ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! – Kannada News | Devanahalli affair: Woman Gang Attacks Lover over breakup in Doddaballapur, got arrested
ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ಯಾಂಗ್ ಕಟ್ಟಿ ದಾಳಿ…