ರಶ್ಮಿಕಾ-ವಿಜಯ್ ಮದುವೆ ಮಾಡಿಸಿದ್ದು ಇವರೇ ನೋಡಿ
ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದವು. ಅದರಲ್ಲೂ ಮುಹೂರ್ತದ ದಿನ ರಶ್ಮಿಕಾ ಮತ್ತು ವಿಜಯ್ ಅವರುಗಳ ಧರಿಸಿದ್ದ ಉಡುಗೆ, ಧರಿಸಿದ್ದ ಚಿನ್ನದ ಆಭರಣಗಳಂತೂ ಎಲ್ಲರ ಮನಗೆದ್ದವು. ಇಡೀ ಮದುವೆ ಸಂಪ್ರದಾಯಿಕವಾಗಿ, ಸಾಂಸ್ಕೃತಿಕವಾಗಿ ರಿಚ್ ಆಗಿತ್ತು. ಸುಮಾರು ಒಂದು ವಾರ ನಡೆದ ಇವರ ಮದುವೆಯನ್ನು ಅರೇಂಜ್ ಮಾಡಿದ್ದು ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯಾದ ‘ಆರ್ವಿಆರ್…