Headlines

Daily Devotional: ದಂಪತಿ ಪೂಜಾ ಕಾರ್ಯಗಳಲ್ಲಿ ಕುಳಿತುಕೊಳ್ಳುವಾಗ ಈ ತಪ್ಪು ಮಾಡಲೇಬೇಡಿ – Kannada News | Understanding Traditional Seating for Couples in Pooja and Daily Activities

ದಂಪತಿಗಳು ಶುಭ ಕಾರ್ಯಗಳಲ್ಲಿ ಹೇಗೆ ಕುಳಿತುಕೊಳ್ಳಬೇಕುImage Credit source: Pinterest ದಂಪತಿಗಳು ಶುಭ ಕಾರ್ಯಗಳಲ್ಲಿ ಹೇಗೆ ಕುಳಿತುಕೊಳ್ಳಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪತಿ ಮತ್ತು ಪತ್ನಿ ಒಂದು ದೇಹದ ಎರಡು ಭಾಗಗಳಿದ್ದಂತೆ ಎಂಬುದು ಭಾರತೀಯ ಸಂಸ್ಕೃತಿಯಲ್ಲಿರುವ ಆಳವಾದ ನಂಬಿಕೆ. ಋಣಾನುಬಂಧ ರೂಪೇಣ ಪಶುಪತ್ನಿ ಸುತಾಲಯಹ ಮತ್ತು ಅರ್ಧಾಂಗಿ ಹಾಗೂ ಅರ್ಧನಾರೀಶ್ವರ ಎಂಬ ಪರಿಕಲ್ಪನೆಗಳು ಈ ಬಾಂಧವ್ಯದ ಮಹತ್ವವನ್ನು ಸಾರುತ್ತವೆ….

Read More

Garuda Purana: ಇಂತಹ ಗುಣಗಳಿರುವ ಹುಡುಗಿ ಹೆಂಡತಿಯಾದರೆ ಆ ಪುರುಷನೇ ಜಗತ್ತಿನ ಮಹಾ ಅದೃಷ್ಟಶಾಲಿ! – Kannada News | Garuda Purana: Qualities of an Ideal Wife for a Blissful Marriage and Lucky Husband

ದಾಂಪತ್ಯ ಜೀವನ, ಗಂಡ-ಹೆಂಡತಿಯ ನಡುವಿನ ಸಂಬಂಧದ ಬಗ್ಗೆ ನಮ್ಮ ಪುರಾಣಗಳಲ್ಲಿ, ವಿದ್ವಾಂಸರ ನುಡಿಗಳಲ್ಲಿ ಸಾಕಷ್ಟು ಉಲ್ಲೇಖಗಳಿವೆ. ಮದುವೆಯ ನಂತರ ದಂಪತಿಗಳಿಬ್ಬರೂ ಪರಸ್ಪರ ಅರ್ಥಮಾಡಿಕೊಂಡು ಬಾಳಿದರೆ ಆ ಸಂಸಾರವೇ ಒಂದು ನಂದನವನ. ಅದರಲ್ಲೂ ವಿಶೇಷವಾಗಿ, ಗರುಡ ಪುರಾಣದ ಪ್ರಕಾರ ಯಾವ ರೀತಿಯ ಹುಡುಗಿಯನ್ನು ಮದುವೆಯಾದರೆ ಒಬ್ಬ ಪುರುಷ ಅದೃಷ್ಟಶಾಲಿಯಾಗುತ್ತಾನೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯನ್ನು ಸ್ವರ್ಗವಾಗಿಸುವ ಹೆಂಡತಿಯ ಸದ್ಗುಣಗಳು: ಒಳ್ಳೆಯ ಗುಣಗಳು ಮತ್ತು ಬುದ್ಧಿವಂತಿಕೆ ಇರುವ ಹೆಂಡತಿ ಬಂದರೆ ಆ ಮನೆಯಲ್ಲಿ ಸದಾ ಸುಖ-ಶಾಂತಿ ನೆಲೆಸಿರುತ್ತದೆ ಎಂದು…

Read More

ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT

ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್​​ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್​, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್​ ಸೀರಿಸ್​​ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ…

Read More

VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು?  – Kannada News | Virat Kohli stunned as Naman Tiwari tries to touch his feet

ಕ್ರಿಕೆಟ್ ಮೈದಾನದಲ್ಲಿ ಪೈಪೋಟಿಗೆ ಮಾತ್ರವಲ್ಲ, ಕೆಲವೊಮ್ಮೆ ಗೌರವ ಮತ್ತು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಗುತ್ತವೆ. ಅಂತಹದೊಂದು ಘಟನೆಗೆ ಐಪಿಎಲ್​ನ 23ನೇ ಪಂದ್ಯ ಸಾಕ್ಷಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಲ್​ಎಸ್​ಜಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 146 ರನ್​ಗಳು ಮಾತ್ರ. ಈ ಗುರಿಯನ್ನು 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್​ಗಳ ಜಯ…

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ – Kannada News | PM Modi is more than a friend he is a brother Israel PM Netanyahu highlights bond in Parliament

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್​​ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ…

Read More

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಅಖಾಡಕ್ಕೆ

ದಾವಣಗೆರೆ (ಮಾರ್ಚ್ 23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

ಮನೆಯಲ್ಲಿ ಹಿರಿಯರು ಅನಾರೋಗ್ಯದಿಂದ ಇದ್ದಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಧನ್ವಂತರಿ ಮಂತ್ರ ಪಠಿಸಿ ಅಥವಾ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು…

Read More