Headlines

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲೇ ಕದ್ದು ಸಿಕ್ಕಿಬಿದ್ದ ಮಹಿಳೆ: ದೋಚಿದ್ದಿದ್ದು 12.5 ಕೆಜಿ ಬೆಳ್ಳಿ! – Kannada News | Wife Steals 12.5kg Silver for Cancer Stricken Husband’s Treatment in Bengaluru

ಬೆಂಗಳೂರು, ಫೆಬ್ರವರಿ 27: ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ಖರ್ಚಿಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲಿಯೇ ಹೆಂಡತಿಯೋರ್ವಳು ಬೆಳ್ಳಿ ಕದ್ದಿರುವ ಘಟನೆ ಸಂಬಂಧ ಜೀವನ ಭೀಮಾನಗರ ಪೊಲೀಸರು ಚೈತ್ರಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪ್ರತಿಷ್ಟಿತ ಆಸ್ಪತ್ರೆ ಒಂದರಲ್ಲಿ ಸರ್ಜನ್ ಆಗಿದ್ದವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ, ಹಂತ ಹಂತವಾಗಿ ಒಂದೊಂದೇ ಬೆಳ್ಳಿ ಪಾತ್ರೆಯಂತೆ ಒಟ್ಟು ಒಟ್ಟು 12.5 ಕೆಜಿ ಬೆಳ್ಳಿ ದೋಚಿದ್ದಳು. ಈಕೆಯ ಗಂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಖರ್ಚಿಗೆ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಕಳೆದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಕೆಲವರು ವಿನಾಕಾರಣ ದ್ವೇಷಿಸುವರು – Kannada News | Daily Horoscope for June 26, 2026: Friday Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧ, ಕರಣ : ಬವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ – Kannada News | The Kerala Story 2 movie Releasing on OTT on May 8

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ಕೇರಳದಲ್ಲಿ ನಡೆದ ಮತಾಂತರರ ಬಗೆಗಿನ ಸಿನಿಮಾ ಇದೆಂದು ಹೇಳಲಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಗೆಲುವು ಕಂಡಿತ್ತು. ಸಾಕಷ್ಟು ವಿರೋಧವೂ ಸಹ ಸಿನಿಮಾಕ್ಕೆ ವ್ಯಕ್ತವಾಗಿತ್ತು. ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾಕ್ಕೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೂ ಬಾಕ್ಸ್ ಆಫೀಸ್​​ನಲ್ಲಿ ತಕ್ಕ ಮಟ್ಟಿಗೆ ಉತ್ತಮ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪ – Kannada News | Sringeri Constituency: Recount of 1,822 Postal Votes Following Court Order

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ. ಈ ಮರು ಎಣಿಕೆಯು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರ ವಿರುದ್ಧ ಜಯಗಳಿಸಿದ್ದರು. ಅವರ ಗೆಲುವಿನ ಅಂತರ ಕೇವಲ…

Read More

ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?

ಗಿಲ್ಲಿ ನಟ ಅವರು ಗೌರಿ ಕಲ್ಯಾಣ ಧಾರಾವಾಹಿಯ ಸೀರಿಯಲ್ ಸಂತೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರ ಬಳಿ ಅಭಿಮಾನಿಗಳು ಲವ್ ಟಿಪ್ಸ್ ಕೇಳಿದ್ದಾರೆ. ಇದಕ್ಕೆ ಗಿಲ್ಲಿ ನಟ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನೀನು ನನ್ನ ಬಳಿ ಕೇಳಿದ್ದು ತಪ್ಪು’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ಫನ್ ಟಾಕ್ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾ ಮೂಲಕ ಗಮನ ಸೆಳೆದ ನಟ ಗುರುನಂದನ್ ಅವರು ಈಗ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗೋಣಿಬೀಡು ಕಸ್ಕೆಬೈಲ್ ಗ್ರಾಮದಲ್ಲಿ ಅವರ ಒಡೆತನದ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಇಡೀ ಗ್ರಾಮಕ್ಕೆ ಪ್ರತಿ ಬೇಸಿಗೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದಿರುವ ಅವರು, ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ ಎಂದು ನಟ ಗುರುನಂದನ್ ಬೇಸರ ಹೊರಹಾಕಿದ್ದಾರೆ. ‘40-50 ಆನೆಗಳು ಬರುತ್ತವೆ. ನಾಡಿಗೆ ಬಂದು ಅವು ಹಾಳು ಮಾಡುತ್ತಿವೆ. ಶಾಸಕರು, ಅರಣ್ಯ ಇಲಾಖೆಯವರು…

Read More