ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada
ರಣ್ಬೀರ್ ಕಪೂರ್ (Ranbir Kapoor) ಬಾಲಿವುಡ್ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್ನ ಸೂಪರ್ ಸ್ಟಾರ್ ಆಗಿರುವ ರಣ್ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….