ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity
ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ. ಒಗ್ಗಟ್ಟಿನ ಮಂತ್ರ ಪಟಿಸಿದ್ದ…