ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ – Kannada News | Mamata Banerjees TMC government opposing SIR to help infiltrators in Bengal PM Modi says
ಕೊಲ್ಕತ್ತಾ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ನುಸುಳುಕೋರರು ಬಂಗಾಳದಲ್ಲಿ ಟಿಎಂಸಿಯ ಬೆಂಬಲವನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ. ಪಶ್ಚಿಮ…