Pearl Ring: ಮುತ್ತಿನ ಉಂಗುರ ಧರಿಸುವುದರಿಂದ ಸಿಗುತ್ತೆ ಅಪಾರ ಪ್ರಯೋಜನ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Benefits of Pearl Ring: Enhance Mental Peace and Financial Stability

ಭಾರತೀಯ ಸಂಪ್ರದಾಯದಲ್ಲಿ ರತ್ನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಿಶೇಷವಾಗಿ ಮುತ್ತನ್ನು ಬಹಳ ಶುಭ ರತ್ನವೆಂದು ಪರಿಗಣಿಸಲಾಗುತ್ತದೆ. ಮುತ್ತಿನ ಉಂಗುರವನ್ನು ಧರಿಸುವುದರಿಂದ ಮಾನಸಿಕ ಶಾಂತಿಯಿಂದ ಹಿಡಿದು ಆರ್ಥಿಕ ಸ್ಥಿರತೆಯವರೆಗೆ ಅನೇಕ ಪ್ರಯೋಜನಗಳಿವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಜ್ಯೋತಿಷ್ಯದ ಪ್ರಕಾರ, ಮುತ್ತು ಚಂದ್ರ ಗ್ರಹಕ್ಕೆ ಸಂಬಂಧಿಸಿದ ರತ್ನವಾಗಿದೆ. ಚಂದ್ರನು ನಮ್ಮ ಮನಸ್ಸು, ಭಾವನೆಗಳು, ಶಾಂತಿ, ತಾಯಿಯೊಂದಿಗಿನ ಸಂಬಂಧ ಮತ್ತು ಸ್ಮರಣೆಯನ್ನು ಪ್ರತಿನಿಧಿಸುತ್ತಾನೆ. ಆದ್ದರಿಂದ, ಚಂದ್ರನ ಪ್ರಭಾವದಿಂದ ದುರ್ಬಲರಾಗಿರುವವರಿಗೆ ಮುತ್ತು ತುಂಬಾ ಪ್ರಯೋಜನಕಾರಿಯಾಗಿದೆ. ಮುತ್ತಿನ ಉಂಗುರ ಧರಿಸುವುದರಿಂದಾಗುವ ಪ್ರಯೋಜನಗಳು: ಮುತ್ತುಗಳನ್ನು ಧರಿಸುವುದರಿಂದ…

Read More

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು…

Read More

SRH ತಂಡ ಗೆದ್ದರೆ ಎರಡು ತಂಡಗಳು ಪ್ಲೇಆಫ್​ಗೆ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL) ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು…

Read More

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ – Kannada News | Egg thrown at TMC leader Kunal Ghosh outside the Mamata Banerjee House in Kolkata

ಕೊಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ನಾಯಕರಿಗೆ ಸಾರ್ವಜನಿಕ ವಲಯದಲ್ಲಿ ‘ಮೊಟ್ಟೆ ದಾಳಿ’ಯ ಭೀತಿ ಎದುರಾಗಿದೆ. ಇಂದು ಸಂಜೆ ಟಿಎಂಸಿ ಪ್ರಮುಖ ವಕ್ತಾರ ಮತ್ತು ಶಾಸಕ ಕುನಾಲ್ ಘೋಷ್ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ಕಾಳೀಘಾಟ್ ನಿವಾಸದಿಂದ ಹೊರಬರುತ್ತಿದ್ದಂತೆ ಅವರ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಲು ಕುನಾಲ್ ಘೋಷ್ ಅವರು ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಗೆ ನಿಂತಿದ್ದಾಗ ಈ ಘಟನೆ ಸಂಭವಿಸಿದೆ….

Read More

ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ – Kannada News | SpaceX Soars: Elon Musk Becomes First Trillionaire as Market Value Hits $3T

ವಾಷಿಂಗ್ಟನ್, ಜೂನ್ 16: ಇಲಾನ್ ಮಸ್ಕ್ ಅವರ ಸ್ಪೇಸ್-ಎಕ್ಸ್ (SpaceX) ಕಂಪನಿ ಷೇರು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಎರಡೇ ದಿನದಲ್ಲಿ ಅದು ಟಾಪ್-5 ಲಿಸ್ಟೆಡ್ ಕಂಪನಿಗಳ ಪಟ್ಟಿಗೆ ಜಂಪ್ ಮಾಡಿದೆ. ಐಪಿಒದಲ್ಲಿ ದಾಖಲೆಯ 137 ಡಾಲರ್ ಬೆಲೆಯಲ್ಲಿ ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಸ್ಪೇಸ್ ಎಕ್ಸ್ ಇದೀಗ 192 ಡಾಲರ್ ಬೆಲೆ ಪಡೆದಿದೆ. ಅದರ ಮಾರುಕಟ್ಟೆ ಸಂಪತ್ತು (Market Capital) 3 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಮಾರುಕಟ್ಟೆಯ ಬ್ಲಾಕ್​ಬಸ್ಟರ್ ಕಂಪನಿಗಳಾದ ಎನ್​ವಿಡಿಯಾ (Nvidia), ಗೂಗಲ್, ಆ್ಯಪಲ್ ಮತ್ತು ಮೈಕ್ರೋಸಾಫ್ಟ್…

Read More

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ – Kannada News | Ramayana Movie makers announce nationwide School Outreach Campaign Ranbir Kapoor Yash

ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ರಾಮಾಯಣ’ (Ramayana) ಬಿಡುಗಡೆಗೆ ಸಿದ್ಥತೆ ನಡೆಯುತ್ತಿದೆ. ಇದೀಗ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಅದ್ದೂರಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ದೇಶಾದ್ಯಂತ ಬೃಹತ್ ಶಾಲಾ ಅಭಿಯಾನವನ್ನು ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಜುಲೈ 9ರಿಂದಲೇ ಈ ಮಹತ್ವದ ಶಾಲಾ ಅಭಿಯಾನ ಆರಂಭವಾಗಿದೆ. ದೇಶದ 18 ಪ್ರಮುಖ ನಗರಗಳ 400ಕ್ಕೂ ಹೆಚ್ಚು ಶಾಲೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮದ ಮೂಲಕ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ರಾಮಾಯಣದ…

Read More

IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..! – Kannada News | 14th Consecutive loss for CSK while chasing 180+ total in IPL

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಸಿಎಸ್​ಕೆ ವಿರುದ್ಧ ಗೆಲ್ಲಬೇಕಿದ್ದರೆ 180+ ರನ್​ಗಳಿಸಿದರೆ ಸಾಕು ಎಂಬಂತಾಗಿದೆ. ಏಕೆಂದರೆ ಚೆನ್ನೈ ಪಡೆಯು 2019 ರಿಂದ ಒಂದು ಬಾರಿ ಕೂಡ 180 ಕ್ಕಿಂತ ಹೆಚ್ಚಿನ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಸತತ 14ನೇ ಸೋಲಿನ ಆಘಾತ: ಏಪ್ರಿಲ್ 18, 2026 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್…

Read More

ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

ನವದೆಹಲಿ, ಮಾರ್ಚ್ 30: ಇರಾನ್ ಮೇಲೆ ದಾಳಿ ಮಾಡಿ ಕ್ಷಿಪ್ರವಾಗಿ ಸಮರ ಅಂತ್ಯಗೊಳಿಸುವ ಲೆಕ್ಕಾಚಾರ ಹಾಕಿದ್ದ ಅಮೆರಿಕಕ್ಕೆ ಈ ಯುದ್ಧ ನಿರೀಕ್ಷೆಮೀರಿ ದೀರ್ಘವಾಗುತ್ತಿದೆ. ಇರಾನ್ ಪ್ರತಿರೋಧಕ್ಕೆ ಅಮೆರಿಕ ಮತ್ತು ಇಸ್ರೇಲ್ ಹೈರಾಣಾಗಿವೆ. ಇದೀಗ ಅಮೆರಿಕವು ಭೂದಾಳಿ ಮೂಲಕ ಇರಾನ್ ಅನ್ನು ಕಟ್ಟಿಹಾಕಲು ಯೋಜಿಸುತ್ತಿರುವ ಸುದ್ದಿ ಇದೆ. ಇದಕ್ಕೆ ಇಂಬುಕೊಡುವಂತೆ ಸಾವಿರಾರು ಅಮೆರಿಕನ್ ಸೈನಿಕರು ವಿವಿಧ ಕಡೆ ಬೀಡುಬಿಟ್ಟು ಸಜ್ಜಾಗಿದ್ದಾರೆ. ಇರಾನ್​ನ ಖರ್ಗ್ ದ್ವೀಪ ಸೇರಿದಂತೆ ಕೆಲ ನಿರ್ದಿಷ್ಟ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವುದು ಅಮೆರಿಕದ ತಂತ್ರವಾಗಿದೆ ಎನ್ನುವಂತಹ ಸುದ್ದಿಗಳಿವೆ. ಇರಾನ್​ನ…

Read More

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ – Kannada News | Jabalpur Boat Tragedy: Mother and Child Found Embraced After Bargi Dam Capsize

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು. ನಾಲ್ಕು ವರ್ಷದ ಪುಟ್ಟ ಮಗುವನ್ನು…

Read More

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ. Source link

Read More