Headlines

Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು – Kannada News | Lokayukta Raids Across Karnataka: Anti Corruption Sleuths Conduct Early Morning Operations in Multiple Districts

ಬೆಂಗಳೂರು, ಡಿಸೆಂಬರ್ 23: ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಹಾಗೂ ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ…

Read More

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ – Kannada News | Patal Lok actor Jaideep Ahlawat replaces Akshaye Khanna in Drishyam 3

ಬಾಲಿವುಡ್ ನಟ ಅಕ್ಷಯ್ ಖನ್ನಾ (Akshaye Khanna) ಅವರಿಗೆ ‘ಧುರಂಧರ್’ ಸಿನಿಮಾದಿಂದ ಏಕಾಏಕಿ ಅವಕಾಶ ಹೆಚ್ಚಾಯಿತು. ಒಮ್ಮೆಲೇ ಅವರ ಜನಪ್ರಿಯತೆ ಮುಗಿಲು ಮುಟ್ಟಿತು. ಇದರಿಂದಾಗಿ ಅವರ ಡಿಮ್ಯಾಂಡ್ ಜಾಸ್ತಿ ಆಗಿದೆ. 2ರಿಂದ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅವರು ಈಗ ಏಕಾಏಕಿ 20 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಬೇಕು ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ‘ದೃಶ್ಯಂ 3’ (Drishyam 3) ಸಿನಿಮಾದ ನಿರ್ಮಾಪಕರಿಗೆ ಕೋಪ ಬಂದಿದೆ. ಹಾಗಾಗಿ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಅಹಲಾವತ್ (Jaideep…

Read More

Bank Jobs 2026: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ; ನೇರ ನೇಮಕಾತಿ ಪ್ರಕಟಣೆ! – Kannada News | Chikkamagaluru Bank Jobs 2026: Apply for 5 Junior Assistant Posts at Cooperative Bank

ಚಿಕ್ಕಮಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಸುವರ್ಣಾವಕಾಶ ಇಲ್ಲಿದೆ. ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್​​ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಉದ್ಯೋಗದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ. ಉದ್ಯೋಗದ ವಿವರಗಳು: ಸಂಸ್ಥೆಯ ಹೆಸರು: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್ ನಿಯಮಿತ ಹುದ್ದೆಯ ಹೆಸರು: ಕಿರಿಯ ಸಹಾಯಕರು (Junior Assistants) ಒಟ್ಟು ಹುದ್ದೆಗಳ ಸಂಖ್ಯೆ: 05…

Read More

ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ – Kannada News | PM Narendra Modi arrives in Indonesia President Prabowo Subianto welcomed him at airport

ಜಕಾರ್ತ, ಜುಲೈ 6: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ತಮ್ಮ ಮೂರು ದೇಶಗಳ ಅಧಿಕೃತ ಪ್ರವಾಸದ ಮೊದಲ ಭಾಗವಾಗಿ ಇಂಡೋನೇಷ್ಯಾಕ್ಕೆ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಇಂಡೋನೇಷ್ಯಾದ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂಟೊ ಅವರು ಬರಮಾಡಿಕೊಂಡರು. ಈ ಭೇಟಿಯ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಿಂದೂ ಮಹಾಸಾಗರ ಮತ್ತು ಇಂಡೋ-ಪೆಸಿಫಿಕ್ ವಲಯದಲ್ಲಿ ಜಂಟಿ ಕಡಲ ಭದ್ರತೆಯನ್ನು…

Read More

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಖತರ್ನಾಕ್ ಮಹಿಳೆಯರು! – Kannada News | Viral Video Women stole 14 Lakh Rs Worth Gold Jewelry From Kalyan Jewellers In Prayagraj

ಪ್ರಯಾಗ್‌ರಾಜ್, ಜನವರಿ 6: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಕಲ್ಯಾಣ್ ಜ್ಯುವೆಲ್ಲರ್ಸ್ ಅಂಗಡಿಯಿಂದ ಮೂವರು ಮಹಿಳೆಯರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು. ಆ ಮಹಿಳೆಯರು ಯಾರಿಗೂ ಗೊತ್ತಾಗದಂತೆಯೇ ಕಳ್ಳತನ ಮಾಡಿದ್ದರು. ಆದರೆ, ಸಿಸಿಟಿವಿಯಲ್ಲಿ ಅವರ ಕಳ್ಳತನ ಸೆರೆಯಾಗಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ವೀಡಿಯೊದಲ್ಲಿ ಗಾಜಿನ ಕೌಂಟರ್ ಎದುರು ಕುಳಿತಿದ್ದ ಮೂವರು ಮಹಿಳೆಯರು ಚಿನ್ನದ…

Read More

MI vs RCB IPL 2026 Live Score: ಮುಂಬೈ- ಆರ್​ಸಿಬಿ ನಡುವೆ ಪಂದ್ಯ – Kannada News | Mumbai Indians vs Royal Challengers Bengaluru IPL 2026 Live Cricket Score MI vs RCB Match on 12th April latest news in Kannada

ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಇದಾಗಿದ್ದು, ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಇದು ಒಂದು ಅವಕಾಶವಾಗಿದೆ. ಆತಿಥೇಯ ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಏತನ್ಮಧ್ಯೆ, ಸ್ಫೋಟಕ ಆರಂಭ ಹೊಂದಿದ್ದ ಬೆಂಗಳೂರು, ಸತತ…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು. ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹಲವು ಪ್ರಕರಣ ಭೇದಿಸಿದ ಖಾಕಿ 2025ರ…

Read More