ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ? – Kannada News | Assam CM Himanta Biswa Sarma files Rs 500 crore defamation case against Congress leaders
ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (Himanta Biswa Sarma) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು…