11 ಕೋಟಿ ಹಾಕಿ ಮಾಡಿದ ಚಿತ್ರದ ಗಳಿಕೆ ಇಷ್ಟೇನಾ? ರಾಜ್​ಪಾಲ್ ಅವನತಿಗೆ ಇದುವೇ ಕಾರಣ – Kannada News | Rajpal Yadav’s Debt Saga: How His Directorial Dream Led to Financial Ruin and Jail

ಹಾಸ್ಯ ನಟ ರಾಜ್‌ಪಾಲ್ ಯಾದವ್ (Rajpal Yadav) ಹೆಸರನ್ನು ಹೇಳಿದರೆ ಮುಖದಲ್ಲಿ ನಗು ಬರುತ್ತದೆ. ಸಣ್ಣ ಪಾತ್ರಗಳಿಗೂ ಜೀವ ತುಂಬುವ ರಾಜ್‌ಪಾಲ್, ‘ಹೇರಾ ಫೇರಿ’, ‘ಭಾಗಮ್ ಭಾಗ್’, ‘ಭೂಲ್ ಭುಲೈಯಾ’ ಮುಂತಾದ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ಹಿಂದಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಪ್ರಸ್ತುತ, ರಾಜ್‌ಪಾಲ್ ತಮ್ಮ ಜೀವನದ ಅತ್ಯಂತ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ರಾಜ್‌ಪಾಲ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸಲು, ನಿರ್ಮಿಸಲು ನಿರ್ಧರಿಸಿದರು. ಈ ಪ್ರಕ್ರಿಯೆಯಲ್ಲಿ…

Read More

‘ನಾನು ಬಾಲ್ಯದಲ್ಲಿ ತುಂಬಾ ಕಷ್ಟ ಅನುಭವಿಸಿದ್ದೆ, ನನ್ನ ಮಗುವಿಗೆ ಹಾಗೆ ಆಗಬಾರದು’; ಸಮಂತಾ – Kannada News | Samantha’s Emotional Vow: Overcoming Childhood Hardships for Child’s Luxurious Future

ಟಾಲಿವುಡ್ ನಟಿ ಸಮಂತಾ ಅವರ ಕಂಬ್ಯಾಕ್ ಭರ್ಜರಿಯಾಗಿ ನಡೆದಿದೆ. ಅವರ ನಿರ್ಮಾಣ ಹಾಗೂ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರವು (Maa Inti Bangaram) ಜೂನ್ 19 ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ 4 ದಿನಗಳಲ್ಲಿ ಈ ಸಿನಿಮಾ ವಿಶ್ವಾದ್ಯಂತ ಒಟ್ಟು 46.04 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಚಾರದ ವೇಳೆ ಸಮಂತಾ ಬೇಬಿ ಬಂಪ್ ಫೋಟೋಗಳು ವೈರಲ್ ಆಗಿವೆ. ಈ ವೇಳೆ ಸಮಂತಾ ಈ ಹಿಂದೆ ಮಾಡಿದ್ದ ಕಾಮೆಂಟ್‌ಗಳು…

Read More

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ಪಡೆ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು…

Read More

ಗಾಜಿಯಾಬಾದ್: ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಯುವಕ – Kannada News | Ghaziabad Tragedy: 28 Year Old Man Dies After Fall From Residential Building

ಗಾಜಿಯಾಬಾದ್, ಜನವರಿ 13: ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್ಞ ಪಾಂಡೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಂದಿರಾಪುರಂನ ಸೊಸೈಟಿಯೊಂದರ ನಿವಾಸಿಯಾಗಿರುವ ಯಜ್ಞ ಪಾಂಡೆ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು…

Read More

‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ದೆಹಲಿ, ಮೇ.23: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಗುಣ ಹಾಗೂ ದೇಶಕ್ಕಾಗಿ ಅವರು ಹಗಲಿರುಳು ಶ್ರಮಿಸುವ ಬದ್ಧತೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಅವರು ಅತ್ಯಂತ ಹೆಮ್ಮೆಯಿಂದ ಮತ್ತು ಭಾವುಕರಾಗಿ ಕೊಂಡಾಡಿದ್ದಾರೆ. “ಭಾರತ ದೇಶವು ತನ್ನ ಇತಿಹಾಸದಲ್ಲೇ ಇಷ್ಟು ಸಮರ್ಪಣಾ ಭಾವದಿಂದ ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುವ ಇಂತಹ ಮತ್ತೊಬ್ಬ ಪ್ರಧಾನಿಯನ್ನು ನೋಡಿಲ್ಲ” ಎಂದು ಸ್ಮೃತಿ ಇರಾನಿ ಹೇಳಿರುವ ಮಾತುಗಳು ಸದ್ಯ ರಾಜಕೀಯ ವಲಯದಲ್ಲಿ ಭಾರಿ…

Read More

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ…

Read More

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ! – Kannada News | 6 year old girl physically harassed in Delhi by 3 minors boys

ನವದೆಹಲಿ, ಜನವರಿ 29: ಯಾವುದೇ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಾಗ ಕೆಲವರು ಆ ಹೆಣ್ಣಿನ ಬಗ್ಗೆಯೇ ಅಪಸ್ವರ ಎತ್ತುತ್ತಾರೆ. ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಿದ್ದೇಕೆ? ಮೈ ಕಾಣುವ ಬಟ್ಟೆ ಹಾಕಿಕೊಂಡಿದ್ದೇಕೆ? ಆಕೆಯೇ ಪ್ರಚೋದನೆ ಕೊಟ್ಟಿರಬಹುದು ಎಂಬಿತ್ಯಾದಿ ಟೀಕೆಗಳನ್ನು ಮಾಡುವವರು ಇದ್ದೇ ಇರುತ್ತಾರೆ. ಆದರೆ, ಅತ್ಯಾಚಾರ ಮಾಡುವುದಕ್ಕೆ ಯಾವುದೇ ಪ್ರಚೋದನೆಯೂ ಬೇಕಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಏಕೆಂದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ (Physical Harassment) ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ 6…

Read More

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆಯೋ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು? – Kannada News | Thalapathy Vijay’s CM Salary: From 100 Cr Films to Public Service – What’s His Pay Now?

ತಮಿಳುನಾಡು ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರತಿ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ಅವರು, ಈಗ ಚಿತ್ರರಂಗ ತೊರೆದು ಜನರ ಸೇವೆ ಮಾಡಲು ಮುಂದಾಗಿದ್ದಾರೆ. ಮೇ 10ರಂದು ನಡೆದ ಕಾರ್ಯಕ್ರಮದಲ್ಲಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದರೆ, ವಿಜಯ್ ಅವರಿಗೆ ಸಿಗುವ ಸಂಬಳ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ದೇಶದಲ್ಲಿ ಹಲವು ರಾಜ್ಯಗಳಿದ್ದು, ಎಲ್ಲಾ ರಾಜ್ಯಗಳಲ್ಲೂ ಮುಖ್ಯಮಂತ್ರಿಗೆ ನೀಡುವ ಸಂಭಾವನೆ ಏಕರೂಪದಲ್ಲಿ ಇಲ್ಲ. ತಮಿಳುನಾಡು ಮುಖ್ಯಮಂತ್ರಿ ಆಗಿರೋ ವಿಜಯ್​​ಗೆ ಈಗ ಮೂಲ…

Read More

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು – Kannada News

ದಾವಣಗೆರೆ ಕುಡಿಯುವ ನೀರಿನ ಸಮಸ್ಯೆ ದಾವಣಗೆರೆ ಜೂ.8: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಕುಡಿಯುವ ನೀರಿಗಾಗಿ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದ ಸಾರ್ವಜನಿಕರು, ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬಿಲ್ ಕಲೆಕ್ಟರ್ ಮೇಲೆ ಭೀಕರ ಹಲ್ಲೆ…

Read More