Headlines

ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು – Kannada News | GBA Elections: Opposition to Ballot Paper Grows, Citizens Demand EVM Voting

ಬೆಂಗಳೂರು, ಫೆಬ್ರವರಿ 1: ಆರೇಳು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಾಲಿಕೆ (GBA) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ರೆಡಿಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಭರದಿಂದ ಸಾಗಿದ್ದು, ಮತದಾರರ ಅಂತಿಮ ಪಟ್ಟಿ ಹಾಗೂ ಚುನಾವಣಾ ದಿನಾಂಕ‌ ಘೋಷಣೆ ಆಗೋದೊಂದೇ ಬಾಕಿ ಇದೆ. ಉಳಿದಂತೆ 369 ವಾರ್ಡ್ ಹಾಗೂ ಮೀಸಲಾತಿ ಎಲ್ಲವೂ ನಿಗದಿಯಾಗಿದೆ. ಆದರೆ ಈ ಬಾರಿಯ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮುಂದಾಗಿರುವುದು ಸಾರ್ವಜನಿಕ ಸಂಘ, ಸಂಸ್ಥೆಗಳ ಸಿಟ್ಟಿಗೆ…

Read More

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು. ಕೇಂದ್ರ…

Read More

ಅಂಥಹಾ ದೃಶ್ಯಗಳನ್ನು ಈ ವರೆಗೆ ನೋಡಿಲ್ಲ: ‘ಟಾಕ್ಸಿಕ್’ ಬಗ್ಗೆ ನಟಿ ಮಾತು – Kannada News | Huma Qureshi talks about Yash and Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಇದು ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾನಲ್ಲಿ ಯಶ್ ಜೊತೆಗೆ ಐವರು ಸ್ಟಾರ್ ನಟಿಯರು ನಟಿಸಿದ್ದಾರೆ. ಕೆಲ ನಟಿಯರು ಬೇರೆ ಬೇರೆ ಸಂದರ್ಶನಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದು, ಸಿನಿಮಾವನ್ನು, ಮೇಕಿಂಗ್ ಅನ್ನು, ಸಿನಿಮಾದ ಕತೆಯನ್ನು, ಸಿನಿಮಾ ಹೊಂದಿರುವ ಸಂದೇಶವನ್ನು ಕೊಂಡಾಡುತ್ತಿದ್ದಾರೆ. ಇದೀಗ ಇದೇ ಸಿನಿಮಾದ ಭಾಗವಾಗಿರುವ ಖ್ಯಾತ ಬಾಲಿವುಡ್ ನಟಿ ಹುಮಾ ಖುರೇಷಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮತ್ತು ನಟ ಯಶ್…

Read More

ಆಟೋ ಚಾಲಕನ ಮಗ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೇ ಆರನೇ ರ್ಯಾಂಕ್!

ರಾಯಚೂರು, ಏಪ್ರಿಲ್ 11: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (PUC results) ಉತ್ತಮ ಶ್ರೇಣಿಯಲ್ಲಿ ಪಾಸಾದವರು ಹಲವರಿದ್ದಾರೆ. ಅದರಲ್ಲಿ ರಾಯಚೂರಿನ ಒಬ್ಬ ಬಡ ವಿದ್ಯಾರ್ಥಿಯ ಸಾಧನೆಯೂ ಸೇರಿದೆ. ಆರ್ಥಿಕ ಸಂಕಷ್ಟಗಳ ನಡುವೆಯೂ ಕಷ್ಟ ಪಟ್ಟು ಓದಿದರೆ ಯಾವುದೂ ಅಸಾಧ್ಯವಲ್ಲವೆಂದು ಈ ವಿದ್ಯಾರ್ಥಿ ಸಾಧಿಸಿ ತೋರಿಸಿದ್ದಾನೆ. ರಾಜ್ಯಕ್ಕೇ ಆರನೆ ಸ್ಥಾನ ಪಡೆದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾರ್ಥಕತೆ ಮೆರೆದಿದ್ದಾನೆ. ತಂದೆಯ ಕಷ್ಟದ ಜೀವನವೇ ಸಾಧನೆಗೆ ಇಂಧನ! ಆಟೋ ಚಾಲಕರಾದ ಹನಮಂತು ಅವರ ಮಗನಾದ ವಿಕಾಸ್, ಪಿಯುಸಿ…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More

NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ – Kannada News | Union Education Minister Dharmendra Pradhan Chairs High Level Meeting on NEET UG Re Exam

ನವದೆಹಲಿ, ಮೇ 19: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ (NEET Paper Leak Case) ಸಿಬಿಐ ತನಿಖೆಯ ಬಳಿಕ ಈಗಾಗಲೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಕೋಚಿಂಗ್ ಕ್ಲಾಸ್​​ನಲ್ಲಿಯೇ ಪ್ರಶ್ನೆ ಪೇಪರ್​ಗಳನ್ನು ಹಂಚಲಾಗಿತ್ತು ಎಂಬ ವಿಷಯ ಹೊರಬಿದ್ದಿದೆ. ಇದರ ನಡುವೆ ಕೇಂದ್ರ ಸರ್ಕಾರವು ನೀಟ್ ಮರು ಪರೀಕ್ಷೆಯ ಬಗ್ಗೆ ಗಮನಹರಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪರಿಶೀಲನಾ ಸಭೆಯಲ್ಲಿ ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಮತ್ತು ಪಾರದರ್ಶಕವಾಗಿ ಪರೀಕ್ಷೆಯ ನಿರ್ವಹಣೆಯ ಕುರಿತು ಪ್ರಮುಖ…

Read More

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಡಿಸೆಂಬರ್ 5 ರಂದು…

Read More

Horoscope Today 26 April : ಇಂದು ಈ ರಾಶಿಯವರಿಗೆ ಪರೋಕ್ಷವಾಗಿ ಅನೇಕ ರೀತಿಯಲ್ಲಿ ಲಾಭವಾಗಲಿದ್ದು, ಹೇಳಿಕೊಳ್ಳಲಾರರು

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧೃತಿ, ಕರಣ : ಬವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ :…

Read More

Horoscope Today 02 January: ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು – Kannada News | Daily Horoscope for January 2nd​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 2, ಶುಕ್ರವಾರ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷದ ಚತುರ್ದಶಿ, ಮೃಗಶಿರಾ ನಕ್ಷತ್ರವಿರುವ ಈ ಶುಭ ದಿನದ ಗ್ರಹಗಳ ಸಂಚಾರವನ್ನು ಆಧರಿಸಿ ಅವರು ಪ್ರತಿಯೊಂದು ರಾಶಿಯ ಮೇಲಿನ ಪ್ರಭಾವಗಳನ್ನು ವಿವರಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲಗಳಿದ್ದು, ಆರ್ಥಿಕ ಸುಧಾರಣೆ, ಹೊಸ ವಾಹನ ಯೋಗ, ಹಾಗೂ ಪೂರ್ವಿಕರ ಆಸ್ತಿ ವಿವಾದ ಇತ್ಯರ್ಥವಾಗಲಿದೆ. ವೃಷಭ…

Read More