Headlines

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ – Kannada News | Ayodhya Ram Temple Donation Scam: Lucknow High Court to Hear Plea for Independent Probe Today

ಲಕ್ನೋ, ಜೂನ್ 24:ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರಕ್ಕೆ ಸಂಗ್ರಹವಾದ ದೇಣಿಗೆಯಲ್ಲಿ ಕೋಟಿ ಕೋಟಿ ರೂಪಾಯಿ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಅರ್ಜಿ ವಿಚಾರಣೆ ನಡೆಯಲಿದೆ. ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಹಣ ಹಾಗೂ ಚಿನ್ನಾಭರಣಗಳ ಕಳ್ಳಾಟದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಸಲ್ಲಿಕೆಯಾಗಿರುವ ಅರ್ಜಿಯಲ್ಲಿ, ರಾಮಮಂದಿರ ದೇಣಿಗೆಯಲ್ಲಿ 1,250 ಕೆಜಿ ಚಿನ್ನ, 70 ಕೆಜಿ ಬೆಳ್ಳಿ ಮತ್ತು 200 ಕೋಟಿ ರೂಪಾಯಿ ನಗದು ಹಣ ದುರ್ಬಳಕೆಯಾಗಿದೆ…

Read More

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ…

Read More

ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ”  ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್. 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ…

Read More

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ – Kannada News | AKSSA and BJP Protest in Dharwad: Students Demand Filling of Vacant govt Posts, Live Updates

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಪಕ್ಷವು ಒತ್ತಾಯಿಸಲಾಗಿದೆ. ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯೊಂದಿಗೆ ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್,…

Read More

ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ…

Read More

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್…

Read More

ಮಲಗಿದ್ದಾಗ ಮುಖದ ಮೇಲೆ ಬಿದ್ದ ಬಾವಲಿ, ಕಡಿತದ ಗುರುತಿಲ್ಲದಿದ್ದರೂ ರೇಬೀಸ್‌ನಿಂದ 11 ವರ್ಷದ ಬಾಲಕ ಸಾವು – Kannada News | Rabies Death: Boy Dies After Bat Contact, No Visible Bite Marks Urgent Prevention Needed

ಒಂಟಾರಿಯೊ,ಜುಲೈ 03: ಬಾವಲಿ(Bats)ಗಳ ಕಡಿತದಿಂದ ಹರಡುವ ರೇಬೀಸ್(Rabies) ವೈರಸ್ ಎಷ್ಟು ಅಪಾಯಕಾರಿ ಎಂಬುದಕ್ಕೆ ಕೆನಡಾದಲ್ಲಿ ನಡೆದಿರುವ ಒಂದು ಅತ್ಯಂತ ದುಃಖಕರ ಘಟನೆ ಸಾಕ್ಷಿಯಾಗಿದೆ. ಬಾವಲಿ ಕಚ್ಚಿದ ಅಥವಾ ಗೀಚಿದ ಯಾವುದೇ ಲಕ್ಷಣಗಳು ಹೊರಗಣ್ಣಿಗೆ ಕಾಣಿಸದಿದ್ದರೂ, 11 ವರ್ಷದ ಬಾಲಕನೊಬ್ಬ ರೇಬೀಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಾವಲಿಗಳ ಒಡನಾಟದಲ್ಲಿ ಅಡಗಿರುವ ಈ ಗುಪ್ತ ಅಪಾಯದ ಬಗ್ಗೆ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಕಡಿತದ ಗುರುತಿರಲಿಲ್ಲ, ಕುಟುಂಬದ ನಿರ್ಲಕ್ಷ್ಯ ವರದಿಗಳ ಪ್ರಕಾರ, ಆ ಬಾಲಕ…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More