ಶಾಲಾ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪದ ಆರೋಪ; ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ – Kannada News | Belagavi Teacher Suspended: Headmistress Surekha Cries for Justice Amidst SDMC Row
ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ ಬೆಳಗಾವಿ, ಡಿಸೆಂಬರ್ 20: ಬೆಳಗಾವಿ (Belagavi) ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಮಾಡಿದ್ದಾರೆಂದು ಆರೋಪಿಸಿ ಸೆಲ್ಫೀ ವೀಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ತನಗೆ ನ್ಯಾಯ ಕೊಡಿಸಿಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾವು ಮಾಡಿದ ವೀಡಿಯೋದಲ್ಲಿ ಶಿಕ್ಷಕಿ ಹೇಳಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಹೆಸರು ಬಳಸಿ ಅನ್ಯಾಯದ ಆರೋಪ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್,…