ಭಾರತದಲ್ಲಿ ಪಿಎನ್ಜಿ ಇನ್ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ನಾಂದಿ ಹಾಡುತ್ತಿದೆ ಎಲ್ಪಿಜಿ ಬಿಕ್ಕಟ್ಟು
ನವದೆಹಲಿ, ಮಾರ್ಚ್ 25: ಎಲ್ಪಿಜಿ ಪೂರೈಕೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಈಗ ಭಾರತದಲ್ಲಿ ಪರ್ಯಾಯ ವ್ಯವಸ್ಥೆ ಹೆಚ್ಚಿಸಲು ಅನಿವಾರ್ಯವಾಗಿಸಿದೆ. ಸರ್ಕಾರವು ನೈಸರ್ಗಿಕ ಅನಿಲ (Natural Gas) ಸೌಕರ್ಯಗಳಾದ ಪಿಎನ್ಜಿ ಮತ್ತು ಸಿಎನ್ಜಿ ಲಭ್ಯತೆ ಹೆಚ್ಚಿಸಲು ಇನ್ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಬೇಕಾದ ಸುಧಾರಣೆಗಳನ್ನು ತರುತ್ತಿದೆ. ಪಿಎನ್ಜಿ ಸೌಕರ್ಯವನ್ನು ವೇಗವಾಗಿ ಹೆಚ್ಚಿಸಲು ಈ ಸುಧಾರಣೆ ತರಲಾಗಿದೆ. ಈ ಸಂಬಂಧ ಸರ್ಕಾರವು ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ ಆದೇಶ 2026 ಅನ್ನು ಹೊರಡಿಸಿದೆ. ವಿವಿಧ ಪ್ರದೇಶಗಳಿಗೆ ನ್ಯಾಚುರಲ್ ಗ್ಯಾಸ್ ಪೈಪ್ಲೈನ್ ಹಾಕಲು…