ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026
ಟಿ20 ವಿಶ್ವಕಪ್ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link