Headlines

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

ರಾಹುಲ್​​ ಗಾಂಧಿ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 14: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಜತೆಗೆ ಮಂಗಳವಾರ ಪ್ರತ್ಯೇಕವಾಗಿ ಮಾತನಾಡಿದ್ದಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಹೈಕಮಾಂಡ್ ನಾಯಕ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಆಗಿರುವುದರಿಂದ ಅವರನ್ನು ಭೇಟಿ ಮಾಡುವುದು ಮತ್ತು ಗೌರವಿಸುವುದು ಪ್ರೋಟೋಕಾಲ್​​ನ ಭಾಗವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಯಾವುದೇ ವಿಶೇಷ ಸಂದೇಶ ಇರಲಿಲ್ಲ ಎಂದು ತಿಳಿಸಿದ ಅವರು, ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಟೀಕಿಸಿದರು….

Read More

ಸಚಿವ ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​​ – Kannada News | DkShivakumars Reaction to Satish Jarakiholi Meeting: Focusing on Congress Growth and City Traffic Solutions

ಬೆಂಗಳೂರು, ಏಪ್ರಿಲ್​​ 17: ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರೋಡ್ ಬಗ್ಗೆ ಮಾತಾಡಿದ್ದು, ನೆಲ ಮಂಗಲದಲ್ಲಿ ಸಮಸ್ಯೆ ಆಗ್ತಿದೆ ಎಂದಿದ್ದಾರೆ. ಎರಡನೇದಾಗಿ ರಾಜಕಾರಣ ದ ಬಗ್ಗೆ ಮಾತಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷದ ಅಭಿವೃದ್ಧಿಗೆ ಏನು ಬೇಕು ಎನ್ನುಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ಮುಸ್ಲಿಂ ನಾಯಕರ ವಿರುದ್ಧ ಹೈಕಮಾಂಡ್ ಕ್ರಮ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ನನ್ನ ವೈಯಕ್ತಿಕ ವಿಚಾರ…

Read More

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್​ ಸೆಲ್​​ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್​ಐಎ ತನಿಖೆಯಾಗಬೇಕು…

Read More

ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಗೋಪಾಲ್​ಗಂಜ್, ಮಾರ್ಚ್ 9: ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಮಹಿಳೆ ಕೊನೆಗೂ ಕೆಳಗಿಳಿದಿದ್ದಾಳೆ. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್…

Read More

Shankha: ಮನೆಯಲ್ಲಿ ಶಂಖ ಇಡುವ ಮುನ್ನ ಈ ನಿಯಮ ತಿಳಿದುಕೊಳ್ಳಿ – Kannada News | Shankha in Sanatana Dharma: Benefits and Rules for Placing Sacred Conch at Home

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಮತ್ತು ಮಂಗಳಕರ ವಸ್ತುವೆಂದು ಪೂಜಿಸಲಾಗುತ್ತದೆ. ಪುರಾಣಗಳ ಪ್ರಕಾರ, ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದ 14 ರತ್ನಗಳಲ್ಲಿ ಶಂಖವೂ ಒಂದು. ಇದು ಸಕಾರಾತ್ಮಕ ಶಕ್ತಿಯ ಮೂಲವಾಗಿದ್ದು, ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದುದಾಗಿದೆ. ಶತಮಾನಗಳಿಂದಲೂ ಪೂಜೆ, ಪುನಸ್ಕಾರ ಮತ್ತು ಆರತಿಗಳ ಸಮಯದಲ್ಲಿ ಶಂಖದ ಬಳಕೆ ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿ ಶಂಖವಿದ್ದರೆ ನಕಾರಾತ್ಮಕ ಶಕ್ತಿಗಳು ದೂರವಾಗಿ, ಸುಖ-ಸಮೃದ್ಧಿ ನೆಲೆಸುತ್ತದೆ ಎಂಬ ಬಲವಾದ ನಂಬಿಕೆಯಿದೆ. ಆದರೆ, ಅದರ ಪೂರ್ಣ ಫಲ ಪಡೆಯಲು ಕೆಲವು ಶಾಸ್ತ್ರೋಕ್ತ ನಿಯಮಗಳನ್ನು…

Read More

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ದೊಡ್ಡಣ್ಣ (Doddanna), ಕನ್ನಡ ಚಿತ್ರರಂಗದ ಹಿರಿಯ ನಟ. ಹಿರಿಯ ನಟರಾಗಿರುವ ಜೊತೆಗೆ ಚಿತ್ರರಂಗದ ಏಳ್ಗೆಗೆ ಸಂಬಂಧಿಸಿದ ಇತರೆ ಕಾರ್ಯಗಳಲ್ಲಿಯೂ ಮುಂದಾಳತ್ವ ವಹಿಸುತ್ತಾರೆ. ಜೊತೆಗೆ ಆಗಾಗ್ಗೆ ರಾಜಕೀಯ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ದೊಡ್ಡಣ್ಣ ಅವರು ಈಗಲೂ ಉತ್ಸಾಹದ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಣ್ಣ ನಿಧನದ ಸುದ್ದಿಗಳನ್ನು ಕೆಲ ಕಿಡಿಗೇಡಿಗಳು ಪದೇ ಪದೇ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಕೆಲ ಕಿಡಿಗೇಡಿಗಳು ದೊಡ್ಡಣ್ಣ ಅವರ ನಿಧನ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ…

Read More

ಸಿಎಂ ವಿಜಯ್‌ 52ನೇ ಜನ್ಮದಿನಕ್ಕೆ ತ್ರಿಶಾ ಕೃಷ್ಣನ್ ಮೌನ: ಶುಭಾಶಯದ ಸುಳಿವೇ ಇಲ್ಲ – Kannada News | TN Chief Minister Vijay Birthday celebrations Fans wait for Trisha Krishnan wish

ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಸಿ. ಜೋಸೆಫ್ ವಿಜಯ್ (CM Vijay) ಇಂದು (ಜೂನ್ 22) 52ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟನೆಯಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್ ಅವರಿಗೆ ದೇಶದಾದ್ಯಂತ ರಾಜಕಾರಣಿಗಳು, ಚಿತ್ರರಂಗದ ಪ್ರಮುಖರು ಹಾಗೂ ಕೋಟ್ಯಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರುತ್ತಿದ್ದಾರೆ. ಆದರೆ ಅವರ ಆಪ್ತ ಗೆಳತಿ ತ್ರಿಶಾ ಕೃಷ್ಣನ್ (Trisha Krishnan) ಮಾತ್ರ ಮೌನ ತಾಳಿದ್ದಾರೆ! ಹಿರಿಯ ನಟ ಕಮಲ್ ಹಾಸನ್…

Read More

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​ – Kannada News | Davanagere Headmaster Death Case: FIR Registered Against 10 for Alleged Caste Harassment and Mental Torture

ಮೃತ ಮುಖ್ಯ ಶಿಕ್ಷಕ ಜಯಪ್ಪImage Credit source: Tv9 Kannada ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ,…

Read More

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​ಟಿಆರ್ (JR NTR) ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ ಅಲ್ಲಿ ನಿರ್ಮಾಣ ಆಗುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ಅವರು ಜೋರ್ಡನ್ ಶೂಟ್​​​ನಲ್ಲಿ ಭಾಗಿಯಾಗಿದ್ದಾಗಿ ರಿವೀಲ್ ಮಾಡಿದ್ದಾರೆ. ಪ್ರಶಾಂತ್ ನೀಲ್ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಉತ್ತರ ಕನ್ನಡದ ಕುಮುಟಾದಲ್ಲಿ…

Read More