Headlines

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್ – Kannada News | Aishwarya Balehosur Secures Silver for India in 50m Pistol at ISSF Junior Worlds

ಐಶ್ವರ್ಯಾ ಬಾಲೇಹೊಸೂರ್Image Credit source: Tv9 kannada ಹುಬ್ಬಳ್ಳಿ, ಜೂ.26: ಜರ್ಮನಿಯ ಸುಲ್ ನಗರದಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನ 50 ಮೀಟರ್ ಪಿಸ್ತೂಲ್ ವೈಯಕ್ತಿಕ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ ಬಾಲೇಹೊಸೂರ್ (Aishwarya Balehosur) ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಅತ್ಯಂತ ರೋಮಾಂಚನಕಾರಿಯಾಗಿದ್ದ ಫೈನಲ್ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಅವರಿಗೆ ಚಿನ್ನದ ಪದಕ ಕೈತಪ್ಪಿದೆ.  ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿಯನ್ನು ಮಾಡಿದೆ….

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

2026ರ ಮೇ 31ರಿಂದ ಜೂನ್ 06ರವರೆಗೆ ಮೊದಲ ವಾರವಾಗಿದ್ದು ಗ್ರಹಗತಿಗಳ ಆಧಾರ ಮೇಲೆ ಬಾಂಧವ್ಯದಲ್ಲಿ ಸುಧಾರಣೆ, ಆರ್ಥಿಕತೆಯಲ್ಲಿ ಅಸ್ತವ್ಯಸ್ತ, ನಿಷ್ಠುರಗಳು ಇವೆಲ್ಲ ಈ ವಾರದಲ್ಲಿ ಇರಲಿದೆ. ಮೇಷ ರಾಶಿ : ​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಧೈರ್ಯ, ಉತ್ಸಾಹ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೂ ಆತುರದ ನಿರ್ಧಾರಗಳು ಬೇಡ. ಆಸ್ತಿ ಮತ್ತು ವಾಹನ ಖರೀದಿಯ ಯೋಗವಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನವಿರಲಿ, ಕೋಪವನ್ನು ನಿಯಂತ್ರಿಸಿ. ವೃಷಭ ರಾಶಿ : ​ರಾಶಿಯಲ್ಲಿ ಸೂರ್ಯನಿರುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಲಿದೆ. ಸರ್ಕಾರಿ ಕೆಲಸಗಳು…

Read More

ನಮ್ಮ ದೊಡ್ಡ ಸಿಂಹಗಳಿಗೆ ಅಭಿನಂದನೆಗಳು: ವಿಜಯ ಮಲ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಳೂರು (RCB) ತಂಡ ಫೈನಲ್​ಗೇರಿದೆ. ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 92 ರನ್​ಗಳ ಅಮೋಘ ಗೆಲುವು ದಾಖಲಿಸಿರುವ ಆರ್​ಸಿಬಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಹೀಗೆ ಐತಿಹಾಸಿಕ ಸಾಧನೆ ಮಾಡಿರುವ ಆರ್​ಸಿಬಿ ತಂಡವನ್ನು ಅಭಿನಂದಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾಲೀಕರಾದ ವಿಜಯ ಮಲ್ಯ ಟ್ವೀಟ್ ಮಾಡಿದ್ದಾರೆ. “ಧರ್ಮಶಾಲಾದಲ್ಲಿ ಭರ್ಜರಿ…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Australia prevents clean sweep bangladesh odi

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 274 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1 – Kannada News | Big Boss Kannada Finale Shatters TRP Records; Colors Kannada Dominates Number 1 Spot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು…

Read More

Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು

ಬಲೋತ್ರಾ, ಏಪ್ರಿಲ್ 02: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ – Kannada News | PM Narendra Modi conferred with Speaker of the Knesset Medal by Israel Parliament

ಜೆರುಸಲೆಮ್, ಫೆಬ್ರವರಿ 25: ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ (PM Modi in Israel) ಅವರಿಗೆ ಇಂದು “ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ” ಪ್ರದಾನ ಮಾಡಲಾಗಿದೆ. ಇದು ಇಸ್ರೇಲ್ ಸಂಸತ್​ ನೆಸ್ಸೆಟ್‌ನ ಅತ್ಯುನ್ನತ ಗೌರವವಾಗಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ. ಇಸ್ರೇಲ್ ಮತ್ತು…

Read More

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ – Kannada News | West Bengal Elections Tape on BJP button on EVM in West Bengal Falta BJP demands immediate repoll

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ…

Read More

ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ – Kannada News | PM Narendra Modi conferred Order of Oman award Omans Top National Honour In Muscat

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು…

Read More

ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ಸಿ. ಜೋಸೆಫ್​​ ವಿಜಯ್​​ – Kannada News | CM C. Joseph Vijay Makes Major Announcement After Winning Floor Test in Tamil Nadu Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್, ತಮ್ಮ ಸರ್ಕಾರಕ್ಕೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿ, 1.72 ಕೋಟಿಗೂ ಹೆಚ್ಚು ಮತಗಳನ್ನು ಪಡೆದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಯುವಕರು, ಸರ್ಕಾರಿ ನೌಕರರು, ಶಿಕ್ಷಕರು…

Read More