ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ…

Read More

ಭಾರತದ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಕ್ರಿಕೆಟ್ ಮಂಡಳಿ – Kannada News | U19 Asia Cup: PCB Files ICC Complaint Against India Over Player Conduct

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ 2025 ರ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ್ದ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಹಾಗೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯದ ಸಮಯದಲ್ಲಿ ಮತ್ತು ನಂತರ ಉಭಯ ತಂಡಗಳ ಆಟಗಾರರ ವರ್ತನೆ ಸಾಕಷ್ಟು ಸುದ್ದಿ ಮಾಡಿತ್ತು. ಎರಡೂ ತಂಡಗಳ ಆಟಗಾರರು ಮೈದಾನದಲ್ಲಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್…

Read More

ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು – Kannada News | What Bengaluru Dr. Asthana said about organ donation mentioned by Modi in Mann Ki Baat

ಬೆಂಗಳೂರು, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ 131ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಅಂಗಾಂಗ ದಾನದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತಾಗಿ ಲಿವರ್ ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಸೋನಲ್ ಅಸ್ಥಾನಾ ಅವರು ಪ್ರತಿಕ್ರಿಯಿಸಿದ್ದು, ‘ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಷಯ. ಪ್ರತಿವರ್ಷ ಸುಮಾರು ಐದು ಲಕ್ಷ ಭಾರತೀಯರು ಕೊನೆ ಹಂತದಲ್ಲಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ ಅಂಗಾಂಗ ದಾನ ಒಂದೇ ಜೀವ ಉಳಿಸಲು ಪರಿಹಾರವಾಗಬಹುದು. ನಮ್ಮ ದೇಶದ ಜನಸಂಖ್ಯೆ ಅಪಾರವಾಗಿದ್ದರೂ,…

Read More

ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ನವದೆಹಲಿ, ಮಾರ್ಚ್ 12: ಹೆಚ್ಚು ಕೈಗಾರಿಕಾ ಸಾಮರ್ಥ್ಯ ಹೊಂದಲಾಗಿರುವ ಕುರಿತಂತೆ ವಿವಿಧ ದೇಶಗಳ ಮೇಲೆ ಅಮೆರಿಕ ತನಿಖೆ ಆರಂಭಿಸಿದೆ. ಅಮೆರಿಕದ ಕಾನೂನಿನ ಸೆಕ್ಷನ್ 301 ಅಡಿಯಲ್ಲಿ ಅನ್ಯಾಯದ ವ್ಯಾಪಾರ ಕ್ರಮಗಳನ್ನು ನಡೆಸಲಾಗುತ್ತಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತದೆ. ಭಾರತವೂ ಒಳಗೊಂಡಂತೆ ಅಮೆರಿಕದ 16 ಟ್ರೇಡಿಂಗ್ ಪಾರ್ಟ್ನರ್ ದೇಶಗಳ ಕೈಗಾರಿಕಾ ನೀತಿಗಳನ್ನು ಅಮೆರಿಕ ಅವಲೋಕಿಸಲಿದೆ. ಟ್ರಂಪ್ ಸರ್ಕಾರದ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಇತ್ತೀಚೆಗೆ ಅನೂರ್ಜಿತಗೊಳಿಸಿ, ಶೇ. 10ರ ಬೇಸ್​ಲೈನ್ ಟ್ಯಾರಿಫ್ ನಿಗದಿ ಮಾಡಿತ್ತು. ಕೋರ್ಟ್​ನ ಈ…

Read More

ಒಡಿಶಾ ಸರ್ಕಾರದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ – Kannada News | President Droupadi Murmu graces Black Swan Summit by the Government of Odisha in Bhubaneswar

ಭುವನೇಶ್ವರ, ಫೆಬ್ರವರಿ 6: ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್‌ವರ್ಕ್ ಸಹಯೋಗದೊಂದಿಗೆ ಒಡಿಶಾ ಸರ್ಕಾರ ಆಯೋಜಿಸಿರುವ ಭಾರತದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಫೆಬ್ರವರಿ 6) ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ತಂತ್ರಜ್ಞಾನವು ಭಾರೀ ವೇಗದಲ್ಲಿ ವಿಕಸನಗೊಳ್ಳುತ್ತಿರುವ ಕಾಲದಲ್ಲಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದರು. ಹೊಸ ಆವಿಷ್ಕಾರಗಳು ಎಷ್ಟು ವೇಗವಾಗಿ ಬರುತ್ತವೆ ಎಂದರೆ ನಮ್ಮ ವ್ಯವಸ್ಥೆಗಳು, ಕೌಶಲ್ಯಗಳು ಮತ್ತು ವ್ಯವಹಾರ ಮಾದರಿಗಳು…

Read More

IND vs AFG: ಭಾರತ- ಅಫ್ಘನ್ ಏಕದಿನ ಸರಣಿ ಯಾವಾಗ ಆರಂಭ? ಎಷ್ಟು ಪಂದ್ಯಗಳು ನಡೆಯಲಿವೆ? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಸಹ ಅನುಮಾನ ಎನ್ನಲಾಗುತ್ತಿದೆ….

Read More

DC vs RCB: ದೆಹಲಿಯಲ್ಲಿ ಇತಿಹಾಸ ರಚಿಸಲು ಸಿದ್ಧವಾದ ವಿರಾಟ್ ಕೊಹ್ಲಿ – Kannada News | Virat Kohli all set to create history in Delhi in DC vc RCB IPL 2026 Match

ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ರ ದೊಡ್ಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ರನ್‌ಗಳ ಮಳೆ ಮತ್ತು ದಾಖಲೆಗಳ ಸುರಿಮಳೆಯಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಅನೇಕ ವೈಯಕ್ತಿಕ ಸಾಧನೆಗಳು ಪಣಕ್ಕಿಡಲಾಗಿದೆ, ಈ ಪೈಕಿ ದೊಡ್ಡ ಆಕರ್ಷಣೆ ಕಿಂಗ್ ಕೊಹ್ಲಿ. ಪ್ರಸಿದ್ಧ ದೆಹಲಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲೇ ಶಾಶ್ವತವಾಗಿಡಲು ಕೆಲವು ದಾಖಲೆಗಳನ್ನು ಸ್ಥಾಪಿಸುವ ಹೊಸ್ತಿಲಲ್ಲಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ…

Read More

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ…

Read More

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ – Kannada News | Kannada actor Dileep Raj dies due to Heart Attack at the age of 47

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ…

Read More