ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ – Kannada News | POCSO case: Yadagir self styled godman Mallikarjun Mutya Releases Old Statement

ಯಾದಗಿರಿ, (ಫೆಬ್ರವರಿ 26): ಮಲ್ಲಿಕಾರ್ಜುನ ಮುತ್ಯಾ (Mallikarjun Mutya ). ಯಾದಗಿರಿ (Yadagir) ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ. ಸೋಷಿಯಲ್ ಮೀಡಿಯಾದಿಂದಲೇ ಖ್ಯಾತಿ ಗಳಿಸಿದ್ದ…

Read More

ಕೊಟ್ಟ ಮಾತು ತಪ್ಪಿದ್ರಾ ಸಚಿವರು? ಗೃಹಲಕ್ಷ್ಮೀ ಹಣ ಖಾತೆಗೆ ಬೀಳುವುದು ಯಾವಾಗ? ಇಲ್ಲಿದೆ ಸಹಾಯವಾಣಿ – Kannada News | Karnataka government lapse delays Gruha Lakshmi scheme instalments, here Is Helpline For Money

ಬೆಂಗಳೂರು, (ಡಿಸೆಂಬರ್ 29): ರಾಜ್ಯ ಸರ್ಕಾರದ (Karnataka Congress Government)  ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ (gruhalakshmi scheme) ಬಾಕಿ ಕಂತಿನ ಹಣಕ್ಕಾಗಿ ಮಹಿಳೆಯರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹೊಸ ವರ್ಷದ ಹೊಸ್ತಿಲಲ್ಲಿ ಹಣ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಇದೀಗ ತಾಂತ್ರಿಕ ವಿಘ್ನಗಳು ಎದುರಾಗಿದ್ದು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಗ್ರಹಣ ಹಿಡಿದಂತಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದ ಡೆಡ್​ಲೈನ್ ಮುಗಿದು ಇವತ್ತಿಗೆ ಎರಡು ದಿನಗಳಾಗಿವೆ. ಆದ್ರೆ ಗೃಹಲಕ್ಷ್ಮೀಯರ ಅಕೌಂಟ್​​ಗಳಿಗೆ ಇನ್ನೂ ಹಣ ಬಂದಿಲ್ಲ. ಸಚಿವೆಯ ತವರು…

Read More

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ – Kannada News | Chikkamagaluru Rain Update: Heavy Rainfall Lashes Mudigere and Sringeri; Soorumane Falls Overflows

ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಪ್ರಮುಖ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡುವಿಲ್ಲದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಈ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ವರುಣಾರ್ಭಟಕ್ಕೆ ಕಳಸ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ‘ಸೂರುಮನೆ ಜಲಪಾತ (Soorumane Falls)’ ಸಂಪೂರ್ಣವಾಗಿ ಮೈದುಂಬಿಕೊಂಡಿದೆ. ಘಟ್ಟ ಪ್ರದೇಶದ ನೀರೆಲ್ಲವೂ ಜಲಪಾತಕ್ಕೆ ಹರಿದು…

Read More

ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ – Kannada News | Govt accepted 16th finance commission recommendation for 41pc tax devolution to states, says Nirmala Sitharaman

ನವದೆಹಲಿ, ಫೆಬ್ರುವರಿ 1: ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ (Tax Devolution) ಕ್ರಮದ ಬಗ್ಗೆ 16ನೇ ಹಣಕಾಸು ಆಯೋಗ (16th Finance Commission) ಮಾಡಿದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಒಪ್ಪಿದೆ. ಇದರೊಂದಿಗೆ, ರಾಜ್ಯಗಳಿಗೆ ಕೇಂದ್ರದ ಶೇ. 41ರಷ್ಟು ತೆರಿಗೆ ಹಂಚಿಕೆ ಆಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಈ ಮಾಹಿತಿಯನ್ನು ತಮ್ಮ ಬಜೆಟ್ ಭಾಷಣದಲ್ಲಿ ನೀಡಿದ್ದಾರೆ. ಬಜೆಟ್​ಗೆ ಮುನ್ನ ಅವರು 16ನೇ ಹಣಕಾಸು ಆಯೋಗದ ವರದಿಯನ್ನು ಸಂಸತ್​ನಲ್ಲಿ ಪ್ರಸ್ತುಪಡಿಸಿದರು. ಈ…

Read More

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More

Bank Job 2026: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​​ನಲ್ಲಿ ನೇಮಕಾತಿ; 82 ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ ಖಾಲಿ ಇರುವ ವಿವಿಧ 82 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ನೇಮಕಾತಿಯು ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ನಿಯಮಾವಳಿಗಳ ಅನ್ವಯ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು ನಾಲ್ಕು ವರ್ಗದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವ್ಯವಸ್ಥಾಪಕರು ಅಥವಾ ಪ್ರಥಮ ದರ್ಜೆ ಸಹಾಯಕರ 22 ಹುದ್ದೆಗಳಿಗೆ 44,425…

Read More

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ – Kannada News | Cartel Turmoil Erupts After Reported Death of El Mencho in Military Operation

ಮೆಕ್ಸಿಕೋ, ಫೆಬ್ರವರಿ 23: ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿಕೊದಾದ್ಯಂತ ಹಿಂಸಾಚಾರ ಭುಗಿಲೆದ್ದಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲಿಸ್ಕೊದಲ್ಲಿ ಮೆಕ್ಸಿಕನ್ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. 59 ವರ್ಷದ ಪರಾರಿಯಾಗಿದ್ದ ಡ್ರಗ್ ಲಾರ್ಡ್​ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ…

Read More

Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ – Kannada News | Cap d’Agde: World’s Most Famous no cloth Village; Checkout more details here

ಈ ಒಂದು ನಗರಕ್ಕೆ ನೀವು ಟ್ರಿಪ್​​ ಹೋಗಲು ಯೋಚಿಸುತ್ತಿದ್ದರೆ, ನೀವು ಬಟ್ಟೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು ಉಟ್ಟ ಬಟ್ಟೆಯಲ್ಲಿ ನೀವಿಲ್ಲಿಗೆ ಹೋಗಿ ದಿನಗಟ್ಟಲೆ ತಂಗಿ ಬರಬಹುದು. ಯಾಕೆಂದ್ರೆ ಈ ನಗರದಲ್ಲಿ ಎಲ್ಲೆಂದರಲ್ಲಿ ನಿಮಗೆ ಬೆತ್ತಲೆಯಾಗಿ ತಿರುಗಾಡುವ ಸ್ವಾತಂತ್ರ್ಯವಿದೆ. ಇಂತಹ ವಿಚಿತ್ರ ಸಂಸ್ಕೃತಿಯನ್ನು ಹೊಂದಿರುವ ಸ್ಥಳವೇ ಫ್ರಾನ್ಸ್‌ನ ಕ್ಯಾಪ್ ಡಿ’ಅಗ್ಡೆ (Cap d’Agde) ನಗರ. ಇದು ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಮೆಡಿಟರೇನಿಯನ್ ಕರಾವಳಿಯಲ್ಲಿರುವ ಇದು ಒಂದು ಸುಂದರ ನಗರ. ಈ ನಗರ ವಿಶ್ವದ  ಏಕೈಕ ನಗ್ನ ನಗರವಾಗಿದ್ದು,…

Read More

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ – Kannada News | Shooting at Major Mosque in San Diego Leaves Three Dead

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ. ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ…

Read More

ಪೊಲೀಸ್ ಜೀಪ್‌ನಲ್ಲೇ ಬಂದು ದರೋಡೆ! ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ ಹಾಕಿದ ಸಿಐಡಿ ಇನ್ಸ್‌ಪೆಕ್ಟರ್ – Kannada News | Bengaluru: CID Inspector Mahesh Kanakagiri Forms Gang, Roobs Rs 20 Lakh from Kerala Men Using Police Jeep

ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಹಾಗೂ ಪೊಲೀಸ್ ಜೀಪ್Image Credit source: tv9 ಬೆಂಗಳೂರು, ಜೂನ್ 19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಈ ಇಡೀ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ…

Read More