Headlines

ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಬಾಕ್ಸ್ ಆಫೀಸ್​​ನಲ್ಲಿ ಅವರ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಪುತ್ರಿ ಆರ್ಹಾ ಸಹ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್ಲು ಅರ್ಜುನ್ ಎಷ್ಟೇ ಬಾಕ್ಸ್ ಆಫೀಸ್ ದಾಖಲೆಗಳನ್ನು ಬರೆದಿರಬಹುದು ಆದರೆ ಆರಾ ಬರೆದಿರುವ ಈ ದಾಖಲೆ ಬಹಳ ಅಪರೂಪದ್ದು ಮತ್ತು ವಿಶೇಷವಾದುದು. ಚುರುಕಿನ ಬಾಲಕಿಯಾದ ಆರ್ಹಾ, ಚೆಸ್ ಕ್ಷೇತ್ರದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಅಲ್ಲು ಅರ್ಜುನ್ ಮತ್ತು ಸ್ನೇಹಾ…

Read More

ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್ – Kannada News | Gadag Illegal Money Lending Scam: Rowdy Sheeter Allots 5 Acre Farmers Land For Rs 17 Lakh Loan Arrested

ಆರೋಪಿಗಳಾದ ರೌಡಿಶೀಟರ್ ಯುವರಾಜ್ ಕೊರವರ ಹಾಗೂ ರವಿ ಕೌಜಗೇರಿImage Credit source: tv9 ಗದಗ, ಜೂನ್ 22: ಗದಗ (Gadag) ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಮತ್ತು ಮೀಟರ್ ಬಡ್ಡಿ ಮಾಫಿಯಾದ ದೌರ್ಜನ್ಯ ಮಿತಿಮೀರಿದೆ. ಸಾಲದ ನೆಪದಲ್ಲಿ ಅನ್ನದಾತನ ಆಸ್ತಿಯನ್ನೇ ದೋಚಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗದಗ ತಾಲೂಕಿನ ಬೆಳಹೋಡ ಗ್ರಾಮದ ನಿವಾಸಿಗಳಾದ ರೈತ ಮಹ್ಮದ್ ರಫೀಕ್ ದೊಡ್ಡಮನಿ ಮತ್ತು ಅವರ ಸಹೋದರರಿಗೆ ಕೇವಲ 17 ಲಕ್ಷ ರೂಪಾಯಿ ಸಾಲ ನೀಡಿ, ಅವರ ಕೋಟ್ಯಂತರ ರೂಪಾಯಿ ಮೌಲ್ಯದ…

Read More

T20 World Cup 2026: ಬಾಬರ್ ಆಝಂ ಟೆಸ್ಟ್ ಬ್ಯಾಟಿಂಗ್​ಗೆ ಪಾಕ್ ನಾಯಕ ಗರಂ – Kannada News | T20 World Cup 2026: Pakistan Edges Netherlands; Babar Azam’s Slow Batting Under Fire

2026 ರ ಟಿ20 ವಿಶ್ವಕಪ್‌ನ (T20 World Cup 2026) ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ( Pakistan vs Netherlands) ನಡುವೆ ನಡೆಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ, ನೆದರ್‌ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿತು. ವಾಸ್ತವವಾಗಿ, ಈ ಪಂದ್ಯದ ಮೇಲೆ 18ನೇ ಓವರ್​​ವರೆಗೂ ನೆದರ್ಲ್ಯಾಂಡ್ಸ್ ಹಿಡಿತ ಸಾಧಿಸಿತ್ತು. ಆದರೆ 19ನೇ ಓವರ್​ನಲ್ಲಿ ನೆದರ್ಲ್ಯಾಂಡ್ಸ್ ತಂಡ ಮಾಡಿದ ಎಡವಟ್ಟು, ಪಾಕಿಸ್ತಾನಕ್ಕೆ ವರದಾನವಾಯಿತು. 19 ನೇ ಓವರ್‌ನಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಾಹಿಮ್ ಒಂದೇ ಓವರ್​ನಲ್ಲಿ 24…

Read More

Bengaluru Air Quality: ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Bengaluru Air Quality dropped in Udupi and Kalaburagi

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! ಬೆಂಗಳೂರು, ಏಪ್ರಿಲ್ 17: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality) ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

Astrological Meaning: ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದುಹೋಗುವುದು ಶುಭವೇ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Temple Shoes Lost? Uncover the Astrological and Spiritual Meaning Behind It

ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದು ಹೋಗಿರುವುದು ನಿಮಗೂ ಅನುಭವವಾಗಿರಬಹುದು. ಈ ಸಮಸ್ಯೆಯೇ ಬೇಡವೆಂದು ದುಡ್ಡು ಕೊಟ್ಟು ಚಪ್ಪಲಿಯನ್ನು ದೇವಸ್ಥಾನದ ಹೊರಗೆ ಸುರಕ್ಷಿತ ಜಾಗದಲ್ಲಿ ಇಟ್ಟು ಹೋಗುವುದುಂಟು. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಚಪ್ಪಲಿ ಕಳೆದುಹೋಗುವುದು ಶುಭ ಸಂಕೇತವೆಂದು ನಂಬಲಾಗಿದೆ. ಇದಲ್ಲದೇ ಇದರ ಹಿಂದೆ ಕೆಲವು ಆಧ್ಯಾತ್ಮಿಕ ನಂಬಿಕೆಗಳಿವೆ. ಶನಿ ಗ್ರಹದೊಂದಿಗೆ ಸಂಬಂಧ: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪಾದರಕ್ಷೆಗಳು ಶನಿ ಗ್ರಹವನ್ನು ಸಂಕೇತಿಸುತ್ತವೆ. ಜಾತಕದಲ್ಲಿ ಶನಿ ದೋಷ ಇದ್ದರೆ ಅಥವಾ ಶನಿಯ ಪ್ರಭಾವ ಹೆಚ್ಚು…

Read More

ವಾರದ ಭವಿಷ್ಯ: ಜುಲೈ 5ರಿಂದ 11ರವರೆಗೆ ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ? ಯಾರಿಗೆ ಒಲಿಯಲಿದೆ ವೃತ್ತಿ ಪ್ರಗತಿ – Kannada News | July 5 11 Career Forecast: Astrology Insights for Your Job and Professional Growth

ಜುಲೈ 05ರಿಂದ 11ರವರೆಗಿನ ವಾರದಲ್ಲಿ 12 ರಾಶಿಗಳ ಉದ್ಯೋಗ ಮತ್ತು ವೃತ್ತಿಜೀವನ ಸುಖಮಯವೂ ಗೊಂದಲಮಯವೂ ಕ್ಲಿಷ್ಟವೂ ಅನೇಕ ಸಕಾರಾತ್ಮಕ ನಕಾರಾತ್ಮಕ ಅಂಶಗಳಿಂದ ಕೂಡಿದ್ದೂ ಆಗಿದೆ. ಹೇಗಾದರೂ ದಾಟುತ್ತೇನೆ ಎಂಬ ಹುಂಬುತನ ಬೇಡ. ಯೋಜನೆಯ ಮೂಲಕ ಕಾರ್ಯ ಸಾಧನೆಯಾಗಲಿ. ​ಮೇಷ ರಾಶಿ: ವೃಷಭ ರಾಶಿಯಲ್ಲಿರುವ ಮಂಗಳ ಮತ್ತು ರೋಹಿಣಿ ನಕ್ಷತ್ರದ ಚಂದ್ರನ ಪ್ರಭಾವ ನಿಮ್ಮ ಮೇಲಿರಲಿದೆ. ಉದ್ಯೋಗದಲ್ಲಿ ಹೊಸ ಆವೇಗ ಮತ್ತು ಉತ್ಸಾಹ ಕಂಡುಬರಲಿದೆ. ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಕೆಲಸಗಳು ಈ ವಾರ ವೇಗವನ್ನು ಪಡೆದುಕೊಳ್ಳಲಿವೆ. ಕಚೇರಿಯಲ್ಲಿ ನಿಮ್ಮ…

Read More

ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು! ಸಂಬಂಧಿಕರು ಹೇಳಿದ್ದೇನು ನೋಡಿ

ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಹಾಶ್ಮಿ ನಗರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಇನ್ನೇನು 15 ದಿನಗಳಲ್ಲಿ ಅವರ ಮದುವೆಯೂ ನಿಗದಿಯಾಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಫೈರೋಜ್ ಪಠಾಣ್ ಆಪ್ತರೊಬ್ಬರು ‘ಟಿವಿ9’ ಜತೆ ಮಾತನಾಡಿದ್ದು, ಘಟನೆ ವೇಳೆ ಮನೆಗೆ ನುಗ್ಗಿದ್ದವರಲ್ಲಿ ಮೊಹಮ್ಮದ್ ಶಾ ಎಂಬಾತ ಇದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿದ್ದಾನೆ. ಆತನೊಂದಿಗೆ ಇನ್ನೂ ನಾಲ್ವರು ಇದ್ದರು ಎಂದು ಆಪ್ತರು ತಿಳಿಸಿದ್ದಾರೆ. ಫೈರೋಜ್ ಮತ್ತು ಮೊಹಮ್ಮದ್ ಶಾ…

Read More

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka including Bengaluru

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ,…

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More