Headlines

ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್ – Kannada News | Maharashtra DCM Eknath Shindes helicopter caught in thunderstorm Forced To Turn Back

ಮುಂಬೈ, ಮೇ 7: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿದೆ. ಮುಂಬೈನಲ್ಲಿ ದಿಢೀರ್ ಬಿರುಗಾಳಿ ಎಚ್ಚರಿಕೆಯ ನಂತರ ಹೆಲಿಕಾಪ್ಟರ್ ಹಿಂದಕ್ಕೆ ತಿರುಗಬೇಕಾಯಿತು. ಆದರೆ, ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಹೆಲಿಕಾಪ್ಟರ್​​ನ ಸುರಕ್ಷಿತ ಲ್ಯಾಂಡಿಂಗ್ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ನಿವಾಸಕ್ಕೆ ತೆರಳಿದರು. ಥಾಣೆ ಗ್ರಾಮೀಣ ಪ್ರದೇಶದಲ್ಲಿ ಹಠಾತ್ ಬಿರುಗಾಳಿಯಿಂದಾಗಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್ ಮಾರ್ಗ ಬದಲಾಯಿಸಲ್ಪಟ್ಟಿತು. ಮಹಾಲಕ್ಷ್ಮಿ ರೇಸ್‌ಕೋರ್ಸ್ ಹೆಲಿಪ್ಯಾಡ್‌ನಿಂದ ಏಕನಾಥ್ ಶಿಂಧೆ ಮಧ್ಯಾಹ್ನ 3.30ರ…

Read More

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ…

Read More

SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ – Kannada News | IPL 2026: Smaran Ravichandran’s SRH Debut vs KKR; Kannada Star’s First Match

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR )​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳು ಕನ್ನಡಿಗರಿಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಿದ್ದವು. ಸನ್‌ರೈಸರ್ಸ್ ಪರ ಸ್ಮರಣ್ ರವಿಚಂದ್ರನ್ (Smaran Ravichandran) ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದರೆ, ಇತ್ತ ಕೆಕೆಆರ್ ಪರ ಮನೀಶ್ ಪಾಂಡೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಪರ ಸ್ಮರಣ್​ಗೆ ಬ್ಯಾಟಿಂಗ್‌ ಮಾಡುವ…

Read More

ಅಲ್ಲು ಅರ್ಜುನ್, ದೀಪಿಕಾ ಸಿನಿಮಾ ಬಗ್ಗೆ ಅಟ್ಲಿ ಕೊಟ್ಟರು ಅಪ್​​ಡೇಟ್ – Kannada News | Atlee talks about Allu Arjun and Deepika Padukone movie

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿದ ಅಲ್ಲು ಅರ್ಜುನ್ (Allu Arjun), ಮುಂದಿನ ಸಿನಿಮಾ ಆಗಿ ಅಟ್ಲಿಯ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಸ್ವತಃ ಅಲ್ಲು ಅಭಿಮಾನಿಗಳಿಗೇ ಗೊಂದಲ ಮೂಡಿಸಿತ್ತು. ಅಟ್ಲಿ ಕೆಲವಾರು ಹಿಟ್ ಸಿನಿಮಾ ನೀಡಿದ್ದಾರಾದರೂ ಅಟ್ಲಿ ಸ್ವಂತ ಸಿನಿಮಾ ಮಾಡುವುದಿಲ್ಲ ಬದಲಿಗೆ ನಕಲು ಮಾಡಿ ಸಿನಿಮಾ ಮಾಡುವ ನಿರ್ದೇಶಕ ಎಂಬ ಕೆಟ್ಟ ಹೆಸರಿದೆ. ಅದೂ ಅಲ್ಲದೆ, ಅಟ್ಲಿಯ ಈ ಬಾರಿ ಅಲ್ಲು ಅರ್ಜುನ್​​ಗಾಗಿ…

Read More

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗವು (UPSC) ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ (CMS) 2026ರ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ವಿವರ ಮತ್ತು ಹಂಚಿಕೆ: ಒಟ್ಟು 1,300ಕ್ಕೂ ಅಧಿಕ ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ: ವೈದ್ಯಕೀಯ ಅಧಿಕಾರಿ ದರ್ಜೆ (ಸಾಮಾನ್ಯ ಕರ್ತವ್ಯ): 864…

Read More

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ: ತನಿಖೆಗೆ ಸಚಿವ ಆದೇಶ

ಶಿವಮೊಗ್ಗ, ಮಾರ್ಚ್​​ 20: ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ(27) ಮೃತ ದುರ್ದೈವಿಯಾಗಿದ್ದು, ಪಶುವೈದ್ಯೆಯಾಗಿ ಆಯ್ಕೆಯಾಗಿದ್ದ ಇವರು ತಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ 10.30ಕ್ಕೆ ಮೃಗಾಲಯದ ಆಸ್ಪತ್ರೆಗೆ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗೆಂದು ತೆರಳಿದ್ದ ಡಾ.ಸಮೀಕ್ಷಾ, ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋಗಿದ್ದರು. ಈ ವೇಳೆ ನೀರಾನೆ ಏಕಾ ಏಕಿ…

Read More

ಎಪ್ಸ್ಟೀನ್ ಲಿಂಕ್ ಆರೋಪದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಸಿಂಗ್ ಪುರಿ ಪುತ್ರಿ

ನವದೆಹಲಿ, ಮಾರ್ಚ್ 16: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಪುತ್ರಿ ಹಿಮಾಯನಿ ಪುರಿ ಹಲವಾರು ವ್ಯಕ್ತಿಗಳು ಮತ್ತು ಆನ್‌ಲೈನ್ ಪ್ಲಾಟ್​ಫಾರ್ಮ್​ಗಳ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವ್ಯಕ್ತಿಗಳು ಮತ್ತು ಪ್ಲಾಟ್​ಫಾರ್ಮ್​ಗಳು ತಮ್ಮ ಬಗ್ಗೆ ಮಾನಹಾನಿಕರ ವಿಷಯವನ್ನು ಹರಡುತ್ತಿದ್ದು, ಕ್ರಿಮಿನಲ್ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಕಲ್ಪಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದೆಹಲು ಹೈಕೋರ್ಟ್​ನಲ್ಲಿ 10…

Read More

ಧುರಂಧರ್ ಕಥೆ ಕದ್ದ ಆರೋಪ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಸೂಚನೆ – Kannada News | Bombay High Court suggests amicable resolution in Dhurandhar 2 script Plagiarism case

‘ಧುರಂಧರ್ 2’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಮೇಲೆ ಕೃತಿಚೌರ್ಯದ (Plagiarism) ಆರೋಪ ಎದುರಾಗಿತ್ತು. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದರು. ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು. ಸಂತೋಷ್ ಕುಮಾರ್ ಮೇಲೆ ಆದಿತ್ಯ ಧರ್ (Aditya Dhar) ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದೆ. ಪರಸ್ಪರ ಮಾತುಕತೆಯ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವಂತೆ ಬಾಂಬೆ ಹೈಕೋರ್ಟ್ ಸೂಚಿಸಿದೆ. ಆದಿತ್ಯ ಧರ್ ಅವರು ‘ಧುರಂಧರ್ 2’ ಚಿತ್ರದ ಕಥೆಯನ್ನು ತಮ್ಮ…

Read More

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​ – Kannada News | T20 World Cup 2026: Pakistan to play against India

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ…

Read More

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More