Headlines

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್? – Kannada News | Salman Khan and Farhan Akhtar Two Part Historical epic Movie updates

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ. ಕೇಳಿಬರುತ್ತಿರುವ…

Read More

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL) ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು…

Read More

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

ಈ ಫಂಡ್​ನಲ್ಲಿ 10,000 ರೂ ಎಸ್​ಐಪಿ; 21 ವರ್ಷದಲ್ಲಿ ಬರೋಬ್ಬರಿ 2 ಕೋಟಿ ರೂ ರಿಟರ್ನ್ಸ್

ಸದ್ಯ ಷೇರು ಮಾರುಕಟ್ಟೆ ಕಳೆದ ಒಂದು ವರ್ಷದಿಂದ ಅಲ್ಪ ಹಿನ್ನಡೆಯಲ್ಲಿದೆ. ಆದರೆ, ದೀರ್ಘಾವಧಿಯಲ್ಲಿ ಮಾರುಕಟ್ಟೆ ಬೆಳವಣಿಗೆ ಉತ್ತಮವಾಗಿರುತ್ತದೆ. ಅಂತೆಯೇ, ಮ್ಯೂಚುವಲ್ ಫಂಡ್​ಗಳೂ ಕೂಡ ದೀರ್ಘಾವಧಿಯಲ್ಲಿ ಸ್ಥಿರವಾಗಿ ರಿಟರ್ನ್ಸ್ ತರಬಲ್ಲುವು. ಕೆನರಾ ರೊಬೇಕೊ ಲಾರ್ಜ್ ಅಂಡ್ ಮಿಡ್​ಕ್ಯಾಪ್ ಫಂಡ್ (Canara Robeco Large and Mid Cap Fund) ಇದಕ್ಕೆ ಉತ್ತಮ ಉದಾಹರಣೆ. ಈ ಫಂಡ್ ಆರಂಭವಾಗಿ 21 ವರ್ಷ ಪೂರ್ಣವಾಗಿದೆ. 2005ರ ಮಾರ್ಚ್ 11ರಂದು ಶುರುವಾದ ಈ ಸ್ಕೀಮ್​ನಲ್ಲಿ ಈಗ ಇರುವ ಒಟ್ಟು ಹೂಡಿಕೆ ಹತ್ತಿರಹತ್ತಿರ 25,000…

Read More

ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?

ಬೆಂಗಳೂರು, ಏಪ್ರಿಲ್ 10: ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka Bypolls 2026) ಮತದಾನ ಗುರುವಾರ ಮುಕ್ತಾಯಗೊಂಡಿದೆ. ಕಳೆದ 15 ದಿನಗಳಿಂದ ನಡೆದ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾನವೂ ಮುಗಿದಿದೆ. ಮತದಾರ ಪ್ರಭು ತನ್ನ ನಿರ್ಧಾರವನ್ನು ಮತಯಂತ್ರದಲ್ಲಿ ದಾಖಲಿಸಿದ್ದಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಹುತೇಕ ಸಮಾನ ಪ್ರಮಾಣದ ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತದಾನದ ಶೇಕಡಾವಾರು ವಿವರ ದಾವಣಗೆರೆ ದಕ್ಷಿಣ: ಶೇ 68.55 ರಷ್ಟು ಮತದಾನ ದಾಖಲಾಗಿದೆ. ಬಾಗಲಕೋಟೆ:…

Read More

Video: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ – Kannada News | Vandalism on Train Caught on Camera, Sparks Calls for Strict Action

ಯುವಕರು ರೈಲಿನ ಸೀಟುಗಳನ್ನು ಹರಿದು ಹಾಕಿರುವ ವಿಡಿಯೋ ವೈರಲ್ ಆಗಿದೆ. ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒದಗಿಸಿರುವ ಸೌಲಭ್ಯಗಳನ್ನು ಈ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಮೋಜಿನ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ರೈಲಿನ ಸೀಟುಗಳನ್ನು ಹರಿದು ಹಾಕುವುದು ಮತ್ತು ಅವುಗಳನ್ನು ಕಿತ್ತು ಎಸೆಯುವ ಮೂಲಕ ವಿಕೃತ ಆನಂದ ಪಡೆಯುತ್ತಾ, ಈ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆಯು ದೇಶದ ಜೀವನಾಡಿ ಹಾಗೂ ಸಾಮಾನ್ಯ ಜನರ ಆಸ್ತಿಯಾಗಿದೆ. ಇಂತಹ ಗೂಂಡಾವರ್ತನೆಯಿಂದ ಕೇವಲ ಆರ್ಥಿಕ ನಷ್ಟವಾಗುವುದು…

Read More

ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ – Kannada News | Ram Charan Peddi movie new release date confirmed June 4 instead of Toxic

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ (Toxic)…

Read More

Karnataka Dam Water Level: ಗಾಜನೂರು ತುಂಗಾ ಡ್ಯಾಂ ಭರ್ತಿ; ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ – Kannada News | Karnataka reservoir water level on july 9 high inflow continues tunga dam full

ಬೆಂಗಳೂರು, ಜು.9 : ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಒಂದೆಡೆ ಶಿವಮೊಗ್ಗದ ಗಾಜನೂರು ಡ್ಯಾಂ ಭರ್ತಿಯಾಗಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನೂರಾರು ಎಕರೆ ಬೆಳೆ ಹಾನಿಯಾಗಿದೆ. ಇಂದು ಅಂದರೆ ಜುಲೆ 9ರಂದು ಯಾವೆಲ್ಲ ನದಿಗಳ ನೀರಿನ ಒಳಹರಿವು ಎಷ್ಟಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. 1.ಆಲಮಟ್ಟಿ ಜಲಾಶಯ (ವಿಜಯಪುರ) ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ…

Read More

IPL 2026: 6 ಉದ್ಘಾಟನಾ ಪಂದ್ಯಗಳನ್ನಾಡಿರುವ ಆರ್​ಸಿಬಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು?

19ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಸಿಸಿಐ ನಿನ್ನೆಯಷ್ಟೆ ಈ ಮಿಲಿಯನ್ ಡಾಲರ್ ಟೂರ್ನಿಯ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 15 ದಿನಗಳ ಕಾಲ ನಡೆಯಲಿರುವ ಈ 20 ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ 4 ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಉದ್ಘಾಟನಾ ಪಂದ್ಯವೂ ಸೇರಿದೆ. ಹಾಗಿದ್ದರೆ, ಆರ್​ಸಿಬಿ ಇದುವರೆಗೆ ಎಷ್ಟು ಉದ್ಘಾಟನಾ ಪಂದ್ಯಗಳನ್ನಾಡಿದೆ? ಅದರಲ್ಲಿ ತಂಡದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ.. ಆರ್​ಸಿಬಿ ಹಾಲಿ ಚಾಂಪಿಯನ್ ಆಗಿರುವ ಕಾರಣ ಉದ್ಘಾಟನಾ ಪಂದ್ಯವನ್ನು…

Read More

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | India Post GDS Recruitment 2026: Apply for 30,000+ Posts | 10th Pass Jobs

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಉತ್ತಮ ಅವಕಾಶವಾಗುತ್ತದೆ. ಪ್ರತಿ ವರ್ಷ, ಸಾವಿರಾರು ಯುವಕರು ಅಂಚೆ ಇಲಾಖೆಯ ಉದ್ಯೋಗ ಜಾಹೀರಾತಿಗಾಗಿ ಕಾಯುತ್ತಿರುತ್ತಾರೆ. ಈ ಕ್ರಮದಲ್ಲಿ, ಭಾರತೀಯ ಅಂಚೆ…

Read More