Headlines

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು? – Kannada News | 4 Feared Dead in Serial Accident Near Hosapete in Vijayanagara District

ಪಲ್ಟಿಯಾಗಿರುವ ಲಾರಿImage Credit source: Tv9 Kannada ವಿಜಯನಗರ, ಏಪ್ರಿಲ್​​ 19: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​…

Read More

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ – Kannada News | Can Packaged Foods Trigger Asthma? Link Between UPFs and Lung Health

ಇತ್ತೀಚಿನ ದಿನಗಳಲ್ಲಿ ಮಕ್ಕಳ ಆಹಾರ ಪದ್ಧತಿಯಲ್ಲಿ ಅಲ್ಟ್ರಾ ಪ್ರೊಸೆಸ್ಡ್ ಫುಡ್ (Ultra Processed Food) ಬಳಕೆ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರಲ್ಲಿ ಆತಂಕ ಮೂಡಿಸಿದೆ. ಚಿಪ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್, ಬರ್ಗರ್, ಪಿಜ್ಜಾ ಮತ್ತು ಸಿಹಿಯಾಗಿರುವ ಪ್ರೊಸೆಸ್ಡ್ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುವ ಮಕ್ಕಳಲ್ಲಿ ಅಸ್ತಮಾ (Asthma) ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಸಂಶೋಧನೆ ತಿಳಿಸಿದೆ. ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ, ಇದಕ್ಕೂ ಅಸ್ತಮಾಗೆ ಇರುವ ಸಂಬಂಧವೇನು ಎಂಬುದನ್ನು ಸ್ಟೋರಿ ಮೂಲಕ…

Read More

ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು – Kannada News | Hospital Lift Accident Claims Life of Staffer, Safety Under Scrutiny

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್​ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ      Source link

Read More

RCB vs GT: 4 ಕಾರಣಗಳಿಂದ ಮೊದಲ ಕ್ವಾಲಿಫೈಯರ್​ ‘ಕುತೂಹಲ’ – Kannada News | IPL 2026, RCB vs GT Qualifier 1 Match in Dharamsala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಆದರೆ ಹೀಗೆ ಫೈನಲ್​ಗೆ ಎಂಟ್ರಿ ಕೊಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈ ಬಾರಿ ಮುಖಾಮುಖಿಯಾಗುತ್ತಿರುವುದು ಎರಡು ಬಲಿಷ್ಠ ತಂಡಗಳು. ಈ ಬಲಿಷ್ಠತೆಯ ನಡುವೆ ನಾಲ್ಕು ಅಂಶಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಮತ್ತಷ್ಟು ರೋಮಾಂಚನಗೊಳಿಸಲಿವೆ….

Read More

Video: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ

ಅಜ್ಮೀರ್, ಮೇ 28: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಬೊರಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ, ಗ್ರಾಮದ ಮಾಜಿ ಮುಖ್ಯಸ್ಥ, ಅವರ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜಿಲ್ಲಾ ಪರಿಷತ್ ಸದಸ್ಯರೊಬ್ಬರು ಪ್ರಯಾಣಿಸುತ್ತಿದ್ದ ಕಾರಿಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಾಜಿ ಸರಪಂಚ್ ರಾಮಸಿಂಗ್ ಚೌಧರಿ ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿ ಮತ್ತು ಜಿಲ್ಲಾ ಪರಿಷತ್ ಸದಸ್ಯೆ ಪುಸಿ…

Read More

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್ – Kannada News | Sudeep talks about his daughter Instagram post

‘ಮಾರ್ಕ್’ (Mark) ಸಿನಿಮಾದ ಪೈರಸಿ ವಿಚಾರಕ್ಕೆ ಕಿಚ್ಚ ಸುದೀಪ್ ಆಡಿದ ಮಾತು ಆ ನಂತರ ಹಲವು ಕವಲುಗಳಾಗಿ ಒಡೆದು ಏನೇನೋ ಆಗಿದೆ. ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು ಸುದೀಪ್ ಈಗಾಗಲೇ ಖಂಡಿಸಿದ್ದಾರೆ. ಅಲ್ಲದೆ, ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಸಹ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸುದೀಪ್ ಅವರು, ಸಾನ್ವಿ ಸುದೀಪ್ ಹಂಚಿಕೊಂಡಿರುವ ಪೋಸ್ಟ್ ಬಗ್ಗೆ…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ – Kannada News | Shreyas Iyer Injury Update: Fitness Concerns Delay Team India Return, Misses NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. Source link

Read More

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

‘ನಾನು ಯಾವ ತಪ್ಪು ಮಾಡಿಲ್ಲ’- 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ್ ಕೋರ್ಟ್ ತೀರ್ಪಿಗೆ ಬೈಜು ಬೇಸರ – Kannada News | Byju Raveendran disappointed with Singapore court judgement sentencing his for 6 month jail

ಸಿಂಗಾಪುರ, ಮೇ 27: ತನ್ನ ವಿರುದ್ಧ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಸಿಂಗಾಪುರ ಕೋರ್ಟ್​ನ ತೀರ್ಪಿನ ಬಗ್ಗೆ ಬೈಜು ರವೀಂದ್ರನ್ (Byju Raveendran) ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಇಡೀ ಪ್ರಕರಣವನ್ನು ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿ ನನ್ನ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ನಾವೀಗಾಗಲೇ ಹೂಡಿಕೆದಾರರೊಂದಿಗೆ ಅಂತಿಮ ಹಂತದ ಸಂಧಾನ ಮಾತುಕತೆಯಲ್ಲಿದ್ದೇವೆ (Settlement Talks),” ಎಂದು ಸ್ಪಷ್ಟಪಡಿಸಿದ್ದಾರೆ. “ಸಾಲಗಾರರು ಹಾಗೂ ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿ (QIA)…

Read More