Headlines

ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು? – Kannada News | JC Movie hero Prakhyat talks about police notice

ಜೆಸಿ ಸಿನಿಮಾದ ನಾಯಕ ಪ್ರಖ್ಯಾತ್ ಇತ್ತೀಚೆಗೆ ಸಾರ್ವಜನಿಕವಾಗಿ ಮಚ್ಚು ಹಿಡಿದಿದ್ದ ವಿಡಿಯೋ ವೈರಲ್ ಆಗಿತ್ತು. ಯಾರೋ ಅಭಿಮಾನಿ ಕೊಟ್ಟ ಮಚ್ಚನ್ನು ನಟ ಪ್ರಖ್ಯಾತ್ ಹಿಡಿದುಕೊಂಡಿದ್ದರು. ಈ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣ ಕುರಿತಾಗಿ ವಿಚಾರಣೆಗೆಂದು ಪ್ರಖ್ಯಾತ್ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳ ಬಳಿ ಮಾತನಾಡಿದ ಪ್ರಖ್ಯಾತ್, ‘ಅಂದು ಅಚಾನಕ್ಕಾಗಿ ಯಾರೋ ಬಂದು ಮಚ್ಚು ಕೊಟ್ಟ, ನಾನು ಅದನ್ನು ತೆಗೆದುಕೊಂಡು ಎಸೆದುಬಿಟ್ಟೆ. ನಮ್ಮ ಸಿನಿಮಾ ಹೇಳುತ್ತಿರುವುದೇ ಮಚ್ಚು ಹಿಡೀಬಾರದು ಎಂದು. ನಾನು…

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಭಾರವನ್ನು ಕಳೆದಿಕೊಳ್ಳುವಿರಿ – Kannada News | Horoscope 11 February 2026; Dina Rashi Bhavishya Today, Checkout the details here

ಮೇಷ ರಾಶಿ : ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಅಮೂಲ್ಯ ವಸ್ತುಗಳ ಖರೀದಿಯಿಂದ ಹಣದ ಉಳಿತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಪಕ್ಷಪಾತದಿಂದ ನಿಮಗೇ ತೊಂದರೆ ಎದುರಾದೀತು. ವೃಷಭ ರಾಶಿ: ಇಂದು ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು…

Read More

ಡಿಸೆಂಬರ್ ತ್ರೈಮಾಸಿಕ ವರದಿ ಬಿಡುಗಡೆ ನಂತರ ಪತಂಜಲಿ ಷೇರುಗಳಿಗೆ ಬೇಡಿಕೆ; ಹೂಡಿಕೆದಾರರಿಗೆ ಭರ್ಜರಿ ಲಾಭ – Kannada News | Patajali Foods investors gain a lot after company’s December end quarterly report release

ಪತಂಜಲಿ ಫುಡ್ಸ್ ಲಿಮಿಟೆಡ್‌ನ (Patanjali Foods) ಮೂರನೇ ತ್ರೈಮಾಸಿಕದ ಫಲಿತಾಂಶ ಪ್ರಕಟಗೊಂಡ ಬಳಿಕ ಅದರ ಷೇರುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಇವತ್ತು ಸೋಮವಾರ ಅದರ ಷೇರುಬೆಲೆ 3 ರೂ ಕಡಿಮೆಗೊಂಡು 531 ರೂಗೆ ಇಳಿದಿದೆ. ಆದರೆ, ಅದಕ್ಕೂ ಹಿಂದಿನ ಏಳು ಟ್ರೇಡಿಂಗ್ ದಿನಗಳಲ್ಲಿ ಷೇರುಬೆಲೆಯಲ್ಲಿ ಶೇ. 2.50ರಷ್ಟು ಏರಿಕೆ ಇತ್ತು. ಇದರಿಂದಾಗಿ ಅದರ ಮಾರುಕಟ್ಟೆ ಬಂಡವಾಳ 58,000 ಕೋಟಿ ರೂ ಗಡಿ ದಾಟಿತ್ತು. ಹೂಡಿಕೆದಾರರಿಗೆ 1,500 ಕೋಟಿ ರೂ ಲಾಭ ತಂದುಕೊಟ್ಟಿದೆ. ಕಂಪನಿಯ ತ್ರೈಮಾಸಿಕ ವರದಿ (Quarterly…

Read More

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

Explainer: ಬೆಂಗಳೂರಿಗೆ ಮಳೆ ತಂದಿದ್ದೇ ಬಿಲ್ ಗೇಟ್ಸ್ ಅಂತೆ; ಈ ವೈರಲ್ ಸುದ್ದಿ ಎಷ್ಟು ನಿಜ?

ನವದೆಹಲಿ, ಮಾರ್ಚ್ 19: ಅಮೆರಿಕದ ಅತಿ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ (Bill Gates) ಮಳೆಯ ಸುದ್ದಿ ಭಾರೀ ವೈರಲ್ ಆಗಿದೆ. ಕರ್ನಾಟಕದ ಹಲವೆಡೆ ಸುರಿಯುತ್ತಿರುವ ದಿಢೀರ್ ಮಳೆಗೆ ಹಾಗೂ ಹವಾಮಾನ ಬದಲಾವಣೆಯ ಹಿಂದೆ ಅವರದೇ ಕೈವಾಡವಿದೆಯೇ? ಎಂಬ ಚರ್ಚೆಗಳು ಶುರುವಾಗಿವೆ. ಮೋಡ ಬಿತ್ತನೆಯ ಬಗ್ಗೆ ನಿಮಗೆಷ್ಟು ಗೊತ್ತು? ಬಿಲ್ ಗೇಟ್ಸ್ ಬಗ್ಗೆ ಭಾರೀ ಸುದ್ದಿಗಳು ಹರಿದಾಡುತ್ತಿವೆ. ಸುದ್ದಿಗಳು ಮತ್ತು ರೀಲ್ಸ್​ಗಳಲ್ಲಿ ಮೋಡ ಬಿತ್ತನೆ, ಬಿಲ್ ಗೇಟ್ಸ್ ಮಳೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. “ಕಳೆದ ವಾರ ಕರ್ನಾಟಕದಲ್ಲಿ…

Read More

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ – Kannada News | India Beats NZ by 4 Wickets in Vadodara ODI: Kohli Shines with 93 Runs

ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಓವರ್ ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೊಹ್ಲಿ ಕೇವಲ 7 ರನ್​ಗಳಿಂದ…

Read More

ಬಜೆಟ್ 70 ಕೋಟಿ, ಒಟ್ಟಾರೆ ಕಲೆಕ್ಷನ್ 1.5 ಕೋಟಿ; ದೊಡ್ಡ ದುರಂತ ಕಂಡ ಮೋಹನ್​ಲಾಲ್ ಸಿನಿಮಾ – Kannada News | Mohanlal’s Vrushabha Disaster: 70 Cr Budget, one and half Cr Collection Flop

ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ಬಹುತೇಕ ಸಂದರ್ಭಗಳಲ್ಲಿ ಹಾಕಿದ ಬಂಡವಾಳ ಮರಳಿ ಬರುತ್ತದೆ ಎಂಬ ನಂಬಿಕೆ ನಿರ್ಮಾಪಕರಿಗೆ ಇರುತ್ತದೆ. ನಿರ್ಮಾಪಕರು ಸೇಫ್ ಆಗುತ್ತಾರೆ. ಸಲ್ಮಾನ್ ಖಾನ್, ದಳಪತಿ ವಿಜಯ್, ರಜನಿಕಾಂತ್ ಸೇರಿದಂತೆ ಅನೇಕರ ಸಿನಿಮಾ ವಿಮರ್ಶೆಯಲ್ಲಿ ಸೋತರೂ ಒಳ್ಳೆಯ ಗಳಿಕೆ ಮಾಡಿದ ಉದಾಹರಣೆ ಇದೆ. ಈಗ ‘ವೃಷಭ’ ಸಿನಿಮಾದಲ್ಲಿ ಅದು ಸುಳ್ಳಾಗಿದೆ. ಡಿಸೆಂಬರ್ 25ರಂದು ರಿಲೀಸ್​ ಆದ  ಮೋಹನ್​ಲಾಲ್ (Mohanlal) ಅಭಿನಯದ ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಭಾರತದ ಒಟ್ಟಾರೆ ಗಳಿಕೆ ಒಂದೂವರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More