Headlines

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ, ಮಾರ್ಚ್​​ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು…

Read More

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – Kannada News

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ. ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು….

Read More

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ – Kannada News | Karnataka Govt Approves Chinnaswamy for RCB IPL 2026 Home Matches, Ends Dispute

2026 ರ ಐಪಿಎಲ್ ಮಾರ್ಚ್​ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್​ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್​ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ…

Read More

2026 T20 WC Final Prize Money: ಗೆದ್ದ ತಂಡದ ಮೇಲೆ ಹಣದ ಮಳೆ; ಸೋತ ತಂಡಕ್ಕೂ ಸಿಗಲಿದೆ ಕೋಟಿ

ಫೆಬ್ರವರಿ 7 ರಿಂದ ಆರಂಭವಾಗಿದ್ದ 2026 ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಭಾರತ ಸತತ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗಾಗಿ ಎದುರು ನೋಡುತ್ತಿದೆ. ಇದರ ಜೊತೆಗೆ ಚಾಂಪಿಯನ್ ತಂಡದ ಮೇಲೆ ಕೋಟಿಗಳ ಮಳೆ ಸುರಿಸಲು ಐಸಿಸಿ ತಯಾರಿ ಮಾಡಿಕೊಂಡಿದೆ. ಹಿಂದಿನ ಒಂಬತ್ತು ಟಿ20 ವಿಶ್ವಕಪ್…

Read More

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR – Kannada News | FIR Against Mahesh Shetty Thimarodi for Threatening Yakshagana Artists

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ…

Read More

ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್ – Kannada News | Thailand Armed Gunman Takes Students And Teachers Hostages In School 1 Dead and 3 Injured

ಬ್ಯಾಂಕಾಕ್, ಫೆಬ್ರವರಿ 11: ಇಂದು ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ (Thailand) ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಮೆಷಿನ್ ಗನ್‌ನೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ಶಾಲಾ ಪ್ರಾಂಶುಪಾಲರನ್ನು ಗಾಯಗೊಳಿಸಿ, ಶಿಕ್ಷಕರು ಮತ್ತು ಮಕ್ಕಳನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡ ನಂತರ ಭಯಾನಕ ಘಟನೆ ನಡೆದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿ ಮುಗಿದ ಸ್ವಲ್ಪ ಸಮಯದ ನಂತರ ಈ ದಾಳಿ ಪ್ರಾರಂಭವಾಯಿತು. ಮೆಷಿನ್ ಗನ್ ಹಿಡಿದಿದ್ದ ವ್ಯಕ್ತಿಯೊಬ್ಬ ಮೈದಾನದಲ್ಲಿ ನಡೆದುಕೊಂಡು ಬರುವಾಗ ಗುಂಡು ಹಾರಿಸುತ್ತಿದ್ದ….

Read More

ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು. ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ…

Read More

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

ಬೆಂಗಳೂರು (ಏ. 04): ಹೈಯರ್ (Haier) ಭಾರತದಲ್ಲಿ ಹೊಸ ಡೆಸರ್ಟ್ ರೋಸ್ ಎಸಿ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯ ಸ್ಪ್ಲಿಟ್ ಎಸಿಗಳು ಸೆಲ್ಫ್ ಔಟ್‌ಡೋರ್ ಕ್ಲೀನಿಂಗ್ ತಂತ್ರಜ್ಞಾನವನ್ನು ಹೊಂದಿವೆ. ಇದು ಈ ಎಸಿಯ ನಿರ್ವಹಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸ್ವಚ್ಛವಾದ ಹೊರಾಂಗಣದಿಂದಾಗಿ, ಶುದ್ಧ ಮತ್ತು ತಂಪಾದ ಗಾಳಿಯು ಮನೆಯೊಳಗೆ ಬರುತ್ತದೆ. ಇದು ಸೆಲ್ಫ್ ಆಟೋ ಕ್ಲೀನ್ ಔಟ್‌ಡೋರ್ ಹೊಂದಿರುವ ಭಾರತದ ಮೊದಲ ಎಸಿ ಆಗಿದೆ. ಇದರಲ್ಲಿ, ಹೊರಾಂಗಣ ಫ್ಯಾನ್ ಪ್ರತಿ ಬಾರಿ ಸ್ವಿಚ್ ಆಫ್ ಮಾಡಿದಾಗ…

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

15 May 2026 07:41 PM (IST) LSG vs CSK IPL 2026: ಇನಿಂಗ್ಸ್ ಆರಂಭ ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು. 15 May 2026 07:13 PM (IST) LSG vs CSK IPL 2026: ಸಿಎಸ್​ಕೆ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ,…

Read More