‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?
ಬಾಲಿವುಡ್ನಲ್ಲಿ ಸದ್ಯ ಆ್ಯಕ್ಷನ್ ಸಿನಿಮಾಗಳದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಮತ್ತು ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿವೆ. ಇಂತಹ ಅಬ್ಬರದ ಆ್ಯಕ್ಷನ್ ಸಿನಿಮಾಗಳ ನಡುವೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲ’ (Bhooth Bangla) ಚಿತ್ರ ಯಾವ ರೀತಿ ವಿಭಿನ್ನವಾಗಿರಲಿದೆ ಎಂಬುದನ್ನು ಸ್ವತಃ ಅಕ್ಷಯ್ ವಿವರಿಸಿದ್ದಾರೆ. ‘ನಮ್ಮದು ಧುರಂಧರ್ ರೀತಿ ಅಡಲ್ಟ್ ಸಿನಿಮಾ ಅಲ್ಲ’ ಎಂದು ಅಕ್ಷಯ್ ಕುಮಾರ್…