RCB ಪಂದ್ಯಗಳ ಟಿಕೆಟ್ ಸಿಗಲೇಬೇಕು ಅಂದ್ರೆ ಬುಕ್ ಮಾಡುವಾಗ ಈ ಕ್ರಮ ಅನುಸರಿಸಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಹೋಂಗ್ರೌಂಡ್ ಅಲ್ಲಿ ಐದು ಪಂದ್ಯಗಳನ್ನು ಆಡುತ್ತಿದೆ ಅನ್ನೋದು ವಿಶೇಷ. ಉಳಿದು ಎರಡು ಹೋಂ ಪಂದ್ಯಗಳನ್ನು ಬೇರೆಡೆ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಲಿದೆ. ಆರ್ಸಿಬಿ ಹಾಗೂ ಹೈದರಾಬಾದ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಈ ಪಂದ್ಯವನ್ನು ನೊಡಲೇಬೇಕು ಎಂದು ಕಾದು ಕುಳಿತವರಿಗೆ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಆತಂಕ. ಟಿಕೆಟ್ ಬುಕ್ ಮಾಡಬೇಕಾದರೆ ಈ ಕ್ರಮ ಅನುಸರಿಸಿದರೆ ನಿಮಗೆ ಟಿಕೆಟ್ ಸಿಗೋ ಸಾಧ್ಯತೆ…