ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura
ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…