ಪ್ರಿಯಾಂಕಾ ಚೋಪ್ರಾಗೆ ಪತಿ ನಿಕ್ಕಿ ಕೊಟ್ಟ ಸರ್ಪ್ರೈಸ್ ಯಾರೂ ಕೊಡಲಾರರೇನೊ? – Kannada News | Priyanka Chopra talks about her Husaband Nick Jonas’s surprise
ಪ್ರಿಯಾಂಕಾ ಚೋಪ್ರಾ (Priyanka Chopra) ಹಾಲಿವುಡ್ಗೆ ಹಾರಿ ಬಹು ಸಮಯವಾಗಿದೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಮತ್ತೆ ಭಾರತೀಯ ಚಿತ್ರರಂಗಕ್ಕೆ ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ. ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಕಪಿಲ್ ಶರ್ಮಾ ನಡೆಸಿಕೊಡುವ ಟಾಕ್ ಶೋಗೂ ಬಂದಿದ್ದರು. ಈ ವೇಳೆ ‘ವಾರಣಾಸಿ’ ಸಿನಿಮಾದ ಬಗ್ಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ತಮ್ಮ ಪತಿ ನಿಕ್ ಜೋನಸ್ ನೀಡಿದ ವಿಶೇಷ ಸರ್ಪ್ರೈಸ್ ಬಗ್ಗೆಯೂ ಪ್ರಿಯಾಂಕಾ ಚೋಪ್ರಾ ಮಾತನಾಡಿದ್ದಾರೆ. ಪ್ರಿಯಾಂಕಾ…