Headlines

ದಕ್ಷಿಣದ ಇಬ್ಬರೂ ಸೂಪರ್​​ ಸ್ಟಾರ್​ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer

ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ – Kannada News | Koppala Protocol Row: Minister Shivaraj Tangadagi Confronts Union Minister V Somanna.

ಕೊಪ್ಪಳ, ಜನವರಿ 05: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರೆ, ಶಿವರಾಜ್ ತಂಗಡಗಿ ಕೂಡ ಅಸಮಾಧಾನ…

Read More

ಪಠ್ಯಪುಸ್ತಕ ಮುದ್ರಿಸಿ ವಿತರಿಸಿದರೂ ಸಿಗದ ಹಣ: ಅಧಿಕಾರಿಗಳ ಎಡವಟ್ಟಿಗೆ ಮುದ್ರಕರು ಕಂಗಾಲು, ಸಿಎಂಗೆ ದೂರು ನೀಡಲು ಚಿಂತನೆ – Kannada News | Karnataka Textbook Printers Bill Payment Delayed As Education Dept Officials Return Released Funds

ಬೆಂಗಳೂರು, ಜೂನ್ 23: ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುದ್ರಕರು ತೀವ್ರ ಒತ್ತಡದ ನಡುವೆಯೂ ಪಠ್ಯಪುಸ್ತಕಗಳನ್ನು (Text Books) ಮುದ್ರಿಸಿ ಸರಬರಾಜು ಮಾಡಿದ್ದರೂ, ಸರ್ಕಾರ ಮಾತ್ರ ಅವರಿಗೆ ಹಣ ಬಿಡುಗಡೆ ಮಾಡದೆ ಮೀನಮೇಷ ಎಣಿಸುತ್ತಿದೆ. ಆರ್ಥಿಕ ಇಲಾಖೆಯಿಂದ (Finance Department) ಬಿಲ್ ಪಾವತಿಗೆ ಅನುಮೋದನೆ ಸಿಕ್ಕಿದ್ದರೂ ಅಧಿಕಾರಿಗಳ ಎಡವಟ್ಟಿನಿಂದಾಗಿ ಹಣ ಕೈಸೇರದೆ ಮುದ್ರಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಾಂಶಗಳು ಪುಸ್ತಕ ಪೂರೈಸಿದರೂ ಮುದ್ರಕರಿಗೆ ಸಿಗದ ಬಿಲ್. ಅಧಿಕಾರಿಗಳ ಬೇಜವಾಬ್ದಾರಿಯಿಂದ ವಾಪಸ್ ಹೋದ ಹಣ. ಬಾಕಿ ಹಣಕ್ಕಾಗಿ ಸಿಎಂಗೆ ದೂರು ನೀಡಲು ನಿರ್ಧಾರ….

Read More

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ಸರ್ಕಾರದಿಂದ ಹೊಸ ಸಲಹೆ – Kannada News | Leave Iran by all available means India issues fresh advisory for indian Citizens amid US strike fears

ನವದೆಹಲಿ, ಫೆಬ್ರವರಿ 23: ಭಾರತ ಸರ್ಕಾರ ಮತ್ತೊಮ್ಮೆ ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ ಸಾಧ್ಯವಾದಷ್ಟು ಬೇಗ ದೇಶ ಬಿಟ್ಟು ಹೊರಡಿ ಎಂದು ಸಲಹೆ ನೀಡಿದೆ. ಫೆಬ್ರವರಿ 23ರಂದು ಬಿಡುಗಡೆ ಮಾಡಿದ ಹೊಸ ಸಲಹೆಯಲ್ಲಿ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯರು ಮನೆಗೆ ಮರಳಲು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವ ಸಾರಿಗೆಯನ್ನು ಬೇಕಾದರೂ ಬಳಸುವಂತೆ ಮನವಿ ಮಾಡಿದೆ. ಇರಾನ್​​ನಲ್ಲಿ (Iran) ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಸಂಘರ್ಷದ ಭಯ ಹೆಚ್ಚುತ್ತಿರುವ ಕಾರಣದಿಂದ ಅಮೆರಿಕದ ಈ ಎಚ್ಚರಿಕೆ ಬಂದಿದೆ. 2026ರ ಜನವರಿ 5ರಂದು…

Read More

Skin Cancer: ಸ್ಮಾರ್ಟ್ ಟ್ಯಾಟೂ ಮೂಲಕ ಆರಂಭಿಕ ಹಂತದಲ್ಲೇ ಚರ್ಮದ ಕ್ಯಾನ್ಸರ್ ಪತ್ತೆ – Kannada News | Detection of skin cancer at the early stage through a smart tattoo is Possible

ನವದೆಹಲಿ, ಮೇ 25: ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ವೈದ್ಯಕೀಯ ಲೋಕದ ದೊಡ್ಡ ಸವಾಲುಗಳಲ್ಲಿ ಒಂದು. ಅದರಲ್ಲೂ ಚರ್ಮದ ಕ್ಯಾನ್ಸರ್ (Skin Cancer) ಕಣ್ಣಿಗೆ ಕಾಣಿಸುವಷ್ಟರ ಮಟ್ಟಿಗೆ ಬೆಳೆಯುವ ಮುನ್ನವೇ ಅದನ್ನು ಪತ್ತೆಹಚ್ಚಲು ವಿಜ್ಞಾನಿಗಳು ಈಗ ಒಂದು ಅತ್ಯಾಧುನಿಕ ತಂತ್ರಜ್ಞಾನವನ್ನು ಕಂಡುಹಿಡಿದಿದ್ದಾರೆ. ಅದೇ ‘ಸ್ಮಾರ್ಟ್ ಟ್ಯಾಟೂ’ (Smart Tattoo). ಕೆನಡಾದ ಇನ್‌ಸ್ಟಿಟ್ಯೂಟ್ ನ್ಯಾಷನಲ್ ಡೆ ಲಾ ರೆಚೆರ್ಚೆ ಸೈಂಟಿಫಿಕ್ (INRS) ಮತ್ತು ಯೂನಿವರ್ಸಿಟಿ ಡಿ ಮಾಂಟ್ರಿಯಲ್‌ನ ಸಂಶೋಧಕರು ಜಂಟಿಯಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಏನಿದು ‘ಸ್ಮಾರ್ಟ್…

Read More

‘ವಾರಣಾಸಿ’ ಸಿನಿಮಾದಲ್ಲಿ ರಾಮ-ಕುಂಭಕರ್ಣನ ಮಧ್ಯೆ 30 ನಿಮಿಷಗಳ ಫೈಟ್ – Kannada News

ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ವಾರಾಣಸಿ’ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬರುತ್ತಿವೆ. ಈಗ ಚಿತ್ರದ ಕಥೆಯ ಬಗ್ಗೆ ಸ್ವತಃ ರಾಜಮೌಳಿ ಅವರ ತಂದೆ ಹಾಗೂ ಖ್ಯಾತ ಚಿತ್ರಕಥೆ ಲೇಖಕ ವಿಜಯೇಂದ್ರ ಪ್ರಸಾದ್ ಅವರು ಬಿಗ್ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಮಾಯಣದ ಪ್ರಮುಖ ಘಟ್ಟವಾದ ರಾಮ ಮತ್ತು ಕುಂಭಕರ್ಣನ ನಡುವಿನ ಮಹಾಯುದ್ಧ ಈ ಸಿನಿಮಾದಲ್ಲಿ ಇರಲಿದ್ದು, ಅದು ಬರೋಬ್ಬರಿ 30 ನಿಮಿಷಗಳ ಕಾಲ ಪ್ರೇಕ್ಷಕರನ್ನು ರೋಮಾಂಚನಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ನಡೆದ…

Read More

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು….

Read More

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು….

Read More

ಆಟೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜಾಸ್ತಿ ಹಣ ಕೇಳುವ ಆಟೋ ಚಾಲಕರ ಬಾಯಿಗೆ ಬೀಗ ಹಾಕಲಿದೆ ಡಿಜಿಟಲ್ ಆಟೋ ಮೀಟರ್! – Kannada News | Bengaluru Nagara Auto: New Digital Meter to End Ride Refusals and Overcharging

ಬೆಂಗಳೂರು, ಜುಲೈ 06: ಬೆಂಗಳೂರಿನಲ್ಲಿ ಆಟೋ (Auto) ಚಾಲಕರ ಸವಾರಿ ನಿರಾಕರಣೆ (Ride Refusal) ಮತ್ತು ಮೀಟರ್‌ಗಿಂತ ಒಂದೂವರೆ-ಎರಡು ಪಟ್ಟು ಹೆಚ್ಚು ಹಣ ಬೇಡುವ ದಂದೆಗೆ ಮುಕ್ತಿ ಹಾಡಲು ‘ನಗರ ಮೀಟರ್ ಆಟೋ’ (Nagara Meter Auto) ಸಂಸ್ಥೆಯು ಹೊಸದೊಂದು ವಿನೂತನ ಡಿಜಿಟಲ್ ಮೀಟರ್ ತಂತ್ರಜ್ಞಾನವನ್ನು ಪರಿಚಯಿಸಿದೆ. ಏನಿದು ಹೊಸ ಡಿಜಿಟಲ್ ಮೀಟರ್ ವ್ಯವಸ್ಥೆ? ಸಾಮಾನ್ಯವಾಗಿ ಓಲಾ, ಉಬರ್ ಅಥವಾ ನಮ್ಮ ಯಾತ್ರಿ ಆಪ್‌ಗಳ ಮೂಲಕ ಬುಕ್ ಮಾಡುವಾಗ ಮಾತ್ರ ಡಿಜಿಟಲ್ ಪಾರದರ್ಶಕತೆ ಇರುತ್ತಿತ್ತು. ಆದರೆ, ಈ…

Read More