Headlines

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ – Kannada News | Heavy Rush at Mantralayam: Devotees Struggle for Accommodation as Lodge Prices Skyrocket

ರಾಯಚೂರು, ಜೂನ್​​ 14: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವ ಪರಿಣಾಮ, ಸುತ್ತಮುತ್ತಲಿನ ವಸತಿಗೃಹಗಳ ಸುಮಾರು 3 ಸಾವಿರ ರೂಮ್​​ಗಳು ಫುಲ್​​ ಆಗುತ್ತಿವೆ. ಹೀಗಾಗಿ ಕನಿಷ್ಠ ವಸತಿಗೂ ಭಕ್ತರು ಪರದಾಡಬೇಕಾದ ಸ್ಥಿತಿ ಇದ್ದು, ಮಠದಿಂದ ಭಕ್ತರಿಗಾಗಿ ಕಲ್ಯಾಣ ಮಂಟಪಗಳಲ್ಲಿ ಮಾಡಿರುವ ವ್ಯವಸ್ಥೆಯೂ ಸಾಲದಂತಾಗಿದೆ. ಹೀಗಾಗಿ ಮಠದ ಪ್ರಾಂಗಣದಲ್ಲೇ ಭಕ್ತರು ಮಲಗುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಖಾಸಗಿ ವಸತಿ ಗೃಹಗಳ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಭಕ್ತರ ಸುಲಿಗೆಗೆ ಇಳಿದಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಮತ್ತಷ್ಟು…

Read More

ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ

ರಾಮನಗರ, ಮಾರ್ಚ್​​ 31: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೆಲ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದೆ. ಕೊಗ್ಗೆದೊಡ್ಡಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಏಕಾ ಏಕಿ ಗ್ರಾಮದತ್ತ ಬಂದ ಗಜಪಡೆ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಆನೆಗಳನ್ನು ಕಂಡು ಸಾರ್ವಜನಿಕರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಿರುಚಿದ್ದು, ಕೂಗಾಟ ಕೇಳಿ ಗಜಪಡೆ ಸ್ಥಳದಿಂದ ಕಾಲ್ಕಿತ್ತಿವೆ. ಇವು ಸಂಗಮ‌ ವನ್ಯಜೀವಿಧಾಮದಿಂದ ಬಂದಿರೋ ಆನೆಗಳು ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಏರ್ ಕೆನಡಾ ವಿಮಾನ ಅಪಘಾತ, 300 ಅಡಿ ಎತ್ತರದಿಂದ ಬಿದ್ದರೂ ಉಸಿರು ಉಳಿಸಿಕೊಂಡ ವಿಮಾನ ಸಿಬ್ಬಂದಿ

ನ್ಯೂಯಾರ್ಕ್​, ಮಾರ್ಚ್​ 24: ನ್ಯೂಯಾರ್ಕ್​​ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಭಾನುವಾರ(ಮಾರ್ಚ್​ 22)ರ ತಡರಾತ್ರಿ ಸಂಭವಿಸಿದ ಏರ್ ಕೆನಡಾ ವಿಮಾನ ಅಪಘಾತ(Plane Crash)ದಲ್ಲಿ 330 ಅಡಿಯಿಂದ ಬಿದ್ದರೂ ವಿಮಾನ ಸಿಬ್ಬಂದಿ ಪವಾಡದಂತೆ ಬದುಕುಳಿದಿದ್ದಾರೆ. ವಿಮಾನದಿಂದ 330 ಅಡಿ ದೂರಕ್ಕೆ ಎಸೆಯಲ್ಪಟ್ಟರು, ಆದರೆ ಅವರು ತಮ್ಮ ಜಂಪ್ ಸೀಟಿನಲ್ಲಿ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ . ಸೋಲಾಂಜ್ ಟ್ರೆಂಬ್ಲೇ ಅವರ ಒಂದು ಕಾಲಿನಲ್ಲಿ ಮುರಿತಗಳಾಗಿವೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಮಗಳು ಸಾರಾ ಲೆಪಿನ್ ತಿಳಿಸಿದ್ದಾರೆ. ಅವರು ಕೆಳಗೆ ಬಿದ್ದಾಗಲೂ ಇನ್ನೂ…

Read More

ನಿರ್ಣಾಯಕ ಪಂದ್ಯಕ್ಕೆ ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India playing 11 for zimbabwe match

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಾಳೆ (ಫೆ.26) ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್​ ಲೈನಪ್​ನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಅದರಂತೆ ಝಿಂಬಾಬ್ವೆ…

Read More

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

2026 ರ ಐಪಿಎಲ್​ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್​ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ…

Read More

ಪಾತ್ರ ಕೊಟ್ಟಿಲ್ಲವೆಂದು ನಿರ್ಮಾಪಕರ ಮೇಲೆ ಮುನಿಸಿಕೊಂಡಿದ್ದ ತ್ರಿಷಾ – Kannada News | Producer MS Raju said Trisha was disappointed with him for not giving role in his movie

ತಮಿಳಿನ ಸ್ಟಾರ್ ನಟ ವಿಜಯ್ (Vijay) ಸಿಎಂ ಆಗುತ್ತಲೇ ಇತ್ತ ತ್ರಿಷಾ ಕೃಷ್ಣನ್ ಮಾರುಕಟ್ಟೆ ಹೆಚ್ಚಾಗಿದೆ. ವಿಜಯ್​​​ಗೆ ಬಲು ಆಪ್ತವಾಗಿರುವ ತ್ರಿಷಾ, ತಮ್ಮ 43ನೇ ವಯಸ್ಸಿನಲ್ಲೂ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಈಗಲೂ ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿದ್ದು, ಬಿಡುವಿಲ್ಲದೆ ಚಿತ್ರೀಕರಣಗಳಲ್ಲಿ ಭಾಗಿ ಆಗುತ್ತಿದ್ದಾರೆ. ತ್ರಿಷಾ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು 24 ವರ್ಷಗಳಾಗಿವೆ. ಹಲವಾರು ಭಾಷೆಗಳಲ್ಲಿ ಹಲವಾರು ಸಿನಿಮಾಗಳಲ್ಲಿ ತ್ರಿಷಾ ನಟಿಸಿದ್ದಾರೆ. ಒಟ್ಟೊಟ್ಟಿಗೆ ನಾಲ್ಕೈದು ಸಿನಿಮಾಗಳಲ್ಲಿಯೂ ನಟಿಸಿದ್ದರು ತ್ರಿಷಾ. ಆದರೆ ಒಮ್ಮೆ ಒಂದು ಫ್ಲಾಪ್ ಸಿನಿಮಾನಲ್ಲಿ ಪಾತ್ರ ಕೊಡದೇ ಇದ್ದಿದ್ದಕ್ಕೆ…

Read More

ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ – Kannada News | Studying Developments Indias First Reaction After US Supreme Court Order On Trump Tariffs

ನವದೆಹಲಿ, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump) ವಿಧಿಸಿದ ಸುಂಕಗಳನ್ನು ರದ್ದುಗೊಳಿಸುವ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳನ್ನು ಭಾರತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. “ನಿನ್ನೆ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ…

Read More

ಶಾಸಕರ ಗಮನಕ್ಕೆ: ಟ್ಯಾಂಕ್ ಇದೆ, ಬೋರ್‌ವೆಲ್ ಇದೆ.. ಆದ್ರೆ ನೀರಿಲ್ಲ! ಬೆಳ್ತಂಗಡಿಯ ಬೆಳಾಲು ಗ್ರಾಮದ ಜನರಿಗೆ ಕಲುಷಿತ ಗುಂಡಿ ನೀರೇ ಗತಿ – Kannada News

ಬೆಳ್ತಂಗಡಿ, ಜೂ.2: ತಾಲೂಕಿನ ಬೆಳಾಲು ಗ್ರಾಮದ ಮಾಯ ಪರಿಸರದ ಮುಂಡ್ರೋಟ್ಟು ಎಂಬಲ್ಲಿನ ನಿವಾಸಿಗಳು ತೀವ್ರ ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದ್ದು, ದೈನಂದಿನ ಬಳಕೆಗಾಗಿ ಕಲುಷಿತಗೊಂಡ ಹೊಂಡದ ನೀರನ್ನೇ ಆಶ್ರಯಿಸಬೇಕಾದ ದಾರುಣ ಸ್ಥಿತಿ ನಿರ್ಮಾಣವಾಗಿದೆ. ಈ ಭಾಗದ ಸಣ್ಣ ಹೊಂಡ ಅಥವಾ ಗುಂಡಿಗಳಲ್ಲಿ ಶೇಖರಣೆಯಾಗುವ, ಕೀಟ ಹಾಗೂ ಕಸಕಡ್ಡಿಗಳಿಂದ ಕಲುಷಿತಗೊಂಡಿರುವ ಅಶುದ್ಧ ನೀರನ್ನೇ ಇಲ್ಲಿನ ಮಹಿಳೆಯರು ಮತ್ತು ಮಕ್ಕಳು ಕೊಡಗಳಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಕುಡಿಯಲು, ಅಡುಗೆ ಮಾಡಲು ಹಾಗೂ ಸ್ನಾನ ಸೇರಿದಂತೆ ಇತರೆ ಎಲ್ಲಾ ಗೃಹ ಬಳಕೆಗೂ ಇದೇ…

Read More

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಬೆಂಗಳೂರು, ಏಪ್ರಿಲ್ 13: ಹೋಟೆಲ್‌ಗೆ (Hotels) ಹೋದ ತಕ್ಷಣ ಬಿಸಿ ಬಿಸಿ ತಿಂಡಿ ಅಥವಾ ಊಟ ಸಿಗುತ್ತದೆ ಎಂಬ ಕಾಲ ಈಗ ಬದಲಾಗುತ್ತಿದೆ! ಇರಾನ್, ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಎದುರಾಗಿದ್ದು, ಬೆಂಗಳೂರಿನ (Bengaluru) ಹೋಟೆಲ್‌ಗಳಲ್ಲಿ ಸರ್ವೀಸ್ ಸಮಯವನ್ನು ಹೆಚ್ಚಿಸಲಾಗಿದೆ. ಇನ್ಮುಂದೆ ನೀವು ಆರ್ಡರ್ ಮಾಡಿದ ತಿಂಡಿ ನಿಮ್ಮ ಕೈ ಸೇರಲು ಕನಿಷ್ಠ 15 ರಿಂದ 20 ನಿಮಿಷ ಕಾಯುವುದು ಅನಿವಾರ್ಯವಾಗಲಿದೆ. ಸಿಲಿಂಡರ್ ಅಭಾವಕ್ಕೆ ಸೌದೆ ಒಲೆ ಪರ್ಯಾಯ ಕೆಲ ದಿನಗಳ ಹಿಂದಷ್ಟೇ ಸಿಲಿಂಡರ್…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರದ ಬಜೆಟ್ ಮತ್ತು ತಾರಾಗಣದ ಸಂಭಾವನೆ ವಿವರ ಇಲ್ಲಿದೆ – Kannada News

ಜೂನ್ 4ರಂದು ಭಾರಿ ನಿರೀಕ್ಷೆಗಳ ನಡುವೆ ‘ಪೆದ್ದಿ’ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಿದೆ. ನಿರ್ದೇಶಕ ಬುಚಿ ಬಾಬು ಸನಾ ನಿರ್ದೇಶನದ ಈ ಕ್ರೀಡಾ ಸಾಹಸ ಪ್ರಧಾನ ಸಿನಿಮಾದಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಾಯಕನಾಗಿ ನಟಿಸಿದ್ದು, ಚಿತ್ರಕ್ಕೆ ಮೊದಲ ದಿನದ ಬೆಳಗಿನ ಪ್ರದರ್ಶನದಿಂದಲೇ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ಅದ್ಭುತ ಯಶಸ್ಸಿನ ಸಂದರ್ಭದಲ್ಲಿ, ಚಿತ್ರದ ಒಟ್ಟು ಬಜೆಟ್ ಮತ್ತು ಕಲಾವಿದರ ಸಂಭಾವನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ…

Read More