Headlines

ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!

ಬೆಂಗಳೂರು, ಮಾರ್ಚ್​ 14: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಸಿಲಿಂಡರ್ (LPG Gas Cylinder)ಕೊರತೆ ಜೊತೆಗೆ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ. ಯಾದಗಿರಿ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಮೊಟ್ಟೆಗಳ ವ್ಯಾಪಾರ ಬಹುತೇಕ ಸ್ಥಗಿತಗೊಂಡಿದ್ದು, ಇದರಿಂದ ಕೋಳಿ ಫಾರ್ಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾವೇರಿಯ ಮೊಟ್ಟೆ ವ್ಯಾಪಾರದಲ್ಲಿ ಭಾರೀ ನಷ್ಟ ಹಾವೇರಿಯಲ್ಲಿ ಪ್ರತಿದಿನ ಭಾರತದಿಂದ ಸುಮಾರು 80 ಲಕ್ಷ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು….

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

‘ರಾಮಾಯಣ’ ಟೀಸರ್: ದೃಶ್ಯ ವೈಭವದಲ್ಲಿ ಮಿಂದೆದ್ದ ಹಿಂದೂ ಪುರಾಣ ಪುಣ್ಯ ಕತೆ

ಭಾರತ ಚಿತ್ರರಂಗದ (Indian Film) ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಟೀಸರ್ ಇಂದು (ಏಪ್ರಿಲ್ 02) ಬಿಡುಗಡೆ ಆಗಿದೆ. ಹನುಮಜಯಂತಿಯಂದು ‘ರಾಮಾಯಣ’ ಸಿನಿಮಾದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಈ ವರೆಗೆ ಹಲವಾರು ಭಾರಿ, ಹಲವಾರು ಭಾಷೆಗಳಲ್ಲಿ ರಾಮಾಯಣ ಕತೆ ಸಿನಿಮಾ ಆಗಿ ಮೂಡಿ ಬಂದಿದೆ. ಪ್ರತಿಬಾರಿಯೂ ಭಿನ್ನ ರೀತಿಯಲ್ಲಿ ಪುರಾಣ ಪುಣ್ಯ ಕತೆಯನ್ನು ಪ್ರಸ್ತುತ ಪಡಿಸಲಾಗಿದೆ. ಇದೀಗ ಬರಲಿರುವ ‘ರಾಮಾಯಣ’ ಈ ವರೆಗೆ ಭಾರತೀಯ ಚಿತ್ರರಂಗ ಮಾಡಿದ ಸಾಹಸಗಳಲ್ಲಿಯೇ…

Read More

‘ಕರ್ನಾಟಕದಲ್ಲಿ ಖರ್ಗೆ ಕುಟುಂಬದಿಂದ 100 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಲೂಟಿ’; ಬಿಜೆಪಿಯಿಂದ ಗಂಭೀರ ಆರೋಪ – Kannada News | Mallikarjun Kharge family looting Karnataka Government land worth of 100 Crores through Siddharth Vihar Trust BJP alleges

ನವದೆಹಲಿ, ಜೂನ್ 24: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ (Siddharth Vihar Trust) ಕರ್ನಾಟಕದಲ್ಲಿ ನಿಯಮ ಬಾಹಿರವಾಗಿ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರು ಮುನ್ನಡೆಸುತ್ತಿರುವ ಖಾಸಗಿ ಟ್ರಸ್ಟ್‌ಗೆ ಕರ್ನಾಟಕದಲ್ಲಿ 100 ಕೋಟಿ ರೂ. ಮೌಲ್ಯದ ಪ್ರಮುಖ ಸರ್ಕಾರಿ ಜಮೀನನ್ನು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ…

Read More

ಒಮ್ಮೆ ತಿಳೀಲಿಲ್ಲ ಅಂದ, ಮತ್ತೊಮ್ಮೆ ಮೈಮೇಲೆ ದೆವ್ವ ಬಂದಿತ್ತು ಅಂದ, ಇಂಡಿಗೋ ವಿಮಾನದಲ್ಲಿ 2 ಬಾರಿ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ

ವಾರಾಣಸಿ, ಮಾರ್ಚ್​ 30: ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ(IndiGo)  ವಿಮಾನದಲ್ಲಿ ಪ್ರಯಾಣಿಕನೊಬ್ಬ ಎರಡು ಬಾರಿ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆರೆಯಲು ಯತ್ನಿಸಿರುವ ಘಟನೆ ನಡೆದಿದೆ. ಒಮ್ಮೆ ವಿಮಾನ ಸಿಬ್ಬಂದಿ ಕೇಳಿದಾಗ ತಿಳೀಲಿಲ್ಲ ಅಂದ, ಮತ್ತೊಮ್ಮೆ ಮೈಮೇಲೆ ದೆವ್ವ ಬಂದಿತ್ತು ಎಂದು ಹೇಳಿದ್ದಾನೆ.6E-185 ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಹಾರಾಟದ ಸಮಯದಲ್ಲಿ ಎರಡು ಬಾರಿ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ, ಪ್ರಯಾಣಿಕನನ್ನು ಭದ್ರತಾ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ವರದಿಗಳ ಪ್ರಕಾರ, ವಿಮಾನ ಟೇಕ್ ಆಫ್ ಆದ…

Read More

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | T20 World Cup 2026: What will happen if Super 8 match is cancelled

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್​ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಸೂಪರ್-8 ಗುಂಪುಗಳು: ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ. ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಇಲ್ಲಿ ಭಾರತ ತಂಡವು…

Read More

‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ? – Kannada News | Koragajja movie Reels Controversy: Devotees Condemn Movie Promotion

ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಆಕ್ರೋಶ ಕೊಡಗು, ಜನವರಿ 03: ಕೊರಗಜ್ಜ (Koragajja) ತುಳುನಾಡು ಸೇರಿದಂತೆ ಕೊಡಗು (Kodagu) ಜಿಲ್ಲೆಯ ಆರಾಧ್ಯ ದೈವ. ಆದರೆ ಇದೇ ದೈವದ ಹೆಸರಲ್ಲಿ ರೀಲ್ಸ್​ ಸ್ಪರ್ಧೆಗೆ ‘ಕೊರಗಜ್ಜ’ ಸಿನಿಮಾ ತಂಡ ಕರೆ ನಿಡಿದೆ. ಗೆದ್ದವರಿಗೆ ವಿದೇಶ ಪ್ರವಾಸದ ಜೊತೆ ಒಂದು ಕೋಟಿ ರೂ ಬಹುಮಾನದ ಆಮಿಷವನ್ನೂ ಒಡ್ಡಿದೆ. ‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆಗೆ ಇದೀಗ ಕೊಡಗಿನಲ್ಲಿ ದೈವ ನರ್ತಕರ ಮತ್ತು ಆರಾಧಕರಿಂದ ತೀವ್ರ ಖಂಡನೆ ವ್ಯಕ್ಯವಾಗಿದೆ. ಇತ್ತೀಚೆಗೆ ಮಲೆನಾಡು…

Read More

ಎರಡನೇ ಕೇಸ್ ಮೂಲಕ ಬಂದ ಸೀತಾರಾಮ್; ಮತ್ತೆ ಖಾಕಿ ತೊಟ್ಟ ವಿಜಯ್ ರಾಘವೇಂದ್ರ – Kannada News | Vijay Raghavendra’s ‘Second Case of Seetharam’: Suspense Thriller Trailer and Feb 20 Release

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ಸೀತಾರಾಮ್ ಬಿಣೋಯ್ ಕೇಸ್ ನಂಬರ್ 18’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರು ಪೊಲೀಸ್ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 2021ರ ಆಗಸ್ಟ್ 15ರಂದು. ಈಗ ಐದು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ತರಲಾಗುತ್ತಿದೆ. ಆ ಚಿತ್ರದ ಹೆಸರು ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’. ಈ ಚಿತ್ರ ಕೂಡ ಸಸ್ಪೆನ್ಸ್​ ಶೈಲಿಯಲ್ಲಿ ಮೂಡಿ ಬಂದಿದೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗಲಿದೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’…

Read More

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು – Kannada News | Stampede Erupts During Fire Ritual at Temple Festival in Nalgonda

ನಲ್ಗೊಂಡ, ಮಾರ್ಚ್​ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ತೆಲಂಗಾಣದ ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Viral: ಖಾಲಿಯಿದ್ದ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22 ಲಕ್ಷ ಸಂಪಾದಿಸುವ ವ್ಯಕ್ತಿ – Kannada News

ಮೀರತ್, ಜೂನ್ 11: ಕೈಯಲ್ಲೊಂದು ಉದ್ಯೋಗ ಇಲ್ಲವಾದರೆ ಸ್ವಂತವಾದ ಬ್ಯುಸಿನೆಸ್ ಇದ್ರೆ ಮರ್ಯಾದೆ. ಕೆಲವರು ಸ್ವಂತ ಬ್ಯುಸಿನೆಸ್ ಮಾಡಿ ಲಕ್ಷ ಲಕ್ಷ ಸಂಪಾದನೆ ಮಾಡೋದನ್ನು ನೀವು ನೋಡಿರುತ್ತೀರಿ. ಆದರೆ ವ್ಯಕ್ತಿಯೊಬ್ಬರು ಖಾಲಿ ಜಾಗವನ್ನೇ ಹಣದ ಮೂಲವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿರುವ (Meerut in Uttar Pradesh) ತನ್ನ ಸ್ನೇಹಿತನ ಹೊಸ ಬ್ಯುಸಿನೆಸ್ ಐಡಿಯಾದ ಬಗ್ಗೆ ಯುವತಿಯೂ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಬಳಿಯಿದ್ದ ಖಾಲಿ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22…

Read More