ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise
ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…