ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ – Kannada News | Bengaluru Gandhi Bazaar Footpath Encroachment and Illegal Parking Trouble Pedestrians
ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟImage Credit source: tv9 ಬೆಂಗಳೂರು, ಆಗಸ್ಟ್ 4: ಬೆಂಗಳೂರು (Bengaluru) ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ, ಪಾದಚಾರಿಗಳ ಸುರಕ್ಷತೆಗೆ ಅಗತ್ಯವಾದ ಮೂಲಸೌಕರ್ಯ ಮಾತ್ರ ಇನ್ನೂ ಸಮರ್ಪಕವಾಗಿಲ್ಲ. ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ ಫುಟ್‌ಪಾತ್‌ಗಳನ್ನೇ ವಾಹನಗಳ ಪಾರ್ಕಿಂಗ್ ಹಾಗೂ ಅತಿಕ್ರಮಣಕ್ಕೆ ಬಳಸುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಂಧಿ ಬಜಾರ್‌ನ ಹಲವು ಕಡೆ ಫುಟ್‌ಪಾತ್‌ಗಳ ಮೇಲೆ ಕಾರು, ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ಮತ್ತೊಂದೆಡೆ ಬೀದಿ ಬದಿ…