ತಮಿಳುನಾಡು ಸಿಎಂ ಪುತ್ರನಿಗೆ ಕನ್ನಡದ ಈ ಸಿನಿಮಾ ಬಲು ಇಷ್ಟವಂತೆ – Kannada News | Jason Vijay likes KGF movie said it is my favourite movie
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡು ಸಿಎಂ ಆಗಿದ್ದಾರೆ. ತಮಿಳುನಾಡು ಸಿಎಂ ಆದ ಬಳಿಕ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ವಿಜಯ್ ಅವರ ಮಗ ಜೇಸನ್ ಈ ಹಿಂದೆ ವಿಜಯ್ ಅವರ ಜೊತೆಗೆ ಕೆಲವು ಸಿನಿಮಾಗಳ ಹಾಡುಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸ್ವತಂತ್ರ್ಯ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ತಮ್ಮ ಮೊದಲ ಸಿನಿಮಾನಲ್ಲಿ ನಟನೆ ಸಹ ಮಾಡಿದ್ದಾರೆ ವಿಜಯ್ ಪುತ್ರ….