ಆಟೋ, ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯ ಪ್ರಸ್ತಾಪಕ್ಕೆ ಭಾರಿ ವಿರೋಧ; ಕಾರಣ ಇಲ್ಲಿದೆ – Kannada News | Compulsory Kannada for Auto, Cab Drivers Faces Strong Opposition in Karnataka
ಬೆಂಗಳೂರು, ಏಪ್ರಿಲ್ 21: ರಾಜ್ಯದಲ್ಲಿ ಆಟೋ ಮತ್ತು ಕ್ಯಾಬ್ ಚಾಲನೆ ಮಾಡುವ ಚಾಲಕರಿಗೆ ಕಡ್ಡಾಯವಾಗಿ ಕನ್ನಡ ಗೊತ್ತಿರಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಆಗ್ರಹಿಸಿತ್ತು. ಮಹಾರಾಷ್ಟ್ರ ಸರ್ಕಾರ ಮರಾಠಿ ಭಾಷೆ ಕಡ್ಡಾಯಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಎಲ್ಲಾ ವಾಣಿಜ್ಯ ವಾಹನ ಚಾಲಕರು ಪರವಾನಗಿ ಹೊಂದಲು ಸ್ಥಳೀಯ ಭಾಷೆಯಾದ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಎಂಬ ನಿಯಮ ಜಾರಿಗೆ ತರೋದಾಗಿ ಹೇಳಿತ್ತು. ಅದೇ ರೀತಿ ರಾಜ್ಯದಲ್ಲಿಯೂ…