ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ – Kannada News | India vs New zealand Series Schedule
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8…