ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!
ಹುಬ್ಬಳ್ಳಿ, ಮಾರ್ಚ್ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ…