IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Smashes 16 Ball Fifty vs SA: India’s 2nd Fastest T20 Record
ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. Source link