Headlines

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಈ ಯೋಗವು ಏಪ್ರಿಲ್ 30ರಿಂದ ಮೇ 10 ರವೆಗೆ ಇರಲಿದ್ದು ಅನೇಕ ವಿಚಾರಗಳು ಜಾಗತಿಕ ಮಟ್ಟದಲ್ಲಿ ನಡೆಯಲಿವೆ. ಜನರಲ್ಲಿ ಆತಂಕ, ದೇಶ ವಿದೇಶಗಳಲ್ಲಿ ಉನ್ಮಾದದ ಸ್ಥಿತಿಯೂ ಎದುರಾಗಬಹುದು. ಮೀನದಲ್ಲಿರುವಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ…

Read More

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್ – Kannada News

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ‘ಭಾರತ್ ಭಾಗ್ಯ ವಿಧಾತ’ (Bharat Bhagya Vidhata) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ. ದೇಶವನ್ನೇ ನಡುಗಿಸಿದ್ದ 2008ರ 26/11 ಮುಂಬೈ ಉಗ್ರರ ದಾಳಿಯ ಕರಾಳ ರಾತ್ರಿಗೆ ಸಂಬಂಧಿಸಿದಂತೆ ತಮ್ಮ ನೆನಪೊಂದನ್ನು ಅವರು ಹಂಚಿಕೊಂಡಿದ್ದಾರೆ. ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಆ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವಿಷಯವನ್ನು ಕಂಗನಾ (Kangana Ranaut) ಬಹಿರಂಗಪಡಿಸಿದ್ದಾರೆ. ಆ ಕರಾಳ ರಾತ್ರಿಯನ್ನು ನೆನಸಿಕೊಂಡ ಕಂಗನಾ,…

Read More

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗೆ ‘ಕೂಲ್’ ಅನುಭವ: ಉರಿಬಿಸಿಲಿನ ನಡುವೆ ನೆರಳಿನ ಆಸರೆ ನೀಡಿದ ಪರ್ಯಾಯ ಶೀರೂರು ಮಠ – Kannada News | Udupi Sri Krishna Math: Paryaya Shiroor Math Installs Permanent Roofing and Cool Drinks Facility for Devotees

ಭಕ್ತರ ಸರದಿ ಸಾಲು ಇರುವ ಭಾಗದಲ್ಲಿ ಶಾಶ್ವತ ಮೇಲ್ಚಾವಣಿ Image Credit source: tv9 ಉಡುಪಿ, ಮೇ 9: ಉಡುಪಿಯ (Udupi) ಶ್ರೀ ಕೃಷ್ಣ ಮಠಕ್ಕೆ (Sri Krishna Math) ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ, ದಿನದಿಂದ ದಿನಕ್ಕೆ ಏರುತ್ತಿರುವ ಉರಿಬಿಸಿಲಿನ ನಡುವೆ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವುದು ಭಕ್ತರಿಗೆ ದೊಡ್ಡ ಸವಾಲಾಗಿದೆ. ಇದನ್ನು ಮನಗಂಡ ಪ್ರಸಕ್ತ ಪರ್ಯಾಯ ಶೀರೂರು ಮಠದ ಶ್ರೀಗಳು, ಭಕ್ತರ ಅನುಕೂಲಕ್ಕಾಗಿ ಸರದಿ ಸಾಲು ಇರುವ ಭಾಗದಲ್ಲಿ ಶಾಶ್ವತ ಮೇಲ್ಚಾವಣಿ…

Read More

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ – Kannada News | Lokayukta Caught KP agrahara Police Inspector Red Handed While Accepting Bribe Of Rs 4 Lakh, video goes viral

ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ…

Read More

‘ಅಂದು ಶೂಟ್​​ನಲ್ಲಿ ನಾನು ವಿಜಯ್ ಸಾಯುತ್ತಿದ್ದೆವು’; ಹಳೆಯ ಘಟನೆ ನೆನೆದ ವಿಲನ್ ಅಭಿಮನ್ಯು – Kannada News | Abhimanyu Singh’s terrifying ‘Velayudham’ train stunt with Vijay: A near death experience

ಖ್ಯಾತ ನಟ ಅಭಿಮನ್ಯು ಸಿಂಗ್ ಹೆಸರು ಹೇಳಿದರೆ ತಕ್ಷಣ ನೆನಪಾಗದಿರಬಹುದು, ಆದರೆ ‘ಗಬ್ಬರ್ ಸಿಂಗ್’ ಸಿನಿಮಾದ ಖಳನಾಯಕ ಎಂದರೆ ಭಾರತೀಯ ಚಿತ್ರಪ್ರೇಕ್ಷಕರು ಸುಲಭವಾಗಿ ಗುರುತಿಸುತ್ತಾರೆ. ರಾಮ್ ಗೋಪಾಲ್ ವರ್ಮಾ ಅವರ ‘ರಕ್ತ ಚರಿತ್ರೆ’ ಮೂಲಕ ದಕ್ಷಿಣ ಭಾರತಕ್ಕೆ ಪರಿಚಯವಾದ ಇವರು, ಕನ್ನಡದಲ್ಲಿ ‘ಚಕ್ರವ್ಯೂಹ’ ಹಾಗೂ ‘ಹೋಮ್ ಮಿನಿಸ್ಟರ್ ಸಿನಿಮಾದಲ್ಲಿ ನಟಿಸಿದರು. ತೆಲುಗು, ಹಿಂದಿ, ತಮಿಳು ಹಾಗೂ ಕನ್ನಡದ ಸ್ಟಾರ್ ಹೀರೊಗಳ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಇವರು, ತಮಿಳುನಾಡು ಸಿಎಂ ದಳಪತಿ ವಿಜಯ್ (Vijay) ನಟನೆಯ ಸೂಪರ್…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಮಾರ್ಚ್​ 22: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು  (Weather Forecast) ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…

Read More

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ದಾವಣಗೆರೆ, ಏಪ್ರಿಲ್ 13: ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಆಗ್ರಹಿಸಿದ್ದಾರೆ. ಮಾಜಿ ಶಾಸಕರಾದ ಹೆಚ್​.ಎಸ್.ಶಿವಶಂಕರ, ಅರುಣಕಮಾರ್, ಹೂವಿನ ಹಡಗಲಿಯ ಹಾಲಪ್ಪ ಸೇರಿ ಪ್ರಮುಖರಿಂದ…

Read More

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿ ಮೇಲೆ…

Read More

‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ – Kannada News | Riteish Deshmukh Raja Shivaji Trailer backlash netizens call him misfit

ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ (Riteish Deshmukh) ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ (Raja Shivaji) ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ರೆಡ್ಡಿಟ್ ಮತ್ತು ಇತರ ಸೋಷಿಯಲ್…

Read More