ದೇಶದಲ್ಲೇ ಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಾಕ್ಷಿಯಾದ ವಿಜಯಪುರ – Kannada News | MB Patil Launches India’s First Stream Bandar Project in Vijayapura for Groundwater Recharge
ಬಾಂದಾರಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಸಚಿವ ಎಂಬಿ ಪಾಟೀಲ್Image Credit source: tv9 kannada ವಿಜಯಪುರ, ಏಪ್ರಿಲ್ 19: ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ (Bandar Project) ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಇಂದು ಚಾಲನೆ ನೀಡಿದ್ದಾರೆ. ಹಳ್ಳ, ಕೊಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್ ಜಲ ಹೆಚ್ಚಾಗುತ್ತದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ನೀರು ಸಿಗುತ್ತದೆ. ಇದೊಂದು ವಿಶಿಷ್ಟ ಯೋಜನೆಯಾಗಿದ್ದು, ಇದಕ್ಕೆ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿನ…