Headlines

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು – Kannada News | Dasarahalli Illicit Affair: Pregnant Wife Harassed, Left Homeless by BMTC Officer

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ…

Read More

Karnataka Weather Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ? – Kannada News | Low Pressure Over Bay of Bengal, 3 Days Heavy Rain Karnataka Said By Meteorological director CS Patil

ಬೆಂಗಳೂರು (ಮೇ 15): ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ (Karnataka) ಹಲವೆಡೆ ವರುಣ (Rain) ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು…ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ 3 ದಿನ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ? ಇನ್ನು…

Read More

ಬಾಹ್ಯಾಕಾಶದಲ್ಲೊಂದು ಮಿನಿ ಉದ್ಯಾನ, ವಿಡಿಯೋ ಹಂಚಿಕೊಂಡ ಗಗನಯಾತ್ರಿ – Kannada News | ISS Mini Garden: Astronauts Grow Plants in Space with Veggie Tech for Mars Missions

ವಾಷಿಂಗ್ಟನ್, ಜುಲೈ 10: ಶೂನ್ಯ ಗುರುತ್ವಾಕರ್ಷಣೆ ಇರುವ, ಭೂಮಿಯಿಂದ ನೂರಾರು ಕಿಲೋಮೀಟರ್ ಎತ್ತರದಲ್ಲಿ ತೇಲುತ್ತಿರುವ ಬಾಹ್ಯಾಕಾಶ(Space) ನಿಲ್ದಾಣದಲ್ಲಿ ಪುಟ್ಟದೊಂದು ಉದ್ಯಾನ ಕಂಗೊಳಿಸುತ್ತಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿಗಳು ಯಶಸ್ವಿಯಾಗಿ ಸಸ್ಯಗಳನ್ನು ಬೆಳೆಸುತ್ತಿದ್ದು, ಈ ಮಿನಿ ಗಾರ್ಡನ್‌ನ ಅತ್ಯಾಕರ್ಷಕ ಟೈಮ್‌ಲ್ಯಾಪ್ಸ್ ವಿಡಿಯೋವನ್ನು ಯುರೋಪಿಯನ್ ಗಗನಯಾತ್ರಿ ಸೋಫಿ ಅಡೆನೊಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಹ್ಯಾಕಾಶ ನಿಲ್ದಾಣದ ‘ಕೊಲಂಬಸ್’ ಪ್ರಯೋಗಾಲಯದಿಂದ ಹೊರಬರುತ್ತಿರುವ ವಿಚಿತ್ರ ಗುಲಾಬಿ ಮತ್ತು ಕೆನ್ನೇರಳೆ ಬಣ್ಣದ ಬೆಳಕಿನ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಏನಿದು ವೆಗ್ಗಿ ತಂತ್ರಜ್ಞಾನ? ಗುಲಾಬಿ ಬೆಳಕಿನ…

Read More

ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ – Kannada News | 2025: Bharat Secured, A Year That Redefined India’s Military Resolve Under PM Modi

ಭಾರತದ ಭದ್ರತಾ ದೃಷ್ಟಿಯಿಂದ 2025, ಮಹತ್ವದ ವರ್ಷ. ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಮಹತ್ತರ ಮೈಲಿಗಲ್ಲು ತಂದ ವರ್ಷ. ಭಾರತದ ಪ್ರಜೆಗಳ ಮೇಲಿನ ದಾಳಿಯನ್ನು ಸಂಯಮದಿಂದಷ್ಟೇ ಅಲ್ಲ ಕ್ಷಿಪ್ರವಾದ, ನಿಖರವಾದ ಮತ್ತು ನಿರ್ಣಾಯಕವಾದ ಕ್ರಮದಿಂದ ಎದುರಿಸಲಾಗುವುದು ಎಂಬುದನ್ನು ಪಿಎಂ ಮೋದಿ (Narendra Modi) ನಾಯಕತ್ವದ ಭಾರತ ತೋರಿಸಿಕೊಟ್ಟಿದೆ. ಭಯೋತ್ಪಾದನೆ ವಿಚಾರದಲ್ಲಿ ಪಿಎಂ ಮೋದಿ ಅವರು ಐದು ಹೊಸ ಸಹಜ ಕ್ರಮಗಳನ್ನು ತಿಳಿಸಿದ್ದಾರೆ. ಈ ನೀತಿಗಳು ಇಂತಿವೆ: ಭಯೋತ್ಪಾದನಾ ದಾಳಿಗಳಿಗೆ ಖಡಕ್ ಉತ್ತರ (ಯಾವುದೇ ದಾಳಿಯನ್ನೂ ನಿರ್ಣಾಯಕ ಪ್ರತಿದಾಳಿಯಿಂದ ಉತ್ತರಿಸಲಾಗುವುದು)…

Read More

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ…

Read More

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ – Kannada News | PM Narendra Modi reduced his convoy size as per SPG protocol after his Fuel Saving Appeal

ನವದೆಹಲಿ, ಮೇ 13: ದೇಶದಲ್ಲಿ ಉಂಟಾಗಿರುವ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಈ ಹಿಂದೆ ದೇಶದ ಜನರಿಗೆ ಸಾಧ್ಯವಾದಷ್ಟು ಕಡಿಮೆ ಪ್ರವಾಸ ಮಾಡಬೇಕು, ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಬಳಸಬೇಕು, ಸ್ವಂತ ವಾಹನಗಳ ಬದಲು ಸರ್ಕಾರಿ ಸಾರಿಗೆಯನ್ನು ಹೆಚ್ಚು ಬಳಸಲು ಕರೆನೀಡಿದ್ದರು. ಹಾಗೇ, ಆದಷ್ಟೂ ಮನೆಯಿಂದಲೇ ಕೆಲಸ ಮಾಡುವಂತೆ, ಅನಿವಾರ್ಯತೆಯಿದ್ದರೆ ಮಾತ್ರ ಕಚೇರಿಗೆ ಅಥವಾ ಹೊರಗೆ ಪ್ರಯಾಣಿಸುವಂತೆ ಮೋದಿ ಕೋರಿದ್ದರು. ದೇಶದಲ್ಲಿ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ಮೋದಿ…

Read More

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಏನದು? – Kannada News | Karnataka Politics: BJP MLA Muniratna Seeks DCM DK Shivakumars Help for Constituency Projects

ಬೆಂಗಳೂರು, ಫೆ.24: ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ವಿಶೇಷ ಅಧಿವೇಶನದ ಸಂದರ್ಭದಲ್ಲಿ ತಾವು ಮತ್ತು ದಾಸರಹಳ್ಳಿ ಕ್ಷೇತ್ರದ ಶಾಸಕ ಮುನಿರಾಜು ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದರು. ಈ ಭೇಟಿಯ ಪ್ರಮುಖ ಉದ್ದೇಶ ಆರ್‌ಆರ್ ನಗರ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳ ಕುರಿತು…

Read More

3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ – Kannada News | Salman Khan Birthday Actor Net worth And Total Investments

ಸಲ್ಮಾನ್ ಖಾನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ.  ಕಳೆದ ಕೆಲವು ವರ್ಷಗಳಲ್ಲಿ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ಅವರು ಇಂದು ಒಂದು ಬ್ರ್ಯಾಂಡ್ ಆಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲ್ಮಾನ್ ಖಾನ್ 3000 ಕೋಟಿ ರೂಪಾಯಿಗಳ ಸಂಪತ್ತಿನ ಮಾಲೀಕರಾಗಿದ್ದಾರೆ. ಸಲ್ಮಾನ್ ಖಾನ್ ಚಲನಚಿತ್ರಗಳಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಲ್ಲದೆ, ಟಿವಿಯಲ್ಲಿ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್‌ನ ಹಲವು ಸೀಸನ್‌ಗಳನ್ನು ಸಹ ನಡೆಸಿಕೊಟ್ಟಿದ್ದಾರೆ. ಇದಲ್ಲದೆ, ಸಲ್ಮಾನ್…

Read More

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ – Kannada News | Bagalkote Shivaji Jayanti Violence: Section 144 Extended, SP Warns Against Protests

ಕಲ್ಲು ತೂರಾಟ ಪ್ರಕರಣImage Credit source: tv9 kannada ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ (Stone pelting) ಕಾವು ಇನ್ನೂ ಆರಿಲ್ಲ. ಕಲ್ಲೆಸೆದ ಎರಡು ಕೋಮಿನ ಕೆಲ ಕಿಡಿಗೇಡಿಗಳು ಅಂದರ್ ಆಗಿದ್ದಾರೆ. ಶಾಂತಿ ಸಭೆಗಳೂ ವಿಫಲವಾಗಿದ್ದು, ದ್ವೇಷದ ಕಿಚ್ಚು ಬುಸುಗುಡುತ್ತಿದೆ. ಇದೇ ತಿಂಗಳ 26ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಫೆ. 28ರವರೆಗೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜೊತೆಗೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಒಂದು…

Read More

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More