Hill Tragedy Over Daily Abuse

ಮೈಸೂರು, ಏಪ್ರಿಲ್​ 25: ಮಗ ಅಂದರೆ ಹೆತ್ತ ತಾಯಿಗೆ ಪ್ರಾಣಕ್ಕಿಂತ ಮಿಗಿಲು. ಆದರೆ ಅದೇ ಮಗ ಕುಡಿತದ ಚಟಕ್ಕೆ ಬಿದ್ದು, ದಿನನಿತ್ಯ ಹೆತ್ತವಳಿಗೆ ನರಕಯಾತನೆ ನೀಡಿದರೆ ಏನಾಗಬಹುದು ಎಂಬುದಕ್ಕೆ ಮೈಸೂರಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಾಯಿಯೇ (Mother) ಕಲ್ಲಿನಿಂದ ಹೊಡೆದು ಕೊಲೆ (kill) ಮಾಡಿದ ಘಟನೆ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಮಂಜುಳಾ ಎಂಬುವವರ ಮಗ ರಮೇಶ (43) ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ…

Read More

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ – Kannada News | 45 and Mark Movie Box Office: Sudeep And Shivarajkumar Movie Collections Revealed

ಕ್ರಿಸ್​ಮಸ್ ಪ್ರಯುಕ್ತ ರಿಲೀಸ್ ಆದ ‘45’ ಹಾಗೂ ‘ಮಾರ್ಕ್​’ ಸಿನಿಮಾಗಳು (Mark Movie) ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿವೆ. ಇಂದು ವಾರದ ದಿನ ಆಗಿರುವುದರಿಂದ, ಯಾವುದೇ ರಜೆ ಇಲ್ಲದಿರುವುದರಿಂದ ಕಲೆಕ್ಷನ್ ಕೊಂಚ ತಗ್ಗಬಹುದು. ಆದರೆ, ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ‘ಮಾರ್ಕ್​’ ಚಿತ್ರದ ಮೊದಲ…

Read More

ಬೆಂಗಳೂರು: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕ, ಬ್ರಿಟನ್ ಮಾವಿನ ಮಾರುಕಟ್ಟೆಯತ್ತ ಮುಖ ಮಾಡಿದ ಕರ್ನಾಟಕ!

ಬೆಂಗಳೂರು, ಜೂನ್ 2: ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ (Karnataka) ಮಾವು (Mango) ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಬೆಳೆ ನಷ್ಟದ ನಡುವೆಯೂ, ಮಾವು ಬೆಳೆಗಾರರ ಕೈಹಿಡಿಯಲು ಸರ್ಕಾರವು ಅಮೆರಿಕ (US), ಬ್ರಿಟನ್ (UK), ಆಸ್ಟ್ರೇಲಿಯಾ ಮತ್ತು ಯುರೋಪ್ ಮಾರುಕಟ್ಟೆಗಳ ಮೊರೆ ಹೋಗಿದೆ. ಈ ಬಾರಿ ರಾಜ್ಯದಿಂದ ಈಗಾಗಲೇ 183…

Read More

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್ – Kannada News | Claude Mythos AI: India’s Banks Face Unprecedented Cybersecurity Challenge from New Model

ನಿರ್ಮಲಾ ಸೀತಾರಾಮನ್ ಸಭೆಯ ಎಐ ಚಿತ್ರImage Credit source: AI/Mediaforge/TV9 ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನಗಳು ಜಗತ್ತನ್ನು ಬದಲಾಯಿಸುತ್ತಿರುವ ಬೆನ್ನಲ್ಲೇ, ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಕ್ಕೆ ಹೊಸದೊಂದು ಆತಂಕ ಶುರುವಾಗಿದೆ. ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಎನ್ನಲಾದ ‘ಕ್ಲೋಡ್ ಮಿಥೋಸ್’ (Claude Mythos) ಎಂಬ ಹೊಸ ಎಐ ಮಾಡಲ್​ನಿಂದ ಎದುರಾಗಬಹುದಾದ ಸೈಬರ್ ಸೆಕ್ಯೂರಿಟಿ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಮಹತ್ವದ ಉನ್ನತ…

Read More

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ತಿಂಗಳ ಮೊದಲ ಶನಿವಾರ ಖಾದಿ ಧರಿಸಲೇಬೇಕು: ಕರ್ನಾಟಕ ಸರ್ಕಾರದಿಂದ ಆದೇಶ – Kannada News | Khadi Push in Karnataka: Govt Employees to Wear Khadi Monthly, Get Special Discounts

ಬೆಂಗಳೂರು, ಫೆ.2: ರಾಜ್ಯದ ಖಾದಿ ಬಟ್ಟೆಗಳಿಗೆ (Khadi Push in Karnataka) ಹೆಚ್ಚಿನ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಸರ್ಕಾರ ತನ್ನ ಅಧಿಕಾರಿಗಳಿಗೆ ಹೊಸ ಆದೇಶವೊಂದನ್ನು ನೀಡಿದೆ. ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಖಾದಿ ಉಡುಪುಗಳನ್ನು ಧರಿಸಿ ಕಚೇರಿಗೆ ಬರಬೇಕು ಎಂಬ ಆದೇಶವನ್ನು ನೀಡಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರಿಗೆ ಈ ನಿಯಮ ಅನ್ವಯಿಸುತ್ತದೆ ಎಂದು ಹೇಳಿದೆ. ದೇಶೀಯವಾಗಿ ತಯಾರಿಸಿದ…

Read More

ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ? – Kannada News | How much petroleum reserves India have, and how many days they last in case of emergency

ನವದೆಹಲಿ, ಫೆಬ್ರುವರಿ 9: ಯೂರೋಪ್ ಸೇರಿದಂತೆ ವಿಶ್ವದ ಪ್ರಮುಖ ದೇಶಗಳು 90 ದಿನಗಳಿಗಾಗುವಷ್ಟು ಪೆಟ್ರೋಲಿಯಂ ಸಂಗ್ರಹದ ಗುರಿ ಹೊಂದಿವೆ. ಅಕಸ್ಮಾತ್ ಜಾಗತಿಕ ಪ್ರಕ್ಷುಬ್ದತೆಯ ಪರಿಸ್ಥಿತಿ ಬಂದು ತೈಲ ಪೂರೈಕೆ ಸ್ಥಗಿತಗೊಂಡರೆ ಕನಿಷ್ಠ 90 ದಿನಗಳಿಗಾಗುವಷ್ಟಾದರೂ ಪೆಟ್ರೋಲ್ ಲಭ್ಯ ಇರಬೇಕು ಎನ್ನುವುದು ಈ ಗುರಿಯ ಉದ್ದೇಶ. ಹಾಗಾದರೆ, ಭಾರತದಲ್ಲಿ ಪೆಟ್ರೋಲಿಯಂ ಸಂಗ್ರಹ (Strategic Petroleum Reserves) ಎಷ್ಟಿದೆ? ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ (Hardeep Singh Puri) ಸೋಮವಾರ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

Read More

ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಕಣಕ್ಕಿಳಿಯಲ್ಲ: ಪಾಕ್ ಪ್ರಧಾನಿ – Kannada News | Pakistan Will Not Play Against India: PAK PM Shehbaz Sharif

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ… ಬಾಂಗ್ಲಾದೇಶ್​ಗೆ ಬೆಂಬಲ: ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಖ್ಯ…

Read More

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More