ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್ – Kannada News | Chamarajanagar: MM Hills Leopard Attack: New Pilgrim Timings Imposed for Safety

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ…

Read More

ಫೈಬರ್ ಸೇರಿ ಹೇರಳ ಪೌಷ್ಟಿಕಾಂಶಗಳಿರುವ ಸೋರೆಕಾಯಿಯಿಂದ ಪ್ರಯೋಜನಗಳೇನು? ಬಾಬಾ ರಾಮದೇವ್ ಮಾಹಿತಿ – Kannada News | Bottle Gourd or Lauki vegetable’s health benefits, explained by Baba Ramdev

ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ಬಾಬಾ ರಾಮದೇವ್ (Baba Ramdev) ತಮ್ಮ ಆಯುರ್ವೇದ ಪರಿಹಾರಗಳಿಗೆ ವಿಶ್ವಾದ್ಯಂತ ಹೆಸರುವಾಸಿಯಾಗಿದ್ದಾರೆ. 60 ನೇ ವಯಸ್ಸಿನಲ್ಲಿಯೂ ಸಹ ನೀವು ಯುವಕರು ಮತ್ತು ಸದೃಢರಾಗಿರಲು ಸಾಧ್ಯ. ಆದರೆ ಆರೋಗ್ಯಕರ ದಿನಚರಿಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂಬುದು ಅವರ ಸಲಹೆ. ಆರೋಗ್ಯವಾಗಿರಲು ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒತ್ತಿ ಹೇಳುವ ಅವರು, ಸಾಕಷ್ಟು ತರಕಾರಿಗಳನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಹಂಚಿಕೊಂಡ ವೀಡಿಯೊವೊಂದರಲ್ಲಿ, ಅವರು ಸೋರೆಕಾಯಿ ತರಕಾರಿಯ ಪ್ರಯೋಜನಗಳನ್ನು…

Read More

ಪೋಷಕರೇ ಮಗುವಿಗೆ ಹಸಿವಾಗಿರುವುದನ್ನು ಹೇಗೆ ತಿಳಿದುಕೊಳ್ಳಬೇಕು ಗೊತ್ತಾ? – Kannada News | How To Know If Your Toddler Is Hungry: Behavioral Signs To Watch

ಸಣ್ಣ ಮಕ್ಕಳು ತಮ್ಮ ಹಸಿವು ಅಥವಾ ಅಸಹಜತೆಯನ್ನು ಯಾವಾಗಲೂ ಸ್ಪಷ್ಟವಾಗಿ ಹೇಳಲು ಸಾಧ್ಯವಾಗುವುದಿಲ್ಲ. ವಿಶೇಷವಾಗಿ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಅಳುವುದು, ಕೋಪಗೊಳ್ಳುವುದು ಅಥವಾ ವರ್ತನೆಯಲ್ಲಿ ಬದಲಾವಣೆ ತೋರಿಸುವ ಮೂಲಕ ತಮ್ಮ ಅಗತ್ಯಗಳನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಪೋಷಕರು ಮಕ್ಕಳ ದಿನನಿತ್ಯದ ವರ್ತನೆ ಮತ್ತು ಸೂಚನೆಗಳ ಮೇಲೆ ಗಮನ ಹರಿಸುವುದು ಬಹಳ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ವೈದ್ಯರ ಪ್ರಕಾರ, ಹಸಿವಾದಾಗ ಮಕ್ಕಳು (Baby Hunger) ಸಾಮಾನ್ಯಕ್ಕಿಂತ ಹೆಚ್ಚು ಚಿಡಿಚಿಡಿಯಾಗಿ ವರ್ತಿಸುತ್ತಾರೆ ಅಥವಾ ಪದೇಪದೇ ಅಳಬಹುದು. ಕೆಲ…

Read More

ಅಮೆರಿಕ: ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು

ಅಟ್ಲಾಂಟಾ, ಜೂನ್ 01: ಆಗಷ್ಟೇ ಇಬ್ಬರೂ ಸಪ್ತಪದಿ ತುಳಿದಿದ್ದರು, ಇನ್ನುಮುಂದೆ ಜೀವನದಲ್ಲಿ ಕಷ್ಟ, ಸುಖ ಏನೇ ಇರಲಿ ಇಬ್ಬರು ಒಟ್ಟಿಗೆ ಸಾಗೋಣ ಎನ್ನವು ಪ್ರಮಾಣ ಮಾಡಿದ್ದರು. ಸಾವಿರಾರು ಕನಸುಗಳನ್ನು ಹೊತ್ತಿದ್ದರು. ಆದರೆ ವಿಧಿಯ ಆಟವೇ ಬೇರೆ ಇತ್ತು. ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವರ ಹೆಲಿಕಾಪ್ಟರ್ ಅಪಘಾತ(Accident)ದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ಅಪಘಾತವೊಂದರಲ್ಲಿ ತೀವ್ರ ಗಾಯಗಳ ನಡುವೆಯೂ ಭಾರತ ಮೂಲದ ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

ಫಾಫ್ ಡುಪ್ಲೆಸಿಸ್ ಸೂಪರ್​ಮ್ಯಾನ್ ಕ್ಯಾಚ್​ಗೆ ಕ್ರಿಕೆಟ್ ಪ್ರಿಯರು ಫಿದಾ! – Kannada News | 42 Year Old Faf du Plessis Flies for a Blinder in MLC 2026!

ವಯಸ್ಸು ಕೇವಲ ಒಂದು ಸಂಖ್ಯೆ ಅಷ್ಟೇ ಎಂಬುದನ್ನು ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಬಾರಿ ಸಾಬೀತುಪಡಿಸಿರುವುದು 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಅದು ಸಹ ಅತ್ಯದ್ಭುತ ಫ್ಲೇಯಿಂಗ್ ಕ್ಯಾಚ್ ಹಿಡಿದು! ಪ್ರಸ್ತುತ ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC) ಟೂರ್ನಿಯಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಪರ ನಾಯಕನಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ…

Read More

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ – Kannada News | A Man denied temple entry for dalit newlywed couple In Tumakuru, video Goes Viral

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ…

Read More

ಉಮಾಶ್ರೀ ಹೇಳಿದ ಆ ಒಂದು ಮಾತಿಗೆ ಕಣ್ಣೀರು ಹಾಕಿದ್ದ ಎಸ್​. ಜಾನಕಿ – Kannada News | Legendary Singer S Janaki Passes Away: When She Cried After Umashree Called Her Mother

ಖ್ಯಾತ ಗಾಯಕಿ ಎಸ್​. ಜಾನಕಿ ಅವರು ಇಂದು (ಜುಲೈ 11) ರಾತ್ರಿ 7.30ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರ ನಿಧನವು ಸಂಗೀತ ಲೋಕಕ್ಕೆ ದೊಡ್ಡ ನಷ್ಟವನ್ನು ತಂದಿದೆ. ಜಾನಕಿ ಅವರು ಆಂಧ್ರದವರು. ಆದರೆ, ಅವರಿಗೆ ಕನ್ನಡದ ಬಗ್ಗೆ ವಿಶೇಷ ಗೌರವ ಇತ್ತು. ಇಲ್ಲಿನ ಜನರು ಕೊಡುತ್ತಿದ್ದ ಪ್ರೀತಿಗೆ ಅವರು ಮನಸೋತಿದ್ದರು. ಅವರು ಈ ಮೊದಲು ಕನ್ನಡದಲ್ಲೇ ಮಾತನಾಡಿ, ಇಲ್ಲಿನ ಜನರು ತೋರಿಸಿದ್ದ ಪ್ರೀತಿಗೆ ಖುಷಿ ಹೊರಹಾಕಿದ್ದರು. 2014ರ ಕರ್ನಾಟಕ…

Read More