Headlines

ಗದಗ: ಆಂಜನೇಯ ದೇಗುಲದಲ್ಲಿ ಮೂರು ದಿನಗಳಿಂದ ನಿರಂತರ ಕೇಳಿಸುತ್ತಿದೆ ನಿಗೂಢ ಗೆಜ್ಜೆ ಶಬ್ದ! – Kannada News | Mysterious Anklet Sounds Echo for Three Days at Anjaneya Temple in Gadag, Villagers on Night Vigil

ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ಎಂಎಸ್​ಎಂಇಗಳನ್ನು ಬಲಪಡಿಸುವ ರವಿಚಂದ್ರರ IND Classifieds; ಇದು ಹೈಪರ್​ಲೋಕಲ್ ಪವರ್​ಹೌಸ್ – Kannada News | Building a hyperlocal powerhouse: Founder Ravi Chandra’s vision for IND Classifieds and MSMEs

ಬೆಂಗಳೂರು: ಭಾರತದ ಆನ್ಲೈನ್ ಪ್ರಪಂಚ ವೇಗವಾಗಿ ಬದಲಾಗುತ್ತಿರುವ ಸಂದರ್ಭದಲ್ಲೇ ಸ್ಥಳೀಯ ಅಂಗಡಿಗಳು, ಸಣ್ಣ ಉದ್ಯಮಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಷ್ಟಪಡುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ತಂತ್ರಜ್ಞಾನ ವೆಚ್ಚ ನಿಭಾಯಿಸಲು ಪರದಾಡುತ್ತಿವೆ. ಈ ಸಂದರ್ಭದಲ್ಲಿ ಆನ್​ಲೈನ್ ಪ್ರಪಂಚದ ವಿಸ್ತಾರದ ಮಧ್ಯೆ ಸ್ಥಳೀಯ ಬ್ಯುಸಿನೆಸ್​ಗಳು ಎದ್ದು ಕಾಣುವ ರೀತಿಯಲ್ಲಿ ನೆರವಾಗುವಂತಹ ಕೆಲಸವನ್ನು ಮಾಡುತ್ತಿದೆ. ಇದರ ಸಂಸ್ಥಾಪಕರು ರವಿಚಂದ್ರ. ರವಿಚಂದ್ರ ಅವರು ಉದ್ದಿಮೆಗಾರಿಕೆಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಹೊಸ ದೃಷ್ಟಿಯಲ್ಲಿ ಯೋಚಿಸತೊಡಗಿದರು. ಅದರ ಪರಿಣಾಮವೇ IND Classifieds ಎನ್ನುವ ಪ್ಲಾಟ್​ಫಾರ್ಮ್ ರೂಪಿಸಿದ್ದು. ಜನರಿಗೆ ಆನ್​ಲೈನ್​ನಲ್ಲಿ…

Read More

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ? – Kannada News | Aditya Dhar reportedly planing to retain Akshaye Khanna role in Dhurandhar 2

ನಟ ಅಕ್ಷಯ್ ಖನ್ನಾ ಅವರು ‘ಧುರಂಧರ್’ (Dhurandhar) ಸಿನಿಮಾದಿಂದ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಗ್ಯಾಂಗ್​ಸ್ಟರ್ ಪಾತ್ರವನ್ನು ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ಈ ಚಿತ್ರಕ್ಕೆ ಸೀಕ್ವೆಲ್ ಕೂಡ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ‘ಧುರಂದರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಲಿದೆ. ಸೀಕ್ವೆಲ್​ನಲ್ಲಿ ಅಕ್ಷಯ್ ಖನ್ನಾ (Akshaye Khanna) ಪಾತ್ರ ಇರುವುದಿಲ್ಲ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಯಾಕೆಂದರೆ, ಮೊದಲ ಪಾರ್ಟ್​​ನಲ್ಲೇ…

Read More

ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್ – Kannada News | Investment Scam: Shivanand Neelannavar Accused in 4,500 Crore Fraud; House and Office Seized

ಶಿವಾನಂದ ನೀಲಣ್ಣವರ್Image Credit source: tv9 kannada ಬೆಳಗಾವಿ, ಮೇ 15: ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಕೋಟ್ಯಂತರ ರೂ ಹಣ ದುರಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ಸದ್ಯ ಶಿವಾನಂದ ನೀಲಣ್ಣವರ್​​ ಮನೆ…

Read More

ಹೆಗಲ ಮೇಲೆ ಹೊತ್ತು ಮೆರೆಸಿದ್ದಕ್ಕೆ ಒಳ್ಳೆಯ ಬಹುಮಾನ ಕೊಟ್ರಿ, ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ಕಟು ಟೀಕೆ – Kannada News | DMK Slams Rahul Gandhi: ‘Big Joke’ After Congress Betrayal in Tamil Nadu Politics

ಚೆನ್ನೈ, ಜೂನ್ 16: ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಗೆದ್ದ ನಂತರ ಕಾಂಗ್ರೆಸ್ ಪಕ್ಷವು ಡಿಎಂಕೆಯನ್ನು ಬಿಟ್ಟು ಟಿವಿಕೆ ಸರ್ಕಾರವನ್ನು ಸೇರಿರುವುದರಿಂದ ಡಿಎಂಕೆ ಪಕ್ಷವು ರಾಹುಲ್ ಗಾಂಧಿ(Rahul Gandhi) ಅವರ ರಾಜಕೀಯ ಅಪ್ರಬದ್ಧತೆಯನ್ನು ಕಟುವಾಗಿ ಟೀಕಿಸಿದೆ. ತಮಿಳುನಾಡಿನ ವಿಪಕ್ಷವಾಗಿರುವ ಡಿಎಂಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದೆ. ಡಿಎಂಕೆಯ ಐಟಿ ವಿಭಾಗವು ರಾಹುಲ್ ಗಾಂಧಿಯವರನ್ನು ಬಿಗ್ ಜೋಕ್ ಎಂದು ಕರೆದಿದೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು…

Read More

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್…

Read More

ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಕೇಸ್: ಉತ್ತರ ಕನ್ನಡದಲ್ಲಿ ನಾಡಬಾಂಬ್​ ಮಾರಾಟ ಜಾಲ ಪತ್ತೆ – Kannada News | Car Explosion Uncovers Illegal Explosives Network in Uttara Kannada

ನಾಡಬಾಂಬ್, ನಾಗೇಂದ್ರImage Credit source: tv9 kannada ತುಮಕೂರು, ಜುಲೈ 01: ಪ್ರೇಮ ವೈಫಲ್ಯದಿಂದ ಕಾರಿನಲ್ಲೇ ಸ್ಫೋಟಿಸಿಕೊಂಡು ನಾಗೇಂದ್ರ (Nagendra) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ್ಕೆ ಬಳಸಿದ್ದ ನಾಡಬಾಂಬ್ (Crude Bomb) ತನಿಖೆಯ ದಿಕ್ಕನ್ನೇ ಬದಲಿಸಿತು. ಸ್ಫೋಟದ ಬೆನ್ನು ಬಿದ್ದ ತುಮಕೂರು (Tumakuru) ಪೊಲೀಸರ ತನಿಖೆಯಲ್ಲಿ ಉತ್ತರ ಕನ್ನಡದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ನಾಡಬಾಂಬ್ ಮಾರಾಟ ಜಾಲ ಬಯಲಾಗಿದ್ದು, ಈ ಪ್ರಕರಣಕ್ಕೆ ಮತ್ತಷ್ಟು ಹೊಸ ಆಯಾಮ ಸಿಕ್ಕಿದೆ. ಅಸಲಿಗೆ ನಾಗೇಂದ್ರನಿಗೆ ಬಾಂಬ್ ಪೂರೈಕೆ ಮಾಡಿದ ಆರೋಪಿಯ…

Read More

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ – Kannada News | PM Modi YouTube Record: 30 Million Subscribers Mark Global Digital Leadership

ನವದೆಹಲಿ, ಮಾರ್ಚ್​ 03: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯೂಟ್ಯೂಬ್​ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಯೂಟ್ಯೂಬ್​ನಲ್ಲಿ 30 ಮಿಲಿಯನ್ ಸಬ್​​ಸ್ಕ್ರೈಬರ್ ಹೊಂದುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ ಹೊಂದಿದ್ದಾರೆ. ಈ ಅಂಕಿ ಅಂಶವು ಪ್ರಧಾನಿ ಮೋದಿಯವರ ಜಾಗತಿಕ ಡಿಜಿಟಲ್ ವ್ಯಾಪ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ. ಭಾರತದಲ್ಲಿ ಬೇರೆ ಯಾವುದೇ ನಾಯಕರು ಈ ವಿಷಯದಲ್ಲಿ…

Read More

ಜಾತಕದ 12 ಮನೆಗಳಲ್ಲಿ ಸೂರ್ಯ; ನಿಮ್ಮ ಜೀವನದ ಮೇಲಾಗುವ ಪ್ರಭಾವಗಳ ಸಂಪೂರ್ಣ ವಿವರ ಇಲ್ಲಿದೆ – Kannada News | Sun in 12 Houses: Vedic Astrology Predictions for Your Life and Personality

ಜಾತಕದ 12 ಮನೆಗಳಲ್ಲಿ ಸೂರ್ಯImage Credit source: drikpanchang.com ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಒಂಬತ್ತು ಗ್ರಹಗಳ ರಾಜ ಮತ್ತು ಆತ್ಮಕಾರಕ ಎಂದು ಪರಿಗಣಿಸಲಾಗುತ್ತದೆ. ನಮ್ಮ ಆತ್ಮವಿಶ್ವಾಸ, ನಾಯಕತ್ವ ಗುಣ, ಅಧಿಕಾರ, ಗೌರವ, ತಂದೆ, ಸರ್ಕಾರಿ ಸಂಬಂಧಗಳು ಮತ್ತು ಸಾಮಾಜಿಕ ಪ್ರತಿಷ್ಠೆಗೆ ಸೂರ್ಯನೇ ಪ್ರಧಾನ ಜವಾಬ್ದಾರನಾಗಿದ್ದಾನೆ. ಜಾತಕದಲ್ಲಿ ಸೂರ್ಯನಿರುವ ಸ್ಥಾನವನ್ನು ಆಧರಿಸಿ ವ್ಯಕ್ತಿಯ ಸ್ವಭಾವ, ವೃತ್ತಿಜೀವನ ಮತ್ತು ಯಶಸ್ಸು ನಿರ್ಧಾರವಾಗುತ್ತದೆ. ಬಲವಾದ ಸೂರ್ಯನು ಉನ್ನತ ಅಧಿಕಾರ ಮತ್ತು ಕೀರ್ತಿಯನ್ನು ನೀಡಿದರೆ, ದುರ್ಬಲ ಸೂರ್ಯನು ಜೀವನದಲ್ಲಿ ಕೆಲವು ಅಡೆತಡೆಗಳನ್ನು ತರಬಹುದು….

Read More