Headlines

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ದಾಖಲೆಯ ರಿಸಲ್ಟ್​​ ಬಗ್ಗೆ ವಿಶ್ವನಾಥ್ ಅನುಮಾನ – Kannada News | BJP MLC H Vishwanath doubts on Karnataka SSLC Results 2026

ಮೈಸೂರು, (ಏಪ್ರಿಲ್ 25): ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ, ಪರಿಷತ್ ಸದಸ್ಯ ಎಚ್. ವಿಶ್ವನಾಥ್ (BJP MLC H Vishwanath) ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ – Kannada News | PM Modi speaks to Bangladesh leader Tarique Rahman Congratulates on BNPs victory in election

ನವದೆಹಲಿ, ಫೆಬ್ರವರಿ 13: ನೆರೆಯ ದೇಶವಾದ ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್​ಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಅವರೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಎರಡೂ ದೇಶಗಳ ಜನರ ನಡುವೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತದ ನಿರಂತರ ಬದ್ಧತೆಯನ್ನು ಮೋದಿ ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ” ತಾರಿಕ್…

Read More

ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ – Kannada News | India’s Largest Railway Mega Coaching Terminal to Come Up in Bengaluru’s Yelahanka: V Somanna Announcement

ಬೆಂಗಳೂರು, ಫೆಬ್ರವರಿ 17: ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಮಹತ್ವದ ರೈಲ್ವೆ ಯೋಜನೆಗಳ ಕುರಿತು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಲಹಂಕದಲ್ಲಿ 5754 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗಲಿದ್ದು, ಇದು ಭಾರತದ ಅತಿದೊಡ್ಡ ಕೋಚಿಂಗ್ ಸೆಂಟರ್ ಆಗಲಿದೆ. ಆರಂಭದಲ್ಲಿ ದೇವನಹಳ್ಳಿಯಲ್ಲಿ ಪ್ರಸ್ತಾಪಿಸಲಾಗಿದ್ದ ಈ ಯೋಜನೆ, ದೂರದ ಕಾರಣ ಯಲಹಂಕಕ್ಕೆ ಸ್ಥಳಾಂತರಗೊಂಡಿದೆ. ರೈಲ್ವೆ ಮಂಡಳಿಯು…

Read More

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ; ಆ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ, ಹೈದರಬಾದ್​​​ಗೆ ಸಿಂಗಾಪುರ ಪ್ರತಿಸ್ಪರ್ಧಿ : ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,”…

Read More

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು….

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ – Kannada News | CM Siddaramaiah Taunts To R Ashok In Assembly Session about beer Price

ಬೆಂಗಳೂರು, (ಫೆಬ್ರವರಿ 02): ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೆನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125  ರೂಪಾಯಿ…

Read More

Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ? – Kannada News | The Spiritual and Scientific Benefits of Clearing Your Own Plate After Meals

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ಏಕೆ ತೆಗೆಯಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಆಹಾರ ಸೇವನೆಯನ್ನು ಅನ್ನಯಜ್ಞ ಎಂದು ಕರೆಯಲಾಗುತ್ತದೆ. ಈ ಯಜ್ಞದ ಪ್ರಾರಂಭದಿಂದ ಮುಕ್ತಾಯದವರೆಗೆ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವ ಇರಬೇಕು. ಮನೆಯಲ್ಲಿ ತಾಯಿ, ಶ್ರೀಮತಿ, ಅಕ್ಕ, ತಂಗಿಯರು ಅಥವಾ ಬೇರೆಯವರು ಆಹಾರ ತಯಾರಿಸಿರಬಹುದು, ಅಥವಾ ನೀವೇ ತಯಾರಿಸಿರಬಹುದು. ಅನ್ನವು ಪರಬ್ರಹ್ಮ…

Read More

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಕೊನೆಗೂ ಸೆಟ್ಟೇರಲೇ ಇಲ್ಲ ರಾಜ್​​ಕುಮಾರ್ ನಟಿಸಬೇಕಿದ್ದ ಆ ಸಿನಿಮಾ – Kannada News | Rajkumar Birthday: Unmade Dream: The Nrupatunga Film That Never Was

ರಾಜ್​ಕುಮಾರ್ ಅವರಿಗೆ ಇಂದು (ಏಪ್ರಿಲ್ 24) ಜನ್ಮದಿನ. ಅವರು ಬದುಕಿದ್ದರೆ ಅಭಿಮಾನಿಗಳು ಅವರ ಮನೆಯ ಬಳಿಯೇ ತೆರಳಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಆದರೆ, ಇಂದು ಅವರಿಲ್ಲ. ಅವರ ನೆನಪಲ್ಲಿ ಎಲ್ಲ ಕಡೆಗಳಲ್ಲಿ ಜನ್ಮದಿನವನ್ನು ಆಚರಣೆ ಮಾಡುವುದನ್ನು ನೀವು ಕಾಣಬಹುದು. ಈಗ ರಾಜ್​ಕುಮಾರ್ ನಟಿಸಬೇಕಿದ್ದ ಒಂದು ಸಿನಿಮಾ ಸೆಟ್ಟೇರಲೇ ಇಲ್ಲ ಎಂಬ ವಿಷಯ ನಿಮಗೆ ಗೊತ್ತೇ? ಆ ಬಗ್ಗೆ ನಾವು ಹೇಳುತ್ತೇವೆ. ರಾಜ್​​ಕುಮಾರ್ ಅವರು ಇಂತಹ ಪಾತ್ರ ಮಾಡಿಲ್ಲ ಎಂದಿಲ್ಲ. ಬಾಂಡ್, ಪ್ರಣಯದ ಸಿನಿಮಾಗಳು, ಸಮಾಜಕ್ಕೆ ಒಂದೊಳ್ಳೆಯ ಸಂದೇಶವನ್ನು…

Read More