Headlines

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

Chanakya Niti: ಈ ಸಣ್ಣ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ಬಲಶಾಲಿಯನ್ನಾಗಿ ಮಾಡುತ್ತವೆ

ಈಗಿನ ಕಾಲಘಟ್ಟದಲ್ಲಿ ಯುವ ಜನ ಜಿಮ್‌ಗೆ ಹೋಗಿ ವ್ಯಾಯಾಮ ಮಾಡಿಕೊಂಡು ದೈಹಿಕವಾಗಿ ಸದೃಢವಾಗಿರುತ್ತಾರೆ. ಆದರೆ ಹೆಚ್ಚಿನವರು ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಹೌದು ಜೀವನದಲ್ಲಿ ಎದುರಾಗುವ ಕಷ್ಟ ಸೋಲುಗಳಿಗೆ ಭಯಪಟ್ಟು ಪ್ರಾಣ ಕಳೆದುಕೊಳ್ಳುತ್ತಾರೆ, ಸಣ್ಣಪುಟ್ಟ ವಿಚಾರಗಳಿಗೆ ಖಿನ್ನತೆಗೆ ಒಳಗಾಗುತ್ತಾರೆ. ಈ ರೀತಿ ದುರ್ಬಲ ಮನಸ್ಥಿತಿಯಿದ್ದರೆ ಎಂದಿಗೂ ಜೀವನದಲ್ಲಿ ಯಶಸ್ಸನ್ನು (Success) ಸಾಧಿಸಲು ಸಾಧ್ಯವಿಲ್ಲ, ಧೈರ್ಯದಿಂದ ಬದುಕಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಒಳಗಿನಿಂದ ಬಲಶಾಲಿಯಾಗಿದ್ದಾಗ ಮಾತ್ರ ಎಂತಹದ್ದೇ ಸವಾಲುಗಳನ್ನು ಭಯವಿಲ್ಲದೆ ಎದುರಿಸಲು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಅದೇ ರೀತಿ ಮಾನಸಿಕವಾಗಿ ಬಲಶಾಲಿಯಾಗಲು…

Read More

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಚಿಕ್ಕಮಗಳೂರು, ಮಾರ್ಚ್​ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವ ಖಾಸಗಿ ಬಸ್​ವೊಮದು ಚಿಕ್ಕಮಗಳೂರು ನಗರದಲ್ಲಿ ಕಂಡುಬಂದಿದೆ. ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್​ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್​ ಎಂದು ಬರೆಸಲಾಗಿದೆ. ಸದ್ಯ ಇದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್​ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು…

Read More

ರಾಮ್ ಚರಣ್​​ಗೆ ಗಂಭೀರ ಗಾಯ: ‘ಪೆದ್ದಿ’ ಬಿಡುಗಡೆ ಇನ್ನಷ್ಟು ಮುಂದಕ್ಕೆ

ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿ, ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿರುವ ‘ಪೆದ್ದಿ’ ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿದೆ. ಆದರೆ ಇದೀಗ ರಾಮ್ ಚರಣ್ ಅವರಿಗೆ ಚಿತ್ರೀಕರಣದ ಸಮಯದಲ್ಲಿ ಆಗಿರುವ ಗಾಯ ಹಾಗೂ ಅದರಿಂದ ರಾಮ್ ಚರಣ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗುವ ಸಂಭವ ಇದೆ. ಇದು ರಾಮ್ ಚರಣ್ ಅಭಿಮಾನಿಗಳಿಗೆ ತೀವ್ರ ಆತಂಕ ತಂದಿದೆ. ‘ಪೆದ್ದಿ’ ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು….

Read More

ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!

ಬೆಂಗಳೂರು, (ಮಾರ್ಚ್ 26): ಇದೇ ಮಾರ್ಚ್ 28ರಿಂದ ಐಪಿಎಲ್ (IPL 2026) ಹಬ್ಬ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನೊಂದೆಡೆ ಐಪಿಎಲ್​​ ಟಿಕೆಟ್​ ಗೆ ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಬಜೆಟ್ ಅಧಿವೇಶನದಲ್ಲೂ ಚರ್ಚೆಯಾಗಿದೆ. ಹೌದು.. ಐಪಿಎಲ್ ಟಕೆಟ್ ಸಂಬಂಧ ಆಡಳಿತರೂಢ ಹಾಗೂ ವಿಪಕ್ಷ ಶಾಸಕರು ಐಪಿಎಲ್ ಟಿಕೆಟ್​​ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ಕನಿಷ್ಠ 4 ರಿಂದ 5…

Read More

IPL 2026: ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡ ಸೇರಿಕೊಂಡ ಪ್ಯಾಟ್ ಕಮ್ಮಿನ್ಸ್; ಆದರೆ..?

2026 ರ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ಬೆಂಗಳೂರಿನಲ್ಲಿ ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟೂರ್ನಿ ಆರಂಭಕ್ಕೂ ಮುನ್ನ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಇಂಜುರಿಯಿಂದ ಬಳಲುತ್ತಿದ್ದ ಪ್ಯಾಟ್ ಕಮ್ಮಿನ್ಸ್, ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಅದರಂತೆ ಫ್ರಾಂಚೈಸಿ ಕೂಡ ಇಶಾನ್ ಕಿಶನ್​​ಗೆ ತಂಡದ…

Read More

ಸನ್ ಫಾರ್ಮಾ ‘ಹಾರ್ಟ್ ಕೆ ಲಿಯೇ 8- ಮೇಕಿಂಗ್ ಇಂಡಿಯಾ ಹಾರ್ಟ್ ಸ್ಟ್ರಾಂಗ್’ ಅಭಿಯಾನ; ಹೃದಯದ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಯತ್ನ

ಮುಂಬೈ ಮಾರ್ಚ್ 26: ಸನ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಸನ್ ಫಾರ್ಮಾ) 2026ರ ಫೆಬ್ರವರಿ 26ರಂದು ತನ್ನ ‘ಹಾರ್ಟ್ ಕೆ ಲಿಯೆ 8- ಮೇಕಿಂಗ್ ಇಂಡಿಯಾ ಹಾರ್ಟ್ ಸ್ಟ್ರಾಂಗ್’ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ಉತ್ತಮ ಹೃದಯ ಆರೋಗ್ಯಕ್ಕಾಗಿ ಸರಳವಾದ ದೈನಂದಿನ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಭಾರತೀಯರನ್ನು ಉತ್ತೇಜಿಸಲೆಂದು ಈ ಕೆಂಪೇನ್ ನಡೆಸಲಾಗುತ್ತಿದೆ. ಕಾರ್ಡಿಯೊ-ಮೆಟಬಾಲಿಕ್ ಥೆರಪಿಯಲ್ಲಿ ಭಾರತದ ನಂ.1 ಫಾರ್ಮಸ್ಯುಟಿಕಲ್ ಕಂಪನಿಯಾಗಿ ಸನ್ ಫಾರ್ಮಾ ಸಂಸ್ಥೆಯು ಹೆಚ್ಚುತ್ತಿರುವ ಹೃದಯರೋಗಗಳ ಸಮಸ್ಯೆಯನ್ನು ಎದುರಿಸಲು ಪ್ರಮುಖ ಪಾತ್ರ ವಹಿಸುತ್ತಿದೆ. ಲಿಪಿಡ್ ತಗ್ಗಿಸುವ ಥೆರಪಿಗಳಲ್ಲಿ ಮುಂಚೂಣಿಯಲ್ಲಿದೆ….

Read More

TV9-Sensodyne Campaign | ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ? ಡೆಂಟಲ್ ಏಜಿಂಗ್‌ನ್ನು ಅರ್ಥಮಾಡಿಕೊಳ್ಳಿ

ದೇಹದ ಫಿಟ್‌ನೆಸ್ ಕಾಪಾಡಲು ನಾವು ಪ್ರತಿದಿನ ಸಾವಿರಾರು ಹೆಜ್ಜೆ ನಡೆಯುತ್ತೇವೆ, ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ ಮತ್ತು ನಿದ್ದೆಯನ್ನು ಟ್ರ್ಯಾಕ್ ಮಾಡುತ್ತೇವೆ. ಆದರೆ, ನಮ್ಮ ಹಲ್ಲುಗಳ ಆರೋಗ್ಯ ಮತ್ತು ವಯಸ್ಸಿನ ಬಗ್ಗೆ ನಾವು ಎಷ್ಟು ಗಮನ ಹರಿಸುತ್ತೇವೆ? ಅನೇಕ ಬಾರಿ, ನಮ್ಮ ಹಲ್ಲುಗಳ ವಯಸ್ಸು ನಮ್ಮ ದೇಹದ ವಯಸ್ಸಿಗಿಂತ ಹೆಚ್ಚಾಗಿರುತ್ತದೆ. ಇದನ್ನು ಡೆಂಟಲ್ ಏಜಿಂಗ್ ಎಂದು ಕರೆಯಲಾಗುತ್ತದೆ.ಡೆಂಟಲ್ ಏಜಿಂಗ್ ಎನ್ನುವುದು ಹಲ್ಲುಗಳು ತಮ್ಮ ಜೀವಿತಾವಧಿಗಿಂತ ವೇಗವಾಗಿ ಸವೆಯುವ ಅಥವಾ ದುರ್ಬಲಗೊಳ್ಳುವ ಪ್ರಕ್ರಿಯೆಯಾಗಿದೆ. ಹಲ್ಲಿನ ಸೂಕ್ಷ್ಮತೆ, ಹಲ್ಲಿನ ಸವೆತ, ದಂತಕವಚದ…

Read More

ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

ನವದೆಹಲಿ, ಮಾರ್ಚ್​ 26: ಭಾರತದಲ್ಲಿ ಪೆಟ್ರೋಲ್(Petrol), ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳು ಸಾಕಷ್ಟು ದಾಸ್ತಾನು ಹೊಂದಿವೆ ಮತ್ತು ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಅಗತ್ಯ ವಸ್ತುಗಳ ಬಗ್ಗೆ ಸುಳ್ಳು ಮಾಹಿತಿ ಹರಡುವುದು ಕ್ರಿಮಿನಲ್ ಅಪರಾಧ ಮತ್ತು ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಜನರು ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕೆಂದು ಒತ್ತಾಯಿಸಿದೆ….

Read More

ಆರ್​ಸಿಬಿಗೆ ನವಿ ಯುಪಿಐ ಮತ್ತೊಮ್ಮೆ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್; ಈ ಬಾರಿ ಫಾಸ್ಟೆಸ್ಟ್ ಮೊಮೆಂಟ್ ಗೇಮ್

ಬೆಂಗಳೂರು, ಮಾರ್ಚ್ 26: ಹೊಸ ಮಾಲೀಕರನ್ನು ಪಡೆದಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ಐಪಿಎಲ್ ಫ್ರಾಂಚೈಸಿಯು ತನ್ನ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆಗಿ ನವಿ ಯುಪಿಐ (Navi UPI App) ಅನ್ನು ಉಳಿಸಿಕೊಂಡಿದೆ. 2026ರ ಐಪಿಎಲ್ ಸೀಸನ್​ನಲ್ಲಿ ನವಿ ಯುಪಿಐ ‘ಫಾಸ್ಟೆಸ್ಟ್ ಮೊಮೆಂಟ್ ಆಫ್ ದಿ ಮ್ಯಾಚ್’ (Fastest Moment of the Match powered by Navi UPI) ಪ್ರಶಸ್ತಿಯನ್ನು ಪರಿಚಯಿಸಲಿದೆ. ಪಂದ್ಯಕ್ಕೆ ತಿರುವು ಕೊಟ್ಟಂತಹ ಅತ್ಯಂತ ನಿರ್ಣಾಯಕವಾದ, ಬಹಳ ಪರಿಣಾಮಕಾರಿ ಕ್ಷಣಕ್ಕೆ ಕಾರಣವಾದ ಆಟಗಾರನನ್ನು ಗುರುತಿಸಿ…

Read More