ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್ – Kannada News | Pavithra Gowda’s Jail Home Food Halted: HC Stresses Equality, Ends Special Privilege
ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ…