Headlines

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ – Kannada News | Team India’s T20 World Cup Scare: Abhishek Sharma Doubtful for Pakistan Clash After Illness

ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ. Source link

Read More

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ?…

Read More

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ – Kannada News | Rishab Shetty meets CM DK Shivakumar in Bengaluru to discuss Coastal and Malnad tourism

ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ ‘ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಕರಾವಳಿ ಹಾಗೂ ಮಲೆನಾಡಿನ ಸಂಸ್ಕೃತಿ ಮತ್ತು…

Read More

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು. ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ….

Read More

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More

ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ – Kannada News

ಬೆಂಗಳೂರು, ಜೂನ್​ 07: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ. ಇತ್ತ ಬಿಜೆಪಿ (BJP) ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು (HD Deve Gowda) ಎನ್‌ಡಿಎ ಅಭ್ಯರ್ಥಿಯಾಗಿ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ಒಪ್ಪದಿದ್ದರೆ, ಉಭಯ ಪಕ್ಷಗಳಿಗೂ ಸಮ್ಮತಿಯಾಗುವ…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ – Kannada News | Mother Kills Alcoholic Son: Chamundi Hill Tragedy Over Daily Abuse

ಮೈಸೂರು, ಏಪ್ರಿಲ್​ 25: ಮಗ ಅಂದರೆ ಹೆತ್ತ ತಾಯಿಗೆ ಪ್ರಾಣಕ್ಕಿಂತ ಮಿಗಿಲು. ಆದರೆ ಅದೇ ಮಗ ಕುಡಿತದ ಚಟಕ್ಕೆ ಬಿದ್ದು, ದಿನನಿತ್ಯ ಹೆತ್ತವಳಿಗೆ ನರಕಯಾತನೆ ನೀಡಿದರೆ ಏನಾಗಬಹುದು ಎಂಬುದಕ್ಕೆ ಮೈಸೂರಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಾಯಿಯೇ (Mother) ಕಲ್ಲಿನಿಂದ ಹೊಡೆದು ಕೊಲೆ (kill) ಮಾಡಿದ ಘಟನೆ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಮಂಜುಳಾ ಎಂಬುವವರ ಮಗ ರಮೇಶ (43) ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ…

Read More

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ…

Read More

‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’…

Read More